21.2 C
ಪುತ್ತೂರು, ಬೆಳ್ತಂಗಡಿ
March 13, 2026

Category : ಬೆಳ್ತಂಗಡಿ

ತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಶ್ರೀ ಈಶ್ವರ ದೇವರ ಗರ್ಭಗುಡಿಯ ಷಡಾಧಾರ ಪ್ರತಿಷ್ಠೆ

Suddi Udaya
ಮಚ್ಚಿನ: ಶ್ರೀ ಕ್ಷೇತ್ರ ಬಳ್ಳಮಂಜದ ಶಿಲಾಮಯ ಈಶ್ವರ ದೇವರ ಗರ್ಭಗ್ರಹ ಹಾಗೂ ತೀರ್ಥ ಮಂಟಪದ ನಿರ್ಮಾಣದ ನಿಧಿ ಕುಂಭ ಸ್ಥಾಪನೆ ಪೂರ್ವಕ ಷಡಾಧಾರ ಪ್ರತಿಷ್ಠೆ ಹಾಗೂ ಅಷ್ಟೇಷ್ಟಕ ಸ್ಥಾಪನೆ ಪೂರ್ವಕ ಗರ್ಭನ್ಯಾಸವು ಜ.04 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧಕಿ ಶ್ರದ್ದಾ ಶೆಟ್ಟಿ ಎಣಿಂಜೆ ರವರು ಸೌತಡ್ಕ ದೇವಸ್ಥಾನಕ್ಕೆ ಭೇಟಿ, ವಿಶೇಷ ಪೂಜೆ

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮದ ಎಣಿಂಜೆ ನಿವಾಸಿ ಶ್ರೀಮತಿ ಶಾರದ ಮತ್ತು ಶೇಖರ ಶೆಟ್ಟಿ ದಂಪತಿಯ ಪುತ್ರಿ ಶ್ರದ್ದಾ ಶೆಟ್ಟಿಯವರು ಜ. 06 ರಂದು ಶ್ರೀ ಕ್ಷೇತ್ರ ಸೌತಡ್ಕಕ್ಕೆ ತನಗೆ ಸಿಕ್ಕಿದ ಪ್ರಶಸ್ತಿಯೊಂದಿಗೆ ಭೇಟಿ ನೀಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ: ಕರ್ತವ್ಯದ ವೇಳೆ ಮೃತಪಟ್ಟ ಪವರ್ ಮ್ಯಾನ್ ಕುಟುಂಬಕ್ಕೆ ರೂ.1ಕೋಟಿ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya
ಬೆಳ್ತಂಗಡಿ: ಕಳೆದ ಕೆಲವು ತಿಂಗಳುಗಳ ಹಿಂದೆ ಕುವೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗುರುವಾಯನಕೆರೆ ಸಮೀಪ ಕರ್ತವ್ಯ ನಿರ್ವಹಿಸುತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಸಾವನ್ನಪ್ಪಿದ್ದ ಬೆಳ್ತಂಗಡಿ ಮೆಸ್ಕಾಂ ಶಾಖೆಯ ಪವ‌ರ್ ಮ್ಯಾನ್ ವಿಜೇಶ್ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

Suddi Udaya
ಬೆಳ್ತಂಗಡಿ : ವ್ಯವಹಾರ ಸಂಬಂಧ ಎಂಬುವುದಾಗಿ 9 ಲಕ್ಷ ರೂಪಾಯಿ ಹಣ ಪಡೆದು ಅದಕ್ಕೆ ಚೆಕ್ ನೀಡಿ ವಾಪಸ್ ನೀಡದ ಕಾರಣ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ನಿವಾಸಿ ಚಂದ್ರಶೇಖರ್ ಎಮ್ ಎಂಬವರು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಸಚಿವರ ಸಂವಾದ

Suddi Udaya
ಉಜಿರೆ: ರಾಜ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಉಜಿರೆ ಗ್ರಾಮದ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಜಲಶಕ್ತಿ ಖಾತೆ ಸಚಿವ ಸಿ. ಆರ್.ಪಾಟೀಲ್, ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಡಳಿತ ಸೌಧಕ್ಕೆ ಶಾಸಕ ಹರೀಶ್ ಪೂಂಜ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಘಟನೆ ಜ.6 ರಂದು ನಡೆದಿದೆ. ತಹಶೀಲ್ದಾರ್ ಕಚೇರಿ, ಮೀಟಿಂಗ್ ಹಾಲ್, ಭೂಮಿ ಶಾಖೆ, ಆಹಾರ ಶಾಖೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya
ಬೆಳ್ತಂಗಡಿ: ಐದು ದಶಕಗಳಿಂದ ರಾಜಕೀಯ ಜೀವನದಲ್ಲಿ ಜನಸೇವೆ ಹಾಗೂ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತನ್ನನ್ನು ತಾನು ಸಮರ್ಪಿಸಿಕೊಂಡ ಮಾಜಿ ಶಾಸಕರಾದ ದಿ.ಕೆ ವಸಂತ ಬಂಗೇರ ಅವರ 80ನೇ ಹುಟ್ಟು ಹಬ್ಬದ ಪ್ರಯುಕ್ತ ಬಂಗೇರ ಬ್ರಿಗೇಡ್ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ ತೇಪೆ ಕಾಮಗಾರಿ ಆರಂಭ: ಬಹುಕಾಲದ ಬೇಡಿಕೆಗೆ ಅಲ್ಪ ಪರಿಹಾರ

Suddi Udaya
ಬೆಳ್ತಂಗಡಿ: ಗುಂಡಿಗಳೇ ತುಂಬಿ ಹೋಗಿ ಸಂಚರ ಪ್ರಯಾಸಗೊಂಡಿದ್ದ ಕುಪ್ಪೆಟ್ಟಿ-ಉಪ್ಪಿನಂಗಡಿ ರಾಜ್ಯ ಹೆದ್ದಾರಿಯಲ್ಲಿ 45 ಲಕ್ಷ ರೂ.ವೆಚ್ಚದಲ್ಲಿ ತೇಪೆ ಕಾಮಗಾರಿಗೆ ಚಾಲನೆ ಜ.5 ರಂದು ದೊರೆತಿದೆ. ಈ ರಸ್ತೆಯ ಹದೆಗೆಟ್ಟು ಹತ್ತಿರ ಮೂರು ವರ್ಷದ ಬಳಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪ.ಜಾತಿ.ಪ.ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಪಲ್ಲವಿ ಜಿ. ಅಧ್ಯಕ್ಷತೆಯಲ್ಲಿ ಕುಂದುಕೊರತೆ ಮತ್ತು ಪ್ರಗತಿ ಪರಿಶೀಲನಾ ಸಭೆ

Suddi Udaya
ಬೆಳ್ತಂಗಡಿ: ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಆಯುಷ್ಮಾನ್ ಉಪ ಆರೋಗ್ಯ ಕೇಂದ್ರ ರಾಷ್ಟ್ರಮಟ್ಟದಲ್ಲಿ ಆಯ್ಕೆ

Suddi Udaya
ಬೆಳ್ತಂಗಡಿ : ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ನಿಡ್ಲೆ ಉಪ ಆರೋಗ್ಯ ಕೇಂದ್ರವು ತನ್ನ ಉತ್ತಮ ಗುಣಮಟ್ಟದ ಆರೋಗ್ಯ ಸೇವೆಯಿಂದ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ನಿಡ್ಲೆ ಗ್ರಾಮ ಪಂಚಾಯತ್...
error: Content is protected !!