ಕಲ್ಮಂಜ: ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್-ಕಲ್ಮಂಜ ಇದರ ಸದಸ್ಯರಿಂದ ನ. 17 ರಂದು ಶ್ರಮದಾನ ನಡೆಯಿತು. ನಿಡಿಗಲ್ ನಿಂದ ಅಕ್ಷಯನಗರ ಸಂಪರ್ಕಿಸುವ ರಸ್ತೆಯು ಮಳೆಯಿಂದಾಗಿ ತುಂಬಾ ಹದಗೆಟ್ಟಿತ್ತು. ಬಳಗದ ಸದಸ್ಯರು ಸೇರಿ ರಸ್ತೆಯ ಬದಿಯಲ್ಲಿ...
ಕನ್ಯಾಡಿ: ಕನ್ಯಾಡಿ- || ಶ್ರೀರಾಮ ನಿಲಯದ ಶ್ರೀಮತಿ ವಸಂತಿ ಮತ್ತು ರಾಮಣ್ಣ ಗುಡಿಗಾರರ ಮಗಳ ಶುಭವಿವಾಹದ ಆರತಕ್ಷತೆಯ ಸಂದರ್ಭದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕಾಗಿ ರೂ. 25,000...
ಬೆಳ್ತಂಗಡಿ : ಜೀವನದಲ್ಲಿ ಸೋಲಿಗೆ ಭಯಪಡಬಾರದು, ಬದಲಾಗಿ ಸಾಧನೆಗೆ ಮುಂದಾಗಬೇಕು ಆಗ ದೇವರ ಅನುಗ್ರಹದ ಜೊತೆ ಯಶಸ್ಸು ನಮ್ಮದಾಗುತ್ತದೆ.ಇಂದು ಎಕ್ಸೆ ಲ್ ಕಾಲೇಜಿನ ಅಧ್ಯಕ್ಷರು ಸುಮಂತ್ ಕುಮಾರ್ ಜೈನ್ ಕೂಡ ಕಠಿನ ಶ್ರಮದಿಂದ ಯಶಸ್ಸು...
ಬೆಳ್ತಂಗಡಿ: ಜರ್ಮನಿಯ ಬರ್ಲಿನ್‌ನಲ್ಲಿ ನಡೆದ 2024 ರ ಸಾಲಿನ ವರ್ಲ್ಡ್ ರೈಲ್ವೇಸ್ ವಾಲಿಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಪ್ರಥಮ ಸ್ಥಾನವನ್ನು ಗೆದ್ದಿರುವ ಬೆಳ್ತಂಗಡಿಯ ಅಶ್ವಲ್ ರೈ ರವರಿಗೆ ಉದಯ ಕುಮಾರ್...
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಶಾಖೆ ಇದರ 2024-29ನೇ ಸಾಲಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷ, ಖಜಾಂಚಿ, ರಾಜ್ಯ ಪರಿಷತ್ ಸ್ಥಾನ ಸ್ಥಾನಕ್ಕೆ ನ.೧೬ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಯರಾಜ...
ಉಜಿರೆ: ಎಸ್.ಡಿ.ಎಂ ಕಾಲೇಜು ಆಶ್ರಯದಲ್ಲಿ ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಹಯೋಗದಲ್ಲಿ ಸಂವಿಧಾನ ದಿನಾಚರಣೆಯು ನ.16 ರಂದು ಉಜಿರೆ ಎಸ್.ಡಿ.ಎಂ ಇಂದ್ರಪ್ರಸ್ಥ ಆಡಿಟೋರಿಯಂ ನಲ್ಲಿ ನಡೆಯಿತು. ಕರ್ನಾಟಕ...
ಬೆಳ್ತಂಗಡಿ: ಶಿಕ್ಷಣ ಫೌಂಡೇಶನ್ ಹಾಗೂ ಡೆಲ್ ಸಂಸ್ಥೆಯ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿ ತಾಲೂಕಿನ ಗ್ರಂಥಾಲಯ ಮೇಲ್ವಿಚಾರಕರಿಗೆ ಒಂದು ದಿನದ ಡಿಜಿಟಲ್ ಕೌಶಲ್ಯ ಹಾಗೂ ನಾಯಕತ್ವ ಮತ್ತು ಸಹಭಾಗಿತ್ವ ಚಟುವಟಿಕೆಗಳನ್ನೊಳಗೊಂಡ ತರಬೇತಿಯನ್ನು ಬೆಳ್ತಂಗಡಿ...
ಬೆಳ್ತಂಗಡಿ: ಕರ್ನಾಟಕ ಸರಕಾರ ರಾಜ್ಯ ಸಹ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಇದರ ಸಹಯೋಗದಲ್ಲಿ ನ.15 ರಂದು ಮಂಗಳೂರಿನ ಸರಕಾರಿ ಬಿಎಡ್...
ಬೆಳ್ತಂಗಡಿ : ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಬೆಳ್ತಂಗಡಿ ಶಾಖೆಯಲ್ಲಿ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ನ. 14ರಂದು ಜರುಗಿತು. ಕಾರ್ಯಕ್ರಮವನ್ನು ಶ್ರೀ ರಾಮ್ ಫೈನಾನ್ಸ್ ಸಂಸ್ಥೆಯ ಉಡುಪಿ ರಿಜಿನಲ್ ಬಿಸಿನೆಸ್ ಹೆಡ್ ಆಗಿರುವ ಗಣಪತಿ...
ಉಜಿರೆ: ಇತ್ತೀಚೆಗೆ ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ನ ನವೀಕೃತ ಕಟ್ಟಡ ಉದ್ಘಾಟನೆಗೊಂಡಿದ್ದು ನ. 15ರಂದು ತಾಲೂಕಿಗೆ ಆಗಮಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಇವತ್ತಿನ...