ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಇಲೆಕ್ಟ್ರಿಕಲ್ ಮೋಟಾರು ರಿವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಯ ಸಮಾರೋಪ
ಉಜಿರೆ : ಇಂದು ಹೆಚ್ಚುತ್ತಿರುವ ಜನಸಂಖ್ಯೆಯ ಪರಿಣಾಮ ನಮ್ಮ ದೇಶದಲ್ಲಿ ಪ್ರತಿಯೊಂದು ಕ್ಷೇತ್ರದಲ್ಲಿ ಸ್ಪರ್ಧೆ ಇರುವುದರಿಂದ ಜೀವನದಲ್ಲಿ ನಾವು ಯಾವ ರೀತಿಯ ಮೌಲ್ಯಗಳನ್ನು ಅಳವಡಿಸಿಕೊಂಡಿದ್ದೇವೆ ಅನ್ನುವುದರ ಮೂಲಕ ನಮ್ಮ ಯಶಸ್ವ ಇರುತ್ತದೆ. ಸ್ವಯಂ ಶಿಸ್ತು...
