Category : ಬೆಳ್ತಂಗಡಿ
ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ
ಬೆಳ್ತಂಗಡಿ: ಕರ್ನಾಟಕ ರಾಜ್ಯದಲ್ಲಿ 21 ವರ್ಷಗಳ ಹಿಂದೆ ಕಾರ್ಕಳ ತಾಲೂಕಿನ ಈದುವಿನಲ್ಲಿ ನಡೆದ ಎನ್ ಕೌಂಟರ್ ಬಳಿಕ ಹತ್ತಾರು ನಕ್ಸಲ್ ಎನ್ ಕೌಂಟರ್ ನಡೆದಿದೆ. ಯಾವುದೇ ಎನ್ ಕೌಂಟರ್ ನಡೆಸುವ ಮೊದಲು ಯಾವುದೇ ಮನೆಯನ್ನು...
ನ.22: ಗೆಜ್ಜೆಗಿರಿಯಲ್ಲಿ ಮೂರನೇ ವರ್ಷದ ಗೆಜ್ಜೆನಾದದ ವೈಭವ
ಪುತ್ತೂರು: ನ. 22 ರಂದು ಎರಡು ವರ್ಷದ ತಿರುಗಾಟದಲ್ಲಿ ಪ್ರಚಂಡ ಪ್ರದರ್ಶನವನ್ನು ನೀಡಿ ಮನೆಮಾತಾದ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಶ್ರೀ ಗೆಜ್ಜೆಗಿರಿ ಮೇಳದ ಮೂರನೇ ವರ್ಷದ...
ಬೆಳ್ತಂಗಡಿ ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಆಯ್ಕೆ
ಬೆಳ್ತಂಗಡಿ :ಬೆಳ್ತಂಗಡಿ ತಾಲೂಕು ಆಮೇಚೂರು ಕಬಡ್ಡಿ ಅಸೋಸಿಯೇಷನ್ ನ ಇತ್ತೀಚೆಗೆ ನಡೆದ ವಾರ್ಷಿಕ ಸಭೆಯಲ್ಲಿ ಈ ಹಿಂದೆ ಗೌರವಾಧ್ಯಕ್ಷರಾಗಿದ್ದ ದಿ| ವಸಂತ ಬಂಗೇರ ಅವರಿಂದ ತೆರವಾದ ಸ್ಥಾನಕ್ಕೆ ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜ...
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ
ಬೆಳ್ತಂಗಡಿಯ ಹಬ್ಬವೆಂದೇ ಖ್ಯಾತಿ ಹೊಂದಿರುವ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿಗಳಾದ ರಾಜಶ್ರೀ ಡಾ|| ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಆಶೀರ್ವದಿಸಿದರು. ಈ ವರ್ಷದ ಜೆಸಿ ಸಪ್ತಾಹವು...
ರಾಜಕೇಸರಿ ಟ್ರಸ್ಟ್ ವತಿಯಿಂದ ಪರಪಾದೆ ಶಾಲೆಯಲ್ಲಿ ಸ್ವಚ್ಛಾಲಯ ಅಭಿಯಾನ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಸರಿಸುಮಾರು ಸಾವಿರಕ್ಕೂ ಹೆಚ್ಚಿನ ಎಲ್ಲಾ ಸರಕಾರಿ ಪ್ರಾಥಮಿಕ ಶಾಲೆಗಳ ಶೌಚಾಲಯಗಳನ್ನು ಸ್ವಚ್ಛಾಲಯಗಳನ್ನಾಗಿ ಪರಿವರ್ತಿಸುವ ಮೂಲಕ ಬಡ ಮಕ್ಕಳಿಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ನೆರವಾಗುವ ವಿನೂತನ ಪರಿಕಲ್ಪನೆಯೊಂದಿಗೆ ರಾಜಕೇಸರಿ...
ಸಾಂಸ್ಕೃತಿಕ ಸ್ಪರ್ಧೆ : ವಾಣಿ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ
ಬೆಳ್ತಂಗಡಿ: ಪುತ್ತೂರು ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕ ವಿಭಾಗದ ಷಷ್ಠ್ಯಬ್ದ ಹಾಗೂ ಸ್ನಾತಕೋತ್ತರ ವಿಭಾಗದ ದಶಮಾನೋತ್ಸವದ ಪ್ರಯುಕ್ತ ನಡೆದ ಅಂತರ ಜಿಲ್ಲಾ ಮಟ್ಟದ ಪ್ರತಿಭೋತ್ಸವ 2024-25 ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿದ ವಾಣಿ ಪದವಿ ಪೂರ್ವ ಕಾಲೇಜು...
ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು
ಕೊಕ್ಕಡ: ಗೌಡರ ಯಾನೆ ಒಕ್ಕಲಿಗರ ಸಂಘ ಕಾಯರ್ತಡ್ಕ ಇದರ ವತಿಯಿಂದ ಬ್ರೈನ್ ಟ್ಯೂಮಾರ್ ಕಾಯಿಲೆಯಿಂದ ಬಳಲುತ್ತಿದ್ದ ಹೊಸಮನೆ ಕಾಮೇರಿ ಮನೆಯ ಶ್ರೀಮತಿ ರತ್ನ ರವರ ಚಿಕಿತ್ಸೆಗೆ ರೂ.50500/ದ ಚೆಕ್ ಅನ್ನು ನ.19ರಂದು ಹಸ್ತಾಂತರಿಸಲಾಯಿತು. ಈ...
ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ
ಅಳದಂಗಡಿ : ಇಲ್ಲಿಯ ಅನೆಮಹಲ್ ಗುರುದೇವ ಕಾಂಪ್ಲೆಕ್ಸ್ ನಲ್ಲಿ ತೃಷಾ ಮೆಡಿಕಲ್ಸ್ ಇದರ ಉದ್ಘಾಟನಾ ಸಮಾರಂಭ ನ.24 ರಂದು ನಡೆಯಲಿದೆ. ಮುಖ್ಯ ಅತಿಥಿಗಳಾಗಿ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ್ ಅಜಿಲರು ಅಳದಂಗಡಿ , ಡಾ| ಎನ್.ಎಂ....
ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ
ಮಚ್ಚಿನ : ಸರಕಾರಿ ಪ್ರೌಢಶಾಲೆ ಮಚ್ಚಿನ ಇಲ್ಲಿ 2024-25 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವು ಜರುಗಿತು. ಕಾರ್ಯಕ್ರಮದಲ್ಲಿ ಮಚ್ಚಿನ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿ, ಉಪಾಧ್ಯಕ್ಷೆ ಸೋಮಾವತಿ, ಎಸ್.ಡಿ.ಎಮ್.ಸಿ ಕಾರ್ಯಾಧ್ಯಕ್ಷ ಹೊನ್ನಪ್ಪ ಕುಲಾಲ್,...
