ಬೆಳ್ತಂಗಡಿ

ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ: ಟೆಕ್ಸಾಸ್ ಇನ್ಸ್ಟ್ರುಮೆಂಟ್ ಕಂಪನಿ ವತಿಯಿಂದ ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 270 ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ಹಾಗೂ ನೋಟ್ಸ್ ಪುಸ್ತಕ ವಿತರಣೆ ಕಾರ್ಯಕ್ರಮವು ನಡೆಯಿತು. ...

ಬೆಳ್ತಂಗಡಿ ಸರಕಾರಿ ಆಸ್ಪತ್ರೆ ಹಿಂಬದಿ ಕೊಳಕು ನೀರು, ಗಬ್ಬು ವಾಸನೆ, ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನ ಹರಿಸಿ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಹಿಂಬದಿ ಶವಗಾರದ ಪಕ್ಕದಲ್ಲಿ ಕೊಳಕು ನೀರು ಗುಂಡಿಯಲ್ಲಿ ತುಂಬಿಕೊಂಡು ಆ ಗಬ್ಬು ವಾಸನೆಯಲ್ಲಿ ದಾರಿಯಲ್ಲಿ ಹೋಗಲು ಬಹಳ ಕಷ್ಟವಾಗುತ್ತಿದೆ. ಅದು ಅಲ್ಲದೆ ಮೃತ ...

ಯೂನಿಯನ್ ಬ್ಯಾಂಕ್ ಎಂದು ಸಂದೇಶ ಕಳುಹಿಸಿ ಲಕ್ಷಾಂತರ ರೂ. ವಂಚನೆ: ಹಣ ಕಳೆದುಕೊಂಡ ಕೊಕ್ಕಡದ ನಿವಾಸಿಯಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲು

Suddi Udaya

ಕೊಕ್ಕಡ: ಮೊಬೈಲ್ ವಾಟ್ಸ್ ಆಯಪ್ ನಲ್ಲಿ ಯೂನಿಯನ್ ಬ್ಯಾಂಕ್ ಎಂದು ಲಿಂಕ್ ಕಳಿಸಿ ಲಕ್ಷಾಂತರ ಹಣ ದೋಚಿ ವಂಚಿಸಿದ ಘಟನೆ ಜೂ.30 ರಂದು ಕೊಕ್ಕಡದಲ್ಲಿ ನಡೆದಿದೆ. ಅಪರಿಚಿತ ...

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

Suddi Udaya

ಬೆಳ್ತಂಗಡಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ ಶಾಸಕ ಹರೀಶ್ ಪೂಂಜ ಅವರ ಅಧ್ಯಕ್ಷತೆಯಲ್ಲಿ ಜು.1ರಂದು ಎಸ್.ಡಿ.ಎಂ ಸಭಾಭವನದಲ್ಲಿ ನಡೆಯಿತು. ಕಾಯ೯ಕ್ರಮದಲ್ಲಿ ಎಂಎಲ್ಸಿ ...

ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು

Suddi Udaya

ತೆಕ್ಕಾರು: ಧಾರಾಕಾರ ಮಳೆಗೆ ಕುಸಿದು ಬಿದ್ದ ಸರಳೀಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಂಚು ಕುಸಿದಿದ್ದು ಕೂಡಲೇ ಶಿಕ್ಷಕರು ಮಕ್ಕಳನ್ನು ಬೇರೆ ಕೊಠಡಿಗೆ ಸ್ಥಳಾಂತರಿಸಿ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದ ...

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಉರುವಾಲು ಗ್ರಾಮದ ಕುಪ್ಪೆಟ್ಟಿ-ನೆಕ್ಕಿಲ್ ಬೈಪಾಸ್ ರಸ್ತೆಯ ಹೊಸಮಣ್ಣು ಎಂಬಲ್ಲಿ ದೊಡ್ಡದಾದ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣವಾಗಿದೆ. ಅಡಿಕೆ, ತೆಂಗಿನ ಮರಗಳಲ್ಲಿ ಕೆಲವೊಂದು ರಸ್ತೆಗೆ ಬಿದ್ದು, ಕೆಲವು ...

ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ವಿದ್ಯುತ್ ಕಂಬದ ಸ್ಟೇ ವಯ‌ರ್

Suddi Udaya

ಬೆಳ್ತಂಗಡಿ: ಮೆಸ್ಕಾಂ ಇಲಾಖೆಯ ನಿರ್ಲಕ್ಷಕ್ಕೆ ಶಿಬಾಜೆಯ ಮಾದರಿಯಲ್ಲಿ ಮರಣ ಮೃದಂಗಕ್ಕೆ ಅಣಿಯಾಗಿ ನಿಂತಿರುವ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಯ ಒಳಗಡೆ ಇರುವ ವಿದ್ಯುತ್‌ ಕಂಬ, ಮರದ ಕೊಂಬೆ ಸುತ್ತುವರೆದು ...

ಬೆಳ್ತಂಗಡಿ : ಶಾಸಕ ಹರೀಶ್ ಪೂಂಜ ತಾಲೂಕು ಆಡಳಿತ ಕಚೇರಿಗೆ ಭೇಟಿ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜು.1ರಂದು ತಾಲೂಕು ಆಡಳಿತ ಕಚೇರಿಗೆ ದಿಢೀರ್ ಭೇಟಿ ನೀಡಿ ನೀಡಿದ್ದಾರೆ. ಸರ್ವೇ ಇಲಾಖೆಯಲ್ಲಿ ಏಕ ವ್ಯಕ್ತಿ ನಿವೇಶನ ಮತ್ತು 1-5 ...

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

Suddi Udaya

ಗೇರುಕಟ್ಟೆ : ಗೇರುಕಟ್ಟೆ ಸಮೀಪದ ಪರಪ್ಪು -ಕೊಯ್ಯೂರು ರಸ್ತೆಯ ಕ್ರಾಸ್ ಪಕ್ಕದಲ್ಲಿ ತಾಂತ್ರಿಕ ದೋಷದಿಂದಾಗಿ ಆಟೋ ರಿಕ್ಷಾ ಸೂಚನ ಫಲಕಕ್ಕೆ ಡಿfಕಕಿ ಹೊಡೆದು ಚರಂಡಿಗೆ ಬಿದ್ದ ಘಟನೆ ...

error: Content is protected !!