24.5 C
ಪುತ್ತೂರು, ಬೆಳ್ತಂಗಡಿ
October 28, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅ. 25: ಬೆಂಗಳೂರು ಅರಮನೆ ಮೈದಾನದಲ್ಲಿ ಸಿದ್ಧನವಗ್ರಹ ತೀರ್ಥಂಕರರ ಮಹಾಆರಾಧನೆ: ಧರ್ಮಸ್ಥಳದಲ್ಲಿ ಆಮಂತ್ರಣ ಪತ್ರ ಬಿಡುಗಡೆ

Suddi Udaya
ಧರ್ಮಸ್ಥಳ: ಬೆಂಗಳೂರಿನಲ್ಲಿ ಅರಮನೆ ಮೈದಾನದಲ್ಲಿ ಅಕ್ಟೋಬರ್ 25 ರಂದು ವಿಶ್ವಶಾಂತಿಗಾಗಿ ಸಿದ್ಧನವಗ್ರಹ ತೀರ್ಥಂಕರರ ಮಹಾಆರಾಧನೆ ಮತ್ತು ಶ್ರೀ ಮುನಿಸುವ್ರತ ಭಗವಾನ್ ವಿಶೇಷ ಆರಾಧನೆ ನಡೆಯಲಿದ್ದು ಆಮಂತ್ರಣಪತ್ರವನ್ನು ಸೆ.16 ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ (ಸೆ.17) ಲಾಯಿಲದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ: ವಿಶ್ವಕರ್ಮ ಟ್ಯಾಲೆಂಟ್ ಶೋ-2026

Suddi Udaya
ಬೆಳ್ತಂಗಡಿ: ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ ಇದರ ವತಿಯಿಂದ ಶಿವಪ್ರಸಾದ್ ಪುರೋಹಿತ್ ಸವಣಾಲು ಇವರ ಪೌರೋಹಿತ್ಯದಲ್ಲಿ ಶ್ರೀ ವಿಶ್ವಕರ್ಮಯಜ್ಞ ಮತ್ತು ಪೂಜೆಯು ಸೆ.17ರಂದು ಬೆಳ್ತಂಗಡಿ ಸಂಘದ ಸಭಾಭವನದಲ್ಲಿ ನಡೆಯಲಿರುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಧಾರ್ಮಿಕ ಸಭಾ...
ಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆ ಜೆಸಿಐ ವತಿಯಿಂದ ನಡ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಮತ್ತು ತರಬೇತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಉಜಿರೆಯ ಜೆಸಿಐ ಸಂಸ್ಥೆಯು ಜೆಸಿ ಸಪ್ತಾಹದ ಅಂಗವಾಗಿ ಸರಕಾರಿ ಪದವಿ ಪೂರ್ವ ಕಾಲೇಜು ನಡ ಇಲ್ಲಿಯ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಮತ್ತು ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊoಡಿತ್ತು. ಜೆಸಿಐ ಉಜಿರೆಯ ಅಧ್ಯಕ್ಷರಾದ ಮಹಮದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೆ.17: ಬೆಳ್ತಂಗಡಿ, ಉಜಿರೆ, ಧಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಅಡಚಣೆಯಾಗುವ ಮರಗಳ ತೆರವು ಕಾರ್ಯವನ್ನು ಹಾಗೂ ಬೆಳ್ತಂಗಡಿ 33ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಲಾಯಿಲ ಫೀಡರಿನಲ್ಲಿ ಹಾಗೂ ಬೆಳ್ತಂಗಡಿ ವಿದ್ಯುತ್ ವಿತರಣಾ ಕೇಂದ್ರದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಆರೋಗ್ಯ ಉಪಕೇಂದ್ರದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ಶೀಘ್ರವಾಗಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಒತ್ತಾಯ

Suddi Udaya
ಶಿಶಿಲ ಗ್ರಾಮದ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುತ್ತಿರುವ ಶಿಶಿಲ ಆರೋಗ್ಯ ಉಪ ಕೇಂದ್ರದಲ್ಲಿ ಕೆಲವು ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ಸಾರ್ವಜನಿಕರು ಹಾಗೂ ಆರೋಗ್ಯ ಸಿಬ್ಬಂದಿಗೆ ತೊಂದರೆಯಾಗುತ್ತಿದೆ ಎಂದು ಶಿಶಿಲ ಅಡ್ಡಹಳ್ಳ ಫ್ರೆಂಡ್ಸ್ ನಿಂದ ಶಿಶಿಲ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಣಿಯೂರು: ಮಾವಿನಕಟ್ಟೆ ನಿವಾಸಿ ವಿಮಲ ಶೆಟ್ಟಿ ನಿಧನ

Suddi Udaya
ಕಣಿಯೂರು : ಮಾವಿನಕಟ್ಟೆ ಜೋಡುತ್ತಾರ್ ನಿವಾಸಿ ದಿವಂಗತ ಮೋನಪ್ಪ ಶೆಟ್ಟಿ ರವರ ಪತ್ನಿ ವಿಮಲ ಶೆಟ್ಟಿ (70ವ) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಸೆ.14 ರಂದು ನಿಧನರಾಗಿದ್ದಾರೆ. ಮೃತರು ಓರ್ವ ಪುತ್ರಿ ಸಂಧ್ಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರು ರಾಜ್ಯ ಸಚಿವ ಸಂಪುಟ ಸಭೆಯ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ: ಮಂಗಳೂರಿನಲ್ಲಿ ಸೆ. 18 ರಂದು ನಡೆಯುವ ಐತಿಹಾಸಿಕ ರಾಜ್ಯ ಸಚಿವ ಸಂಪುಟ ಸಭೆಯ ತಯಾರಿಯ ಪೂರ್ವಭಾವಿ ಸಭೆಯು ಸೆ. 15 ರಂದು ಮಂಗಳೂರಿನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪದ್ಮರಾಜ್ ಆರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಿರಂಜೀವಿ ಶೆಟ್ಟಿ ಮತ್ತು ತಂಡದವರಿಂದ ಒಂದೇ ದಿನದಲ್ಲಿ 20 ಗಣೇಶನ ಪ್ರತಿಷ್ಠಾಪನಾ ಸ್ಥಳಕ್ಕೆ ಭೇಟಿ, ವಿಡಿಯೋ ಚಿತ್ರೀಕರಣ

Suddi Udaya
ಬೆಳ್ತಂಗಡಿ : ನಾಳ ಗ್ರಾಮದ ವಿಶೇಷ ಚೇತನರಾಗಿರುವ ಚಿರಂಜೀವಿ ಶೆಟ್ಟಿ ಮತ್ತು ಇವರ ತಂಡ ಸೆ.14 ರಂದು ಗಣೇಶ ಚತುರ್ಥಿಯ ಆಚರಣೆಯನ್ನು ಬೆಳ್ತಂಗಡಿ ತಾಲೂಕಿನ 20 ಸ್ಥಳಗಳಿಗೆ ಭೇಟಿ ನೀಡಿ ವಿಭಿನ್ನ ರೀತಿಯಲ್ಲಿ ವಿಡಿಯೋ...
ತಾಲೂಕು ಸುದ್ದಿಬೆಳ್ತಂಗಡಿವರದಿ

ತ್ರಿವರ್ಣ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಚಾರ್ಮಾಡಿ: ಇಲ್ಲಿಯ ತ್ರಿವರ್ಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ ಇದರ 2025 -26 ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಒಕ್ಕೂಟದ ಅಧ್ಯಕ್ಷೆ ಜಯಂತಿ ಇವರ ಅಧ್ಯಕ್ಷತೆಯಲ್ಲಿ ಮತ್ತು ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಮಹಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಮಾಜ ಮಂದಿರದಲ್ಲಿ ನಡೆಯುವ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟಕ ಬದಲಾವಣೆ “ಶೋಭಾಜಿ” ಬದಲು “ಅಧ್ಯಕ್ಷೆರ್” ಪ್ರದರ್ಶನ

Suddi Udaya
ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ವತಿಯಿಂದ ಸಮಾಜ ಮಂದಿರದಲ್ಲಿ ಆಯೋಜಿಸಿರುವ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಟಕ ಬದಲಾವಣೆ ಮಾಡಲಾಗಿದೆ. ನಾಳೆ (ಸೆ.17) ಪ್ರದರ್ಶನಗೊಳ್ಳಬೇಕಿದ್ದ “ಶೋಭಾಜಿ” ನಾಟಕದ ಪ್ರಮುಖ ಕಲಾವಿದೆ ಅಪಘಾತಕ್ಕೊಳಗಾದ ಕಾರಣ...
error: Content is protected !!