ವೇಣೂರು: ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ
ವೇಣೂರು: ಇಲ್ಲಿನ ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸಂಭ್ರಮದಿಂದ ಈದ್ ಉಲ್ ಫಿತರ್ ಆಚರಿಸಲಾಯಿತು. ಮಸೀದಿ ಖತೀಬ್ ಅಶ್ರಫ್ ಫೈಝಿ ಅರ್ಕಾನ ಕುತುಭ ಪಾರಾಯಣ ನೆರವೇರಿಸಿದರು. ಮಸೀದಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ...
