July 30, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಚಾರ್ಮಾಡಿ : ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ

Suddi Udaya
ಬೆಳ್ತಂಗಡಿ : ಬುರುಡೆ ಪ್ರಕರಣದ ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಚಾರ್ಮಾಡಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಬೆಳ್ತಂಗಡಿ ಎಸ್ಐಟಿ ಕಚೇರಿಯಿಂದ ಎಸ್ಪಿ ಸಿ.ಎ.ಸೈಮನ್ , ಇನ್ಸ್‌ಪೆಕ್ಟರ್ ಕುಸುಮಾಧರ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಅಭಿವೃದ್ಧಿ ಕುರಿತು ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya
ಮಂಗಳೂರು: ದೇಯಿ ಬೈದೆತಿ ಕೋಟಿ-ಚೆನ್ನಯ ಮೂಲಸ್ಥಾನವಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಧಾರ್ಮಿಕ ಚಟುವಟಿಕೆಗಳ ಜೊತೆಗೆ ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಮಂಗಳೂರು ವಲಯದ ಉದ್ಯಮಿಗಳು ಮತ್ತು ಸಮಾಜದ ಪ್ರಮುಖರ ಸಮಾಲೋಚನಾ ಸಭೆ ನಗರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya
ಬೆಳ್ತಂಗಡಿ: ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಪೂರ್ವಭಾವಿಯಾಗಿ ನಡೆಯುವ ಒಂದು ವಾರದ ಯೋಗ ತರಬೇತಿ ಶಿಬಿರವನ್ನು ಜೂ.16 ರಂದು ಗಣ್ಯರ ಸಮ್ಮುಖದಲ್ಲಿ ಸಾಂಕೇತಿಕವಾಗಿ ಉಜಿರೆ ಎಸ್‌ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಯ್ಯೂರು ಸ. ಪ. ಪೂ. ಕಾಲೇಜಿನಲ್ಲಿ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

Suddi Udaya
ಕೊಯ್ಯೂರು : “ವಿದ್ಯಾರ್ಥಿಯು ತನ್ನ ವಿದ್ಯಾರ್ಥಿ ಜೀವನದಲ್ಲಿ ಸುಖವನ್ನು ತ್ಯಜಿಸಿದರೆ, ಭವಿಷ್ಯದ ಜೀವನದಲ್ಲಿ ಸುಖವನ್ನು ಪಡೆಯಲು ಸಾಧ್ಯವಾಗುತ್ತದೆ ” ಎಂದು ನಡ ಸರ್ಕಾರಿ ಪದವಿಪೂರ್ವ ಕಾಲೇಜ್ ನ ಅರ್ಥ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ವಸಂತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆಮ್ಮಿನ ಸಿರಪ್‌ ಗೆ ವೈದ್ಯರ ಚೀಟಿ ಕಡ್ಡಾಯ: ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

Suddi Udaya
ಮಂಗಳೂರು: ‘ಕೆಮ್ಮಿನ ಸಿರಪ್’ ಬಳಕೆಯ ಬಗ್ಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದ್ದು, ವೈದ್ಯರ ಸಲಹೆ ಇಲ್ಲದೇ ಮಕ್ಕಳಿಗೆ ‘ಕೆಮ್ಮಿನ ಸಿರಪ್’ ಸೇರಿದಂತೆ ಯಾವುದೇ ರೀತಿಯ ಲಿಕ್ವಿಡ್ ಔಷಧಗಳನ್ನು (ಸಿರಪ್) ನೀಡಬಾರದು ಎಂದು ಆರೋಗ್ಯ ಇಲಾಖೆಯ...
ಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಶಾಸಕ ಹರೀಶ್ ಪೂಂಜರಿಂದ ಶಿಕ್ಷಣ ಸೇವೆಗೆ ಉದಾರ ಹಸ್ತ: ವಾಣಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ರೂ.5 ಲಕ್ಷ ಕೊಡುಗೆ

Suddi Udaya
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಶಿಕ್ಷಣದ ಮೇಲಿನ ಕಾಳಜಿ ಮತ್ತು ಬದ್ಧತೆಯ ಪ್ರತೀಕವಾಗಿ ವಾಣಿ ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗಾಗಿ ವೈಯಕ್ತಿಕವಾಗಿ ಸುಮಾರು ರೂ.5 ಲಕ್ಷ ಮೊತ್ತವನ್ನು ನೀಡಿ ಸಂಸ್ಥೆ ಯ ಪ್ರಗತಿಗೆ ಅಮೂಲ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya
ಬಂದಾರು: ಬಂದಾರಿನ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣಾ ಕಾರ್ಯಕ್ರಮವು ಜೂ. 16 ರಂದು ಅತ್ಯಂತ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮವನ್ನು ಯಶೋ ವಿಜಯ (ಬದುಕು-ನೆನಪು-ಸ್ಮರಣೆ) ಹಾಗೂ ಶಶಿಧರ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಸಭೆ

Suddi Udaya
ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಗರ ಮಹಿಳಾ ಘಟಕದ ಸಭೆ ನಡೆಯಿತು. ವಂದನಾ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರು ಮಹಿಳಾ ಸಂಘಟನೆ, SIR, ಮಹಿಳಾ ಮೀಸಲಾತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀರಾಮಚಂದ್ರ ದೇವರ ವಿರುದ್ಧ ಅವಹೇಳನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ : ಪ್ರೊ. ಕೆ. ಎಸ್. ಭಗವಾನ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು

Suddi Udaya
ಬೆಳ್ತಂಗಡಿ: ಹಿಂದೂ ಧರ್ಮದ ಆರಾಧ್ಯ ಮೂರ್ತಿ ಶ್ರೀರಾಮಚಂದ್ರ ದೇವರ ವಿರುದ್ಧ ಅವಹೇಳನಕಾರಿ ಹಾಗೂ ವಿವಾದಾತ್ಮಕ ಹೇಳಿಕೆ ನೀಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಹಿನ್ನೆಲೆಯಲ್ಲಿ ಪ್ರೊ. ಕೆ. ಎಸ್. ಭಗವಾನ್ ವಿರುದ್ಧ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ರಸ್ತೆ ಅಭಿವೃದ್ಧಿಗೆ ಕೇಂದ್ರದಿಂದ ರೂ.11 ಕೋಟಿ ಅನುದಾನ ಬಿಡುಗಡೆ

Suddi Udaya
ಬೆಳ್ತಂಗಡಿ: ತಾಲೂಕಿನ ರಸ್ತೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಬೃಹತ್ ಕೊಡುಗೆಯೊಂದನ್ನು ನೀಡಿದೆ. ಕೇಂದ್ರ ಸರ್ಕಾರದ ಕೇಂದ್ರೀಯ ರಸ್ತೆ ನಿಧಿಯಡಿ (Central Road Fund) ಬೆಳ್ತಂಗಡಿ ತಾಲೂಕಿನ ಎರಡು ಪ್ರಮುಖ ರಸ್ತೆಗಳ...
error: Content is protected !!