November 7, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya
ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪದ್ಮುಂಜ ಸರಕಾರಿ ಪ್ರೌಢಶಾಲೆಯಲ್ಲಿ ಈ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಯಿಂದ 2 ಹೆಣ್ಣುಮಕ್ಕಳನ್ನು ಅವಕಾಶ ವಂಚಿತರಾಗಿಸಿದ ಘಟನೆ ವರದಿಯಾಗಿದೆ. ಖಾಸಗಿ ಶಾಲೆಗಳು 100% ಫಲಿತಾಂಶಕ್ಕಾಗಿ ಕಲಿಕೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು : ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಬೆಳಾಲು ಎಂಬಲ್ಲಿ ಪಿಯುಸಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಶಂಕರ ಗೌಡ ಎಂಬವನ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ತಂದೆ ತಾಯಿ ತರಗೆಲೆ ತರಲು ಹೋಗಿದ್ದ ಸಂದರ್ಭ ಮನೆಯಲ್ಲಿ...
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗ್ರಾಮೀಣ ಶ್ರೇಷ್ಠತಾ ಕೇಂದ್ರ ತರಬೇತಿ ಸಂಸ್ಥೆಯಲ್ಲಿ ಕೌಶಲ್ಯಾಧಾರಿತ ತರಬೇತಿಯಡಿಯಲ್ಲಿ ಸೀರೆಗೆ ಗೊಂಡೆ ಹಾಕುವ ತರಬೇತಿಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಧರ್ಮಸ್ಥಳ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್ ಮಾತನಾಡಿ ಪ್ರಸ್ತುತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ಧ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಗ್ರಾಮ ಹಿತರಕ್ಷಣಾ ವೇದಿಕೆಯಿಂದ ಪರಮ ಪಾವನ ಪುಣ್ಯ ಕ್ಷೇತ್ರ ಧರ್ಮಸ್ಥಳದ ಮೇಲಾಗುತ್ತಿರುವ ಸುಳ್ಳು ಆರೋಪ ಮತ್ತು ಷಡ್ಯಂತ್ರದ ವಿರುದ್ದ ಧರ್ಮಸ್ಥಳ ಗ್ರಾಮಸ್ಥರ ಸಮಾವೇಶವು ಮಾ.27 ರಂದು ಧರ್ಮಸ್ಥಳದಲ್ಲಿ ನಡೆಯಿತು. ಶ್ರೀ ಅಣ್ಣಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಮಾ.30-ಎ.5: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ) ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya
ಮಿತ್ತಬಾಗಿಲು: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ (ದುರ್ಗಾದೇವಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವು ಮಾ.30ರಿಂದ ಆರಂಭಗೊಂಡು ಎ.5 ರವರೆಗೆ ನಡೆಯಲಿದೆ. ಮಾ.30 ಬೆಳಿಗ್ಗೆ ಗಂಟೆ ೧೦.೦೦ಕ್ಕೆ ತೋರಣ ಮುಹೂರ್ತ, ಅಂಕಗುಂಟ, ಕೋಳಿಗುಂಟ, ಧ್ವಜಾರೋಹಣ, ಪಂಚಾAಗ ಶ್ರವಣ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಾರ್ಯಕ್ರಮ

Suddi Udaya
ಕಕ್ಯಪದವು : ದಿ| ಗಿರಿಜ ಕೋಂಗುಜೆ ಯವರ ಉತ್ತರ ಕ್ರಿಯೆ ಕಕ್ಯಪದವು ಪಂಚದುರ್ಗ ದೇವಿ ಕ್ಷೇತ್ರದಲ್ಲಿ ನಡೆಯಿತು.ಮುಗ್ಗ ಗುತ್ತು ಕುಟುಂಬಸ್ಥರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಭಗೀರಥ ಗುಂಪೋಳಿ ನುಡಿನಮನ ಸಲ್ಲಿಸಿದರು. ಊರ ಪರವೂರ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುವೆಟ್ಟು: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆ ನೀರು

Suddi Udaya
ಕುವೆಟ್ಟು: ಮದ್ದಡ್ಕದಿಂದ ಕೋರ್ಯಾರು ಬದ್ಯಾರು ಸಂಪರ್ಕ ರಸ್ತೆಯ ಬಾವುಟ ಗುಡ್ಡೆಯಿಂದ ಕೊoಕೊಡಿ ರಸ್ತೆಯಲ್ಲಿ ಮಾ.26 ರoದು ಸುರಿದ ಮಳೆಗೆ ಎತ್ತರದ ಗುಡ್ಡಗಳಿಂದ ಮಳೆ ನೀರು ರಸ್ತೆಗೆ ಹರಿದು ರಸ್ತೆಯ ಉದ್ದಕ್ಕೂ ಮಳೆ ನೀರು ನಿoತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.30 ರಂದು ವೇಣೂರು-ಪೆರ್ಮುಡ ಸೂರ್ಯ- ಚಂದ್ರ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Suddi Udaya
ಬೆಳ್ತಂಗಡಿ: ರೈತರು ಗ್ರಾಮೀಣ ಕ್ರೀಡೆಯಾಗಿ ಆಚರಣೆ ಮಾಡಿಕೊಂಡು ಬರತಕ್ಕಂತ ಕಂಬಳ ಇಂದು ವಿಶ್ವ ಮಟ್ಟದಲ್ಲಿ ಪ್ರಸಿದ್ದಿ ಪಡೆದಿದೆ.ವೇಣೂರು- ಪೆರ್ಮುಡ ಕಂಬಳ ಅನೇಕ ವಿಶೇಷತೆಯಿಂದ ಕೂಡಿದ್ದು ಮಾ.30 ರಂದು ಎಲ್ಲರ ಕೂಡುವಿಕೆಯಿಂದ ವಿಜೃಂಭಣೆಯಿಂದ ನಡೆಯಲಿದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮದ್ಧಡ್ಕ : ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಕಾರು

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ ರಾಷ್ಟ್ರೀಯ ಹೆದ್ದಾರಿಯ ಮದ್ಧಡ್ಕ ಸಮೀಪ ಮಾರುತಿ ಕಾರು ಚಾಲಕನ ನಿಯಂತ್ರಣ ತಪ್ಪಿ ಚರoಡಿಗೆ ಬಿದ್ದ ಘಟನೆ ಮಾ 26 ರoದು ಮಧ್ಯಾಹ್ನ ನಡೆದಿದೆ. ಉಜಿರೆ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದು ಕಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಜೀರ್ಣೋದ್ದಾರದ ಸಮಾಲೋಚನ ಸಭೆ

Suddi Udaya
ಮೇಲಂತಬೆಟ್ಟು : ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಇದರ ಜೀರ್ಣೋದ್ದಾರ ಬಗ್ಗೆ ನಡೆದ ಸಮಾಲೋಚನ ಸಭೆಯಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವ ಅಧ್ಯಕ್ಷ ಹಾಗೂ ಬೆಸ್ಟ್ ಪೌಂಡೇಶನ್ ಸ್ಥಾಪಕ ಅಧ್ಯಕ್ಷ ರಕ್ಷಿತ್ ಶಿವರಾಮ್...
error: Content is protected !!