August 26, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಾರಾವಿ ವೈಶಾಲಿ ಪರಿಸರದಲ್ಲಿ ಮನೆ ಹಾಗೂ ತೋಟಕ್ಕೆ ಸಿಡಿಲು ಬಡಿತ: ಸಿಡಿಲಿನ ರಭಸಕ್ಕೆ ಸುಟ್ಟು ಕರಕಲಾದ ಮನೆಯ ವಸ್ತುಗಳು, ಅಪಾಯದಿಂದ ಪಾರಾದ ತಾಯಿ- ಮಗಳು

Suddi Udaya
ನಾರಾವಿ: ಕಳೆದ ರಾತ್ರಿ ಸುರಿದ ಸಿಡಿಲು ಮಳೆಗೆ ಮನೆಗೆ ಹಾಗೂ ತೋಟಕ್ಕೆ ಸಿಡಿಲು ಬಡಿದು ಮನೆಯವರು ಅಪಾಯದಿಂದ ಪಾರಾದ ಘಟನೆ ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನ.14ರಂದು ನಡೆದಿದೆ. ನಿನ್ನೆ ಒಂದೆ ಸಮನೆ ಸುರಿದ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಕೊಕ್ಕಡ: ಉದ್ಯಮಿ ಎ.ಸಿ. ಕುರಿಯನ್ ಮನೆ ಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ನ.14 ರಂದು ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಎಂಬಲ್ಲಿ ನ.13ರಂದು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya
ಧರ್ಮಸ್ಥಳ: ಇಲ್ಲಿಯ ಶಾಂತಿವನ ಬಳಿ ನಿಂತಿದ್ದ ಬೋಲೆರೋ ಜೀಪ್ ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ನಂತರ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ನ.,15 ರಂದು ಬೆಳಿಗ್ಗೆ ನಡೆದಿದೆ. ಇಂದು ಬೆಳಿಗ್ಗೆ ಶಾಂತಿವನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು. ಆಸ್ಪತ್ರೆಯಲ್ಲಿ ಒಳರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು ಕೇಕ್ ಕತ್ತರಿಸಿ ಸಂಭ್ರಮಿಸಿದರು. ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ,...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ ಸೇವಾಭಾರತಿ ಇದರ 20ನೇ ವರ್ಷದ ಸಂಭ್ರಮ: ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ

Suddi Udaya
ಕನ್ಯಾಡಿ: ರಾಷ್ಟ್ರ ಪ್ರಶಸ್ತಿ-2022 ಪುರಸ್ಕೃತ ಸಂಸ್ಥೆ ಸೇವಾಭಾರತಿ ಕನ್ಯಾಡಿ ಇದರ ನೂತನ ಕಟ್ಟಡಕ್ಕೆ ಭೂಮಿ ಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮವು ನ.14ರಂದು ಕನ್ಯಾಡಿ ಸೇವಾನಿಕೇತನದಲ್ಲಿ ನಡೆಯಿತು. ಬೆಂಗಳೂರು ರಾ.ಸ್ವ. ಸಂಘ ದಕ್ಷಿಣ ಮಧ್ಯಕ್ಷೇತ್ರಿಯ ಕಾರ್ಯವಾಹರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

Suddi Udaya
ಕೊಕ್ಕಡ : ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಂಯೋಜನೆಯಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ ಕೊಕ್ಕಡ ಶ್ರೀ ರಾಮ ಭಜನಾ ಮಂದಿರದಲ್ಲಿ ನ. 12ರಂದು ಜರಗಿದ 68ನೇ ವರ್ಷದ ಸಾರ್ವಜನಿಕ ವರ್ಷದ ನಗರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಭಜನಾ ಸಪ್ತಾಹದ ಧಾರ್ಮಿಕ ಸಭೆ

Suddi Udaya
ಮಚ್ಚಿನ: ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ ಬಳ್ಳಮಂಜ ಇದರ 47ನೇ ವರ್ಷದ ಭಜನಾ ಸಪ್ತಾಹದ ಧಾರ್ಮಿಕ ಸಭಾ ಕಾರ್ಯಕ್ರಮ ನ 13ರಂದು ನಡೆಯಿತು. ಧಾರ್ಮಿಕ ಉಪನ್ಯಾಸಕರಾಗಿ ಸುವರ್ಣ ಪ್ರತಿಷ್ಠಾನ ಬೆಳ್ತಂಗಡಿ ಇದರ ಅಧ್ಯಕ್ಷ...
ತಾಲೂಕು ಸುದ್ದಿನಿಧನಬೆಳ್ತಂಗಡಿ

ಅಂಡಿಂಜೆ: ಹಲಕ್ಕೆಬೆಟ್ಟು ನಿವಾಸಿ ರತ್ನ ನಿಧನ

Suddi Udaya
ಅಂಡಿಂಜೆ: ಇಲ್ಲಿಯ ಹಲಕ್ಕೆಬೆಟ್ಟು ನಿವಾಸಿ ರತ್ನರವರು ಅಸೌಖ್ಯದಿಂದ ನ.13 ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಶಶಿಧರ್, ಪ್ರವೀಣ್, ನವೀನ್, ನಳಿನಿ, ಪವಿತ್ರ, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಐತಿಹಾಸಿಕ ಕಾರ್ಯಕ್ರಮ: ಸ್ವಸಹಾಯ ಸಂಘಗಳಿಗೆ ರೂ.605 ಕೋಟಿ ಲಾಭಾಂಶ ವಿತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಇದರ ವತಿಯಿಂದ ಈ ಸಾಲಿನಲ್ಲಿ ಸುಮಾರು ರೂ. 605 ಕೋಟಿಗೂ ಹೆಚ್ಚು ಲಾಭಾಂಶವನ್ನು ಅರ್ಹ ಸ್ವಸಹಾಯ ಸಂಘಗಳ ಸದಸ್ಯರಿಗೆ ವಿತರಿಸುವ ಐತಿಹಾಸಿಕ ಕಾರ್ಯಕ್ರಮ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

Suddi Udaya
ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ನ.12 ರಂದು ರಾತ್ರಿ ಕಾಡಾನೆಗಳು ಎಂ.ಎಸ್. ಪ್ರಕಾಶ್ ಮತ್ತು ಶ್ರೀನಿವಾಸ ನಾಯ್ಕ ಎಂಬವರ ತೋಟಕ್ಕೆ ದಾಳಿ ಮಾಡಿ ನೂರಕ್ಕಿಂತ ಅಧಿಕ ಬಾಳೆ ಗಿಡ, 15ಕ್ಕೂ ಅಧಿಕ ಅಡಿಕೆ ಗಿಡ...
error: Content is protected !!