August 26, 2026

Category : ಬೆಳ್ತಂಗಡಿ

ತಾಲೂಕು ಸುದ್ದಿಬೆಳ್ತಂಗಡಿವರದಿ

ನಯನರಮ್ಯ ಧರ್ಮಸ್ಥಳ ಲಕ್ಷದೀಪೋತ್ಸದಲ್ಲಿ ಸನಾತನ ಸಂಸ್ಥೆಯ ಸಹಭಾಗ : ಡಾ. ಡಿ. ವೀರೇಂದ್ರ ಹೆಗ್ಡೆಯವರಿಂದ ಸನಾತನದ ವಿಶೇಷ ಗ್ರಂಥ ಪ್ರದರ್ಶನಕ್ಕೆ ಚಾಲನೆ

Suddi Udaya
ಬೆಳ್ತಂಗಡಿ : ಎಂಟು ಶತಮಾನಗಳ ಭವ್ಯ ಇತಿಹಾಸ ಪರಂಪರೆಯನ್ನು ಹೊಂದಿರುವ ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳ. ಈ ಕ್ಷೇತ್ರದಲ್ಲಿ ನವೆಂಬರ್ 26 ರಿಂದ 30 ರ ವರೆಗೆ ಲಕ್ಷದೀಪೋತ್ಸವವು ನಡೆಯಲಿದೆ.ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya
ಬೆಳ್ತಂಗಡಿ : ವಕೀಲರ ಸಂಘ (ರಿ) ಬೆಳ್ತಂಗಡಿ ಹಾಗೂ ಯುವ ವಕೀಲರ ವೇದಿಕೆ ಇದರ ನೇತೃತ್ವದಲ್ಲಿ ಇಂದು(ನ.26) 75ನೇ ಸಂವಿಧಾನ ದಿನಾಚರಣೆಯನ್ನುವಕೀಲರ ಭವನದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿಯ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಮನು ಬಿ.ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
ಮಿತ್ತಬಾಗಿಲು: ಇಲ್ಲಿಯ ಕೋಡಿ ನಿವಾಸಿ ಪಿಯುಸಿ ವಿದ್ಯಾರ್ಥಿನಿ ಹೃಶ್ವಿ (17ವ) ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದ ಘಟನೆ ನ.26 ರಂದು ನಡೆದಿದೆ. ಮೃತಪಟ್ಟ ವಿದ್ಯಾರ್ಥಿನಿ ಸ್ಥಳೀಯ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕೊಂಬಿನಡ್ಕ ಸ.ಕಿ.ಪ್ರಾ. ಶಾಲೆ ಎಸ್‌ಡಿಎಂಸಿ ಕಮಿಟಿ ಪುನರ್ ರಚನೆ

Suddi Udaya
ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್‌ಡಿಎಂಸಿಯ ಕಮಿಟಿ ಪುನರ್ ರಚನೆಗೊಂಡಿರುತ್ತದೆ. ಅಧ್ಯಕ್ಷರಾಗಿ ಶಶಿಧರ ಠೋಸರ್ ಪುನರಾಯ್ಕೆಗೊಂಡಿರುತ್ತಾರೆ. ಉಪಾಧ್ಯಕ್ಷರಾಗಿ ಮೀರಾ ಆಯ್ಕೆಯಾಗಿರುತ್ತಾರೆ. ಕಮಿಟಿ ರಚನೆಯ ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಗಣೇಶ್ ಬಂಗೇರ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ 12ನೇ ವಷ೯ದ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಶಿವನಾಮ ಸ್ಮರಣೆಯೊಂದಿಗೆ ಭಕ್ತರ ಹೆಜ್ಜೆ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಭಗವಾನ್ ಮಂಜುನಾಥ ಸ್ವಾಮಿಯ ದಿವ್ಯ ಸನ್ನಿಧಿಯಲ್ಲಿ ಕಾರ್ತಿಕ ಮಾಸದ ಶುಭ ಸಂದರ್ಭದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದಿಂದ ಧರ್ಮಸ್ಥಳದವರೆಗೆ 12ನೇ ವರ್ಷದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ನೇತೃತ್ವದಲ್ಲಿ ಗಂಗಾ ಆರತಿ

Suddi Udaya
ಧರ್ಮಸ್ಥಳ: ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನ ನಿತ್ಯಾನಂದ ನಗರ, ಧರ್ಮಸ್ಥಳ ಇದರ ಶಾಖಾ ಮಠ ಉತ್ತರಖಂಡ ಹರಿದ್ವಾರ ಸಾಧನಾ ಕುಠಿರದ 8 ನೇ ವಾರ್ಷಿಕೋತ್ಸವ ಮಹಾ ಸಂಸ್ಥಾನದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ ಆಚರಿಸಲಾಯಿತು. ಸಂವಿಧಾನ ದಿನದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಚರ್ಚಾ ಸ್ಪರ್ಧೆ, ಘೋಷಣೆ ಬರೆಯುವುದು, ಭಿತ್ತಿ ಪತ್ರಿಕೆ ಸ್ಪರ್ಧೆ ನಡೆಸಲಾಗಿತ್ತು. ಶಿಕ್ಷಕಿ ಕಲ್ಯಾಣಿ.ಎಮ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಾಧಕರು

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮಂಗಳೂರು ಶಾಲಾ ಮಠದ ರಜತಮಹೋತ್ಸವದ ಅಂಗವಾಗಿ ದ.ಕ ಜಿಲ್ಲೆಯ 25 ಸಾಧಕರಿಗೆ ‘ಕರಾವಳಿ ರತ್ನ’ ಪ್ರಶಸ್ತಿ ನೀಡಲಾಗುತ್ತಿದ್ದು, ಬೆಳ್ತಂಗಡಿ ತಾಲೂಕಿನಿಂದ ನಿವೃತ್ತ ಯೋಧ ಡಾ. ಕೆ.ಎಸ್ ಗೋಪಾಲಕೃಷ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಸಂಭ್ರಮ: ಪ್ರಧಾನಮಂತ್ರಿ, ಉಪರಾಷ್ಟ್ರಪತಿ ಹಾಗೂ ವಿವಿಧ ಗಣ್ಯರಿಂದ ಶುಭಾಶಯ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬ ನ. 25 ರಂದು ಆಚರಿಸಲಾಯಿತು. ಹುಟ್ಟುಹಬ್ಬಕ್ಕೆ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿಯವರು, ಉಪರಾಷ್ಟ್ರಪತಿಗಳಾದ ಜಗದೀಪ್ ಧನ್ಕರ್ ಸೇರಿದಂತೆ ರಾಷ್ಟ್ರದ ಅನೇಕ ನಾಯಕರು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿವರದಿ

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

Suddi Udaya
ಮಲವಂತಿಗೆ : ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ಜಯಭೇರಿ ಸಾಧಿಸಿದ್ದಾರೆ. ದಿಡುಪೆ ಹಾಲು ಉತ್ಪಾದಕರ ಸಹಕಾರ ಸಂಘ ಮಲವಂತಿಗೆ ಸಾಮಾನ್ಯ ಅಭ್ಯರ್ಥಿ ಸಚಿನ್...
error: Content is protected !!