ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬ: ಅಂಡಿಂಜೆ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ವಿಶೇಷ ಪೂಜೆ
ಅಂಡಿಂಜೆ : ಭಾರತೀಯ ಜನತಾ ಪಾರ್ಟಿ ಅಂಡಿಂಜೆ ಶಕ್ತಿ ಕೇಂದ್ರದಿಂದ ಪ್ರಧಾನಿ ನರೇಂದ್ರ ದಾಮೋದರ್ ದಾಸ್ ಮೋದೀಜಿಯವರ ಜನ್ಮದಿನದ ಅಂಗವಾಗಿ ಅಂಡಿಂಜೆಯ ಶ್ರೀ ಮಾರಿಕಾಂಬಾ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ...
