ಕನ್ಯಾಡಿ : ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರ ಕನ್ಯಾಡಿಯಲ್ಲಿ ಅ.3ರಿಂದ 12ರವರೆಗೆ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್‌ನಲ್ಲಿ ಪ್ರತಿಷ್ಠಾಪನೆಗೊಂಡಿರುವ ಮಹಾಶಕ್ತಿ ಸ್ವರೂಪಿಣಿಯರಾದ ‘ನವದುರ್ಗೆ’ಯವರ ದಿವ್ಯ ಸಾನಿಧ್ಯದಲ್ಲಿ ನವರಾತ್ರಿ ವಿಶೇಷ ಪೂಜೆ ವಿವಿಧ...
ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಚುನಾವಣಾ ಕ್ಷೇತ್ರದಿಂದ ಅಕ್ಟೋಬರ್ 21ರಂದು ವಿಧಾನಪರಿಷತ್ ಉಪ ಚುನಾವಣೆ ನಿಗದಿಯಾಗಿದ್ದು ಬಿಜೆಪಿ ಅಭ್ಯರ್ಥಿಯಾಗಿ ದ. ಕ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸೇವೆ ಸಲ್ಲಿಸುತ್ತಿದ್ದು. ಕಿಶೋರ್ ಕುಮಾರ್...
ಮುಂಡಾಜೆ: ನವರಾತ್ರಿ ಹಬ್ಬದ ಪ್ರಯುಕ್ತ ಮುಂಡಾಜೆಯ ಮೂರ್ತಿಲ್ಲಾಯ ಭಕ್ತವೃಂದದ ನೇತೃತ್ವದಲ್ಲಿ ಪ್ರಪ್ರಥಮ ಬಾರಿಗೆ ಮುಂಡಾಜೆ ಗ್ರಾಮದ ಸೋಮಂತ್ತಡ್ಕದಲ್ಲಿ ಅ.2 ಮತ್ತು 3 ರಂದು ಅದ್ದೂರಿಯ ಪಿಲಿ ನಲಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ. ಅ.2ರಂದು ಸಂಜೆ 7...
ನಡ: ನಡ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಶ್ಯಾಮಸುಂದರ ಗೌಡ, ಕಾರ್ಯದರ್ಶಿಯಾಗಿ ಉಮೇಶ್ ಗೌಡ ಪಾದೆ, ಉಪಾಧ್ಯಕ್ಷರಾಗಿ ಜಯಂತ್ ಗೌಡ ಆಯ್ಕೆಗೊಂಡಿದ್ದಾರೆ....
ಬೆಳ್ತಂಗಡಿ: ಆರ್ಥಿಕ ಸಂಕಷ್ಟದಲ್ಲಿದ್ದು ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಗ್ರಾಮದ ಪುತ್ತಿಲ ನಿವಾಸಿ ನೀಲಯ್ಯ ಗೌಡರ ಪತ್ನಿ ಸುನಂದಾ ಇವರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ರೂ.15,000/-ದ ಚೆಕ್ಕನ್ನು ವಾಣಿ ಶಿಕ್ಷಣ ಸಂಸ್ಥೆಗಳ...
ಸೂಳಬೆಟ್ಟು: ಯಾವುದೇ ಭಾಷೆಯಲ್ಲಿ ಅದರದೇ ಆದ ಸಂಸ್ಕೃತಿ, ಸೌಂದರ್ಯ ಅಡಕವಾಗಿರುತ್ತದೆ. ನಾವು ಕುಟುಂಬದ ಸದಸ್ಯರೊಂದಿಗೆ ನಮ್ಮದೇ ಮಾತೃ ಭಾಷೆಯಲ್ಲಿ ಯಾವುದೇ ಕಲಬೆರಕೆ ಇಲ್ಲದೆ ಮಾತನಾಡುವುದನ್ನು ರೂಢಿಸಿಕೊಳ್ಳಬೇಕು ಎಂದು ಸಾಹಿತಿ ಮೈಸೂರು ಅನಂತ ತಾಮ್ಹನ್ಕಾರ್ ಹೇಳಿದರು....
ಆರಂಬೋಡಿ: ಗ್ರಾಮ ಪಂಚಾಯತ್ ಆರಂಬೋಡಿ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಲಯನ್ಸ್ ಕ್ಲಬ್ ವೇಣೂರು, ರೋಟರಿ ಕ್ಲಬ್ ಸಿದ್ಧಕಟ್ಟೆ ಫಲ್ಗುಣಿ, ಶ್ರೀ ಸತ್ಯನಾರಾಯಣ ಸ್ವಾಮಿ ಶೌರ್ಯ ವಿಪತ್ತು ಘಟಕ ಹೊಸಂಗಡಿ ವಲಯ, ಗುಂಡೂರಿ...
ಬಳಂಜ: ಕಳೆದ ನಾಲ್ಕೂವರೆ ದಶಕಗಳ ಭವ್ಯ ಪರಂಪರೆಯಿರುವ ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯು ವಿನೂತನ ಕಾರ್ಯಕ್ರಮಗಳ ಮೂಲಕ ಎಲ್ಲರ ಗಮನ ಸೆಳೆದ ಸಂಘಟನೆಯಾಗಿದೆ.ಸಂಘದ ನೇತೃತ್ವದಲ್ಲಿ ಹಾಗೂ ಊರವರ ಸಹಕಾರದೊಂದಿಗೆ ದ್ವಿತೀಯ ವರ್ಷದ ಸಾರ್ವಜನಿಕ...