ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಮಡಂತ್ಯಾರಿನಲ್ಲಿ ಅ.2 ರಂದು ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮವು ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡಿತು. ಶಾಲಾ ಸಹ ಶಿಕ್ಷಕಿಯಾದ ಕುಮಾರಿ...
