31.9 C
ಪುತ್ತೂರು, ಬೆಳ್ತಂಗಡಿ
October 28, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ಭೇಟಿ, ಸಮಾಲೋಚನೆ

Suddi Udaya
ಬೆಳ್ತಂಗಡಿ: ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು. ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಳೆಕೋಟೆ ಗೌರವಾಧ್ಯಕ್ಷ ಹೆಚ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಸಮಿತಿ ವತಿಯಿಂದ ಶೈಲೇಶ್ ಆರ್ ಜೆ ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಸಮಿತಿ ವತಿಯಿಂದ ಇಂಜಿನಿಯರ್ ದಿನಾಚರಣೆ ಪ್ರಯುಕ್ತ ತುಳುಪರ ಹೋರಾಟದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ತುಳುನಾಡು ಒಕ್ಕೂಟ ಸಂಘಟನೆಯ ಸ್ಥಾಪಕ ಅಧ್ಯಕ್ಷರಾದ ಸಿವಿಲ್ ಇಂಜಿನಿಯರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಟೆಕ್ನೋ ಸ್ಕೂಲ್- ಪೋಷಕರ ಸಭೆ

Suddi Udaya
ವೇಣೂರು: ಇಲ್ಲಿನ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೆ.12ರಂದು ಪೋಷಕರ ಸಭೆ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯ ಶಿಕ್ಷಕ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳನ್ನು ಸಾಧ್ಯವಾದಷ್ಟು ಸ್ವಾವಲಂಬಿಗಳಾಗುವತ್ತ ಬೆಳೆಸಬೇಕು. ನೈತಿಕ ಮೌಲ್ಯಗಳ ಜೊತೆಗೆ ಶಿಕ್ಷಣದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು-ನಾವೂರು 27 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಠಾರದಲ್ಲಿ ವೇ.ಮೂ. ಆನಂದ ಭಟ್‌ರವರ ಪೌರೋಹಿತ್ಯದಲ್ಲಿ 27 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ರೇಬೀಸ್ ರೋಗದ ಜಾಗೃತಿ ಕಾರ್ಯಕ್ರಮ

Suddi Udaya
ಬೆಳಾಲು: ರೇಬೀಸ್ ರೋಗದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಳಾಲು ಶ್ರೀ ಧ.ಮಂ ಪ್ರೌಢಶಾಲೆಯಲ್ಲಿ ರೇಬೀಸ್ ರೋಗದ ಕುರಿತು ಜಾಗೃತಿ ಕಾರ್ಯಕ್ರಮ ಸೆ.12 ರಂದು ಜರಗಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಜಿರೆ ವಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya
ಬೆಳ್ತಂಗಡಿ: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಚಿಬಿದ್ರೆ ಗ್ರಾಮದ ಕುತ್ರಿಜಾಲಿನಲ್ಲಿ ಸೆ.15 ರಂದು ನಡೆದಿದೆ. ಮೃತರನ್ನು ನಿಡ್ಲೆ ಗ್ರಾಮದ ಬೂಡುಜಾಲು ನಿವಾಸಿ ನಾರಾಯಣಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು : ಟೈಲರ್ ರಾಘವ ನಿಧನ

Suddi Udaya
ಬಂದಾರು : ಪದ್ಮುಂಜದಲ್ಲಿ ಹಲವಾರು ವರ್ಷಗಳಿಂದ ಟೈಲ‌‌ರ್ ವೃತ್ತಿ ನಡೆಸುತ್ತ ಬಂದಾರು ಗ್ರಾಮದ ಅಂಡಿಲ ನಿವಾಸಿ ರಾಘವ ಟೈಲರ್ ಸೆ. 14 ರಂದು ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೈರೋಳ್ತಡ್ಕ -ಬಂದಾರು 31 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
ಬಂದಾರು : ಶಿವಗೆಳೆಯರ ಬಳಗ ಹಾಗೂ ನವ್ಯಶ್ರೀ ಯುವತಿ ಮಂಡಲ (ರಿ.) ಮೈರೋಳ್ತಡ್ಕ -ಬಂದಾರು ಇವುಗಳ ಸಂಯುಕ್ತ ಆಶ್ರಯದಲ್ಲಿ 31 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ 14 ರಂದು ಮೈರೋಳ್ತಡ್ಕ ವಠಾರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಗಮಕ ವಾಚನ ಕಾರ್ಯಕ್ರಮ

Suddi Udaya
ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಸೆ.11ರಂದು ಕುಮಾರವ್ಯಾಸ ಕವಿಯ ಕರ್ಣಾಟ ಭಾರತ ಕಥಾ ಮಂಜರಿಯ ಉದ್ಯೋಗ ಪರ್ವದಿಂದ ಆಯ್ದ ಪದ್ಯದ ಗಮಕ ವಾಚನ ಕಾರ್ಯಕ್ರಮ ಜರಗಿತು. ಕಾಂಚನ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ರಮೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲದಲ್ಲಿ ವಿಜೃಂಭಣೆಯಿಂದ ಸಾರ್ವಜನಿಕ ಗಣೇಶೋತ್ಸವ:ಭಕ್ತಿ, ಸಂಸ್ಕೃತಿ ಹಾಗೂ ಸಾಮಾಜಿಕ ಒಗ್ಗಟ್ಟಿನೊಂದಿಗೆ ಸಂಭ್ರಮ

Suddi Udaya
ಶಿಶಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶಿಶಿಲ ಹಾಗೂ ಸಾರ್ವಜನಿಕ ಗಣೇಶೋತ್ಸವ ಸಮಿತಿ ಶಿಶಿಲದ ಆಶ್ರಯದಲ್ಲಿ ಸೆ. 14ರಂದು ಶಿಶಿಲ ನಾಗನಡ್ಕ ಸಮುದಾಯ ಭವನದಲ್ಲಿ ಸಾರ್ವಜನಿಕ ಗಣೇಶೋತ್ಸವವು ಭಕ್ತಿ, ಸಂಭ್ರಮ ಹಾಗೂ ವೈಭವದಿಂದ...
error: Content is protected !!