August 26, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಶ್ರೀ ಧ.ಮಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರ ಸಮಾರೋಪ ಸಮಾರಂಭ

Suddi Udaya
ಉಜಿರೆ: ಯುವಕರೆಲ್ಲ ಒಗ್ಗಟ್ಟಾಗಿ ಒಳ್ಳೆಯ ಕಾರ್ಯ ಮಾಡಿದರೆ ರಾಷ್ಟ್ರಕಟ್ಟುವ ಕೆಲಸ ಸಾಧ್ಯ. ಸಾಮಾಜಿಕ ಕಳಕಳಿಯ ಕಾರ್ಯ ಆರಂಭ ಆದಾಗ ಮಾತ್ರ ಅವೆಲ್ಲ ಸಾಧ್ಯವಾಗುತ್ತದೆ. ಇದಕ್ಕೆ ರಾಷ್ಟ್ರೀಯ ಸೇವಾ ಯೋಜನೆಯಂತಹ ಘಟಕಗಳ ಕೈಂಕರ್ಯ ಶ್ಲಾಘನೀಯ. ಶಿಸ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya
ಉಜಿರೆ: ರೋಟರಿ ಇಂಟರಾಕ್ಟ್ ಜಿಲ್ಲೆ 3181 ನ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್ 2024 ಉಜಿರೆಯ ಎಸ್.ಡಿ.ಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ನ. 16 ಮತ್ತು 17 ರಂದು ನಡೆಯಲಿದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಯೂಟಿ ಪಾರ್ಲರ್ ಮಾಲಕರ ಅಸೋಸಿಯೇಷನ್ ಮಹಾಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಬ್ಯೂಟಿ ಪಾರ್ಲರ್ ಮಾಲಕರ ಅಸೋಸಿಯೇಷನ್ ಬೆಳ್ತಂಗಡಿ ತಾಲೂಕು ಇದರ ಮಹಾಸಭೆಯು ನ.12 ರಂದು ಬೆಳ್ತಂಗಡಿ ಜೆ.ಸಿ ಭವನದಲ್ಲಿ ಅಸೋಸಿಯೇಷನ್ ಅಧ್ಯಕ್ಷೆ ಶಾಂತಾ ಜೆ. ಬಂಗೇರ ಇವರ ಅಧ್ಯಕ್ಷತೆಯಲ್ಲಿ ಎಲ್ಲಾ ಸದಸ್ಯರ ಉಪಸ್ಥಿತಿಯಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ‘ದೆಸಿಲ್ದರತಿ’ ಶಿಶಿಲೇಶ್ವರ ದೇವರ ಭಕ್ತಿಗೀತೆಯ ಚಿತ್ರೀಕರಣ

Suddi Udaya
ಶಿಶಿಲ : ಕಂಚಿನಡ್ಕ ಸ್ವಾಮಿ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ವೀರಪ್ಪ ರವರ ಆಶೀರ್ವಾದ ಹಾಗೂ ಊರವರ ಸಹಕಾರದಿಂದ ‘ದೆಸಿಲ್ದರತಿ’ ಹೆಸರಿನಲ್ಲಿ ಶಿಶಿಲೇಶ್ವರ ದೇವರ ಭಕ್ತಿಗೀತೆ ಚಿತ್ರೀಕರಣ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ದೇವರಿಗೆ ವಿಶೇಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ರಸ್ತೆ ತಡೆದು ಎಸ್.ಡಿ.ಪಿ.ಐ ಪ್ರತಿಭಟನೆ

Suddi Udaya
ಬೆಳ್ತಂಗಡಿ : ಸಂಪೂರ್ಣ ಹದಗೆಟ್ಟು ಹೋದ ಗುರುವಾಯನಕೆರೆ – ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ಥಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಣಿಯೂರು ಬ್ಲಾಕ್ ಸಮಿತಿ ವತಿಯಿಂದ ಅಧ್ಯಕ್ಷ ಮುಸ್ತಾಫ ಬಂಗೇರಕಟ್ಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಪದ್ಮುಂಜ : ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಜವಾಹರಲಾಲ್ ನೆಹರು ಅವರ ಜನ್ಮದಿನಾಚರಣೆಯನ್ನು ಮಕ್ಕಳ ದಿನಾಚರಣೆಯಾಗಿ ಸಂಭ್ರಮದಿಂದ ಆಚರಿಸಲಾಯಿತು. ವಿದ್ಯಾರ್ಥಿಗಳಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ನಡೆಸಲಾಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ನೆಹರು ಅವರ ಭಾವಚಿತ್ರಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

Suddi Udaya
ನೆಲ್ಯಾಡಿ : ದಕ್ಷಿಣ ಕನ್ನಡ ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕಿನ ಬಾಧಿತ ಗ್ರಾಮಸ್ಥರಿಂದ ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನೆ ಸಭೆಯು ಕಡಬ ತಾಲೂಕಿನ ಗುಂಡ್ಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

Suddi Udaya
ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್ ಇದನ್ನು ಸಿಬ್ಬಂದಿಯೊಂದಿಗೆ ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya
ನಿಡ್ಲೆ : ಇಲ್ಲಿಯ ಬೂಡುಜಾಲು ಸಮೀಪದ ಕೂವೆ ಎಂಬಲ್ಲಿ ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವವು ಪತ್ತೆಯಾದ ಘಟನೆ ನ.15 ರಂದು ಬೆಳಿಗ್ಗೆ ನಡೆದಿದೆ. ಸ್ಥಳೀಯರು ನಡೆದುಕೊಂಡು ಹೋಗುವ ವೇಳೆ ಕಪಿಲ ನದಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಡ್ಯಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

Suddi Udaya
ಬೆಳ್ತಂಗಡಿ :ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಡ್ಯಾಜ್ಲಿಂಗ್‌ ನ್ಯೂ ಡಿಜೈರ್ ಕಾರನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ. ಮತ್ತು ಬರೋಡ ಬ್ಯಾಂಕ್ ಮ್ಯಾನೇಜರ್ ವಿನು ದೀಪ ಬೆಳಗಿಸಿ ನ....
error: Content is protected !!