ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಂಯೋಜನೆಯಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ 68ನೇ ವರ್ಷದ ನಗರ ಭಜನಾ ಸಪ್ತಾಹದ ಪ್ರಯುಕ್ತ ಪಿಲಿ- ನಲಿಕೆ ನ.12 ರಂದು ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಶ್ರೀ ದೇವರ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಮುದಾಯ ಅಭಿವೃದ್ಧಿ ವಿಭಾಗ ವತಿಯಿಂದ ಜ್ಞಾನ ದೀಪ ಶಾಲಾ ಶಿಕ್ಷಣ ಕಾಯ೯ಕ್ರಮದಂತೆ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡು ಜಿಲ್ಲೆಯ 507 ಶಾಲೆಗಳಿಗೆ ರೂ....
ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ನ. 11 ರಂದು ಶ್ರೀ ಕ್ಷೇತ್ರ ವಠಾರದಲ್ಲಿ ಮಹಿಳಾ ಸಮಿತಿ ವತಿಯಿಂದ ಮಹಿಳಾ ಸೇವಾ ಸಿರಿ ಕಾರ್ಯಕ್ರಮ ನಡೆಯಿತು. ಶ್ರೀ ಕ್ಷೇತ್ರದಲ್ಲಿ...
ಬಂಗಾಡಿ : ಫ್ರೆಂಡ್ಸ್ ಬಂಗಾಡಿ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಪ್ರಥಮ ವರ್ಷದ ವಲಯ ಮಟ್ಟದ ಪುರುಷರ 525 ಕೆ.ಜಿ. ವಿಭಾಗದ ಗ್ರಿಪ್ ಮಾದರಿಯ ಹೊನಲು ಬೆಳಕಿನ ಹಗ್ಗ ಜಗ್ಗಾಟ ನ.10ರಂದು ರಾತ್ರಿ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಒಂದು ಲಾಭರಹಿತ ಉದ್ದೇಶದೊಂದಿಗೆ ಚಾರಿಟೇಬಲ್ ಟ್ರಸ್ಟ್ ಆಗಿ ಡಿ. ವೀರೇಂದ್ರ ಹೆಗ್ಗಡೆಯವರು ಸ್ಥಾಪಿಸಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಸಂಸ್ಥೆಯು ಗ್ರಾಮೀಣ ಪ್ರದೇಶದ ರೈತರ, ಮಹಿಳೆಯರ, ಬಡವರ...
ಕೊಕ್ಕಡ: ಉಪ್ಪಿನಂಗಡಿ ವಲಯ ಅರಣ್ಯ ವ್ಯಾಪ್ತಿಗೆ ಒಳಪಟ್ಟ ಹತ್ಯಡ್ಕ ಗ್ರಾಮದ ಪಲಸ್ತಡ್ಕ ಎಂಬಲ್ಲಿ ಸರ್ಕಾರಿ ರಕ್ಷಿತಾರಣ್ಯದಿಂದ ವ್ಯಾಪಕವಾಗಿ ಮರಗಳ ಮಾರಣಹೋಮ ನಡೆಯುತ್ತಿದೆ ಎಂಬ ಗ್ರಾಮಸ್ಥರ ದೂರು ಮತ್ತು ಪತ್ರಿಕಾ ವರದಿಯ ಹಿನ್ನೆಲೆಯಲ್ಲಿ ಪತ್ತೆ ಕಾರ್ಯಾಚರಣೆ...
ಬೆಳ್ತಂಗಡಿ : ವರ್ತಕರ ಸಂಘದ ಪರವಾಗಿ ಅವೈಜ್ಞಾನಿಕ ರಸ್ತೆ ನಿರ್ಮಾಣ ಹಾಗೂ ಇದರಿಂದ ವ್ಯಾಪಾರಿ ಸಮುದಾಯ ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ ತಮ್ಮ ಮನವಿಯನ್ನು ಸಲ್ಲಿಸಿದರು. ಡಾ. ಡಿ ವೀರೇಂದ್ರ ಹೆಗ್ಗಡೆಯವರು ಕೂಡ...
ಬೆಳ್ತಂಗಡಿ: ಕರ್ನಾಟಕ ಸಿರೋ ಮಲಬಾರ್ ಕ್ಯಾಥೋಲಿಕ್ ಅಸೋಸಿಯೇಷನ್ , ಬೆಳ್ತಂಗಡಿ. ಸಂಘಟನೆ ನ. 15 ರಂದು ಗುಂಡ್ಯದಲ್ಲಿ ಮಲೆನಾಡು ಹಿತರಕ್ಷಣಾ ವೇದಿಕೆ ಹಾಗೂ ಬೇರೆ ಬೇರೆ ಸಂಘಟನೆಗಳ ಒಡಗೂಡಿಕೆಯಿಂದ ನಡೆಯಲಿರುವ ಕಸ್ತೂರಿರಂಗನ್ ವರದಿ ವಿರುದ್ಧ...
ಮುಂಡಾಜೆ: ಕೀರ್ತನಾ ಕಲಾತಂಡದ ಮಹಾಸಭೆಯು ನ.10ರಂದು ನಡೆಯಿತು. ಈ ವೇಳೆ ನೂತನ ಕಾರ್ಯಕಾರಿಣಿ ಸಮಿತಿಯನ್ನು ರಚಿಸಲಾಯಿತು. ನೂತನ ಸಂಚಾಲಕರಾಗಿ ಠಾಗೋರ್‌ನಾಥ್ ಶೆಟ್ಟಿ ಹುರ್ತಾಜೆ (ಮಧು ಶೆಟ್ಟಿ), ಅಧ್ಯಕ್ಷರಾಗಿ ಸದಾನಂದ ಬಿ. ಮುಂಡಾಜೆ, ಉಪಾಧ್ಯಕ್ಷರಾಗಿ ಪುಷ್ಪರಾಜ...
ಬೆಳ್ತಂಗಡಿ: ಮಂಡಲಗಳ ಪ್ರವಾಸ ನಿಮಿತ್ತ ಜಿಲ್ಲಾ ಮಹಿಳಾ ಮೋರ್ಚಾದ ತಂಡವು ನ.11 ರಂದು ಬೆಳ್ತಂಗಡಿ ಮಂಡಲದ ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಭೇಟಿಯನ್ನು ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಮಹಿಳಾಮೋರ್ಚಾದ ಅಧ್ಯಕ್ಷೆ ಶ್ರೀಮತಿ...