August 26, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗೋವಾದಲ್ಲಿ ಯಕ್ಷ ಕಲರವ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ

Suddi Udaya
ಬೆಳ್ತಂಗಡಿ: ಉತ್ತರ ಗೋವಾದ ಪರ್ವಾರಿ ಪುಂಡಲೀಕ ದೇವಸ್ಥಾನದ ಸಭಾ ಗ್ರಹದಲ್ಲಿ ತುಳುನಾಡಿನ ಗಂಡು ಮೆಟ್ಟಿನ ಕಲೆ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಯಕ್ಷಗಾನ ಮೇಳದ ಮೂರನೇ ವರ್ಷದ ಯಕ್ಷಗಾನ ಗೆಜ್ಜೆ ಗಿರಿ ಕ್ಷೇತ್ರ ಮಹಾತ್ಮೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya
ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ವಾರ್ಷಿಕ ಕ್ರೀಡೋತ್ಸವವನ್ನು ನ. 28 ರಂದು ಉದ್ಘಾಟಿಸಲಾಯಿತು. ಶಾಲಾ ವಾದ್ಯತಂಡದೊಂದಿಗೆ ಅಭ್ಯಾಗತರನ್ನು ವೇದಿಕೆಗೆ ಸ್ವಾಗತಿಸಲಾಯಿತು. ಶಾಲಾ ವಿವಿಧ ತಂಡಗಳ ನಾಮಫಲಕವನ್ನು ಅನಾವರಣಗೊಳಿಸುವ ಮೂಲಕ ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ್ಯೂ ಇಂಡಿಯಾ ಚಾರಿಟೇಬಲ್ ಟ್ರಸ್ಟ್ ನಿಂದ ವಿದ್ಯಾರ್ಥಿ ವೇತನ, ಅಶಕ್ತರಿಗೆ ನೆರವು, ಆಹಾರ- ಔಷಧ ಕಿಟ್ ವಿತರಣೆ

Suddi Udaya
ಬೆಳ್ತಂಗಡಿ; ಕರಾವಳಿ‌ ಜಿಲ್ಲೆ ಶಿಕ್ಷಣದಲ್ಲಿ ಮುಂಚೂಣಿಯಲ್ಲಿದ್ದುದು ಈಗ ಬದಲಾಗಿ ಕೋಮು ಸಂಘರ್ಷದ ಜಿಲ್ಲೆಯಾಗಿ ಕುಖ್ಯಾತಿ ಪಡೆದಿದೆ. ಆದ್ದರಿಂದ ಯಾರದ್ದೋ ಸ್ವಾರ್ಥಿಗಳ ದ್ವೇಷ ಭಾಷಣದ ಹಿಂದೆ ಬೀಳದೆ ಜಾತಿ‌ಭೇದವಿಲ್ಲದೆ ಎಲ್ಲರಿಗೂ ಸಹಾಯ ಮಾಡುವ ಇಂತಹಾ ಸತ್ಕಾರ್ಯಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya
ಉಜಿರೆ : ನೀವು ಕಲಿಯುವ ಕೌಶಲ್ಯವು ನಿತ್ಯ ಪೂಜೆಯ ತರದಲ್ಲಿ ಅಭ್ಯಾಸ ಮಾಡಿದಾಗ ಮಾತ್ರ ಪರಿಪೂರ್ಣವಾಗುತ್ತದೆ. ಈ ಸಿದ್ದವನ ಪರಿಸರದಲ್ಲಿ ಆರಂಭವಾದ ಸಂಸ್ಥೆಗಳು ಅತ್ಯುತ್ತಮವಾದ ಪ್ರಗತಿಯನ್ನು ಹೊಂದಿದೆ. ಇಂದು ರಬ್ಬರ ಕೃಷಿ ಉತ್ತಮವಾದ ಕೃಷಿಯಾಗಿದೆ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಂಡಿಂಜೆ : ಮಜಲಡ್ಡ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya
ಅಂಡಿಂಜೆ: ಇಲ್ಲಿಯ ಕಿಲಾರ ಮಜಲಡ್ಡ ನಿವಾಸಿ ನೋಣಯ್ಯ ಪೂಜಾರಿ (73 ವ) ನ. 26ರಂದು ನಿಧನರಾದರು. ಮೃತರು ಪತ್ನಿ ಲಲಿತ, ಮಕ್ಕಳಾದ ಪ್ರಕಾಶ್ ಪೂಜಾರಿ, ಪ್ರಮೋದ್ ಪೂಜಾರಿ, ಪ್ರಮೀಳಾ, ಪ್ರವಿತ ಹಾಗೂ ಬಂಧು ಬಳಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya
ಮಂಗಳೂರು: ವಿಧಾನಸಭೆಯ ಮೂರು ಕ್ಷೇತ್ರ ಹಾಗೂ ಗ್ರಾಮ ಪಂಚಾಯತ್ ಉಪಚುನಾವಣೆಯನ್ನು ಗಮನಿಸಿದಾಗ ಮತದಾರ ಕಾಂಗ್ರೆಸ್ ಪರ ಒಲವು ಹೊಂದಿರುವುದು ದೃಢವಾಗಿದೆ. ದಕ್ಷಿಣ ಕನ್ನಡದಲ್ಲೂ ಬದಲಾವಣೆಯ ವಾತಾವರಣವಿದ್ದು, 30 ಗ್ರಾಪಂ ಕ್ಷೇತ್ರಗಳು ಮತ್ತು ಪುರಸಭೆಯ 1...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಲಯ ಮಟ್ಟದ ಬಂಟರ ಕ್ರೀಡಾಕೂಟ: ಪ್ರಜನ್ ಶೆಟ್ಟಿ ಮುಂಡಾಜೆ ಪ್ರಥಮ

Suddi Udaya
ಉಜಿರೆಯಲ್ಲಿ ನಡೆದ ಉಜಿರೆ ವಲಯ ಮಟ್ಟದ ಬಂಟರ ಕ್ರೀಡಾಕೂಟದಲ್ಲಿ 100 ಮೀಟರ್ ಓಟದಲ್ಲಿ ಪ್ರಜನ್ ಶೆಟ್ಟಿ ಮುಂಡಾಜೆ ಪ್ರಥಮ ಸ್ಥಾನ ಪಡೆದಿರುತ್ತಾರೆ. ಮಾಲಿನಿ ಪ್ರಸಾದ್ ಶೆಟ್ಟಿ ದಂಪತಿ ಪುತ್ರನಾಗಿದ್ದು, ಪ್ರಸ್ತುತ ಮುಂಡಾಜೆ ಸರಕಾರಿ ಹಿರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ: ಸ. ಉ. ಪ್ರಾಥಮಿಕ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ನೇಮಮ್ಮ ಹಾಗೂ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಬೀಳ್ಕೊಡುಗೆ

Suddi Udaya
ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜದಲ್ಲಿ ಸುಮಾರು 17 ವರ್ಷ 5 ತಿಂಗಳು ಸೇವೆ ಸಲ್ಲಿಸಿದ ಶಿಕ್ಷಕಿ ಶ್ರೀಮತಿ ನೇಮಮ್ಮ ರವರು ವರ್ಗಾವಣೆಗೊಂಡಿದ್ದು, ಹಾಗೆಯೇ 9 ವರ್ಷಗಳ ಕಾಲ ಸೇವೆ ಸಲ್ಲಿಸಿದ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಮೇಘಾಲಯ ರಾಜ್ಯದ ಸಹಕಾರ ಇಲಾಖೆಯ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya
ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಯನಕ್ಕಾಗಿ 25 ಜನ ಸದಸ್ಯರ ಮೇಘಾಲಯ ರಾಜ್ಯದ ಸಹಕಾರಿ ಇಲಾಖೆಯ ಅಧಿಕಾರಿಗಳ ತಂಡವು ನ.28 ರಂದು ಬೇಟಿ ನೀಡಿತು. ಈ ತಂಡದಲ್ಲಿ ಮೇಘಾಲಯ ರಾಜ್ಯದ ಸಹಕಾರಿ ಇಲಾಖೆಯ ಅಧಿಕಾರಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಲಕ್ಷದೀಪೋತ್ಸವ: ಜ್ಞಾನ, ವಿಜ್ಞಾನ ಮತ್ತು ಸುಜ್ಞಾನದ ತ್ರಿವೇಣಿ ಸಂಗಮ

Suddi Udaya
ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ಈಗ ಕಾರ್ತಿಕ ಮಾಸದ ಲಕ್ಷದೀಪೋತ್ಸವದ ಸಂಭ್ರಮ, ಸಡಗರ. ದೇವಸ್ಥಾನ, ಬೀಡು, ವಸತಿಛತ್ರಗಳು, ಬಾಹುಬಲಿಬೆಟ್ಟ, ಪ್ರವೇಶದ್ವಾರ ಮೊದಲಾದ ಎಲ್ಲಾ ಕಟ್ಟಡಗಳನ್ನು ಆಕರ್ಷಕ ವಿನ್ಯಾಸದ...
error: Content is protected !!