ಮೊಗ್ರು : ಯುವವೇದಿಕೆ ಮುಗೇರಡ್ಕ ಮೊಗ್ರು ಇದರ ವತಿಯಿಂದ ಪ್ರತಿ ವರ್ಷದಂತೆ ಆಯುಧ ಪೂಜೆ ಹಾಗೂ ವಾಹನ ಪೂಜೆಯು ಮುದ್ಯ ಶ್ರೀ ಕೃಷ್ಣಪ್ರಸಾದ್ ಉಡುಪ ಇವರ ನೇತೃತ್ವದಲ್ಲಿ ಅ.12 ರಂದು ಬಹಳ ಯಶಸ್ವಿಯಾಗಿ ನೆರವೇರಿತು....
ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರದಲ್ಲಿ ನವರಾತ್ರಿ ಉತ್ಸವವು ಬಹಳ ವಿಜೃಂಭಣೆಯಿಂದ ಅ.3ರಿಂದ ಅ.12 ರವರೆಗೆ ಜರಗಿತ್ತು. ಅ.12 ರಂದು ಬೆಳಿಗ್ಗೆ ವಾಹನ ಪೂಜೆ, ಅಕ್ಷರಾಭ್ಯಾಸ, ಮಧ್ಯಾಹ್ನ ಮಹಾ ಪೂಜೆ, ಪ್ರಸಾದ ವಿತರಣೆ ನಡೆಯಿತು. ...
ಮುಂಡಾಜೆ: ಇಲ್ಲಿಯ ಮಂಜುಶ್ರೀ ನಗರ ಮಂಜುಶ್ರೀ ಭಜನಾ ಮಂದಿರ ಇದರ ಜೀರ್ಣೋದ್ದಾರ ಹಾಗೂ ನವರಾತ್ರಿ ಪೂಜೆ ಭಜನಾ ಕಾರ್ಯಕ್ರಮದ ಸಮಾರೋಪ ಸಮಾರಂಭವು ಅ.11 ರಂದು ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಭಜನಾ ಮಂದಿರದ ಅಧ್ಯಕ್ಷ ನಾರಾಯಣ...
ಕೊಕ್ಕಡ : ಕೊಕ್ಕಡ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು. ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ...
ಬೆಳ್ತಂಗಡಿ: ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ನವೆಂಬರ್ 10 ರಂದು ಶ್ರೀ ಗುಡ್ರಾಮಲ್ಲೇಶ್ವರ ದೇವಸ್ಥಾನ ರೆಖ್ಯದಲ್ಲಿ ನಡೆಯಲಿರುವ ಹಿಂದೂ ರಾಷ್ಟ ಜಾಗೃತಿ ಸಭೆಯ ಕುರಿತು ಪೂರ್ವಭಾವಿ ಸಭೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಆನಂದ ಗೌಡ...
ಆರಂಬೋಡಿ : ಇಲ್ಲಿಯ ಪಿಲಿಕಜೆಯ ನಿವಾಸಿ ಶ್ರೀಮತಿ ಮಮತಾ(45ವ) ಅವರು ಅ.13 ರಂದು ಮನೆಯಿಂದ ನಾಪತ್ತೆಯಾಗಿದ್ದು, ಅವರ ಮೃತ ದೇಹವು ಬಾವಿಯಲ್ಲಿ ಮರುದಿನ ಪತ್ತೆಯಾದ ಘಟನೆ ಅ.14 ರಂದು ನಡೆದಿದೆ. ಘಟನೆ ವಿವರ: ಆರಂಬೋಡಿ...
ಶಿಶಿಲ : ಇತ್ತೀಚಿಗೆ ಶಿಶಿಲ ಗ್ರಾಮದ ಕೊಳಂಬೆ ರವಿ ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಯರಿಂಗ್ ಸೇರಿದಂತೆ ಇಪ್ಪತ್ತೈದು ಸಾವಿರಕ್ಕೂ ಹೆಚ್ಚಿನ ನಷ್ಟ ಉಂಟಾಗಿತ್ತು. ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಶ್ರೀ ದುರ್ಗಾಪರಮೇಶ್ವರಿ...
ಕಲ್ಮಂಜ : ಅ. 13 ರಂದು ಸುರಿದ ಭಾರೀ ಮಳೆಗೆ ಕಲ್ಮಂಜ ಗ್ರಾಮದ ಮಾಣಿಂಜೆ ಹಾಗೂ ಮುಂಡಾಜೆ ಗ್ರಾಮದ ಗುಂಡಿ ದೇವಸ್ಥಾನ ಹಾಗೂ ಪಿಲತ್ತಡ್ಕ ಎಂಬಲ್ಲಿ ಗುಡ್ಡ ಕುಸಿದು ರಸ್ತೆ ಸಂಪೂರ್ಣ ಹಾನಿಯಾಗಿದ್ದು, ಮಣ್ಣು...
ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಪ್ರಾರಂಭಗೊಂಡಿದೆ. ಬೆಳ್ತಂಗಡಿ ಜನತೆಗೆ ಸುವರ್ಣಾವಕಾಶವಾಗಿದ್ದು ಮಹಿಳೆಯರ...
ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬವು ಕೇವಲ ಎರಡೇ ದಿನಗಳು ಬಾಕಿಯಿದೆ. ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ ಇತ್ಯಾದಿ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು...