August 28, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಓಡಿಲ್ನಾಳ ಮೈರಲ್ಕೆ ಶ್ರೀ ರಾಮನಗರ ಸಾರ್ವಜನಿಕ ಶಾರದೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಓಡಿಲ್ನಾಳ ; ಸಾರ್ವಜನಿಕ ಶಾರದೋತ್ಸವ ಸಮಿತಿ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ಅ 8 ರಿಂದ 9 ರ ವರೇಗೆ ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಾಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗುವ ಶಾರದೋತ್ಸವ ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಓಮಿನಿ ಕಾರು ಮತ್ತು ಲಾರಿ ನಡುವೆ ಅಪಘಾತ

Suddi Udaya
ಅರಸಿನಮಕ್ಕಿ: ಓಮಿನಿ ಕಾರು ಮತ್ತು ತೆಂಗಿನಕಾಯಿ ಸಾಗಾಟದ ಲಾರಿ ಮಧ್ಯೆ ಅರಸಿನಮಕ್ಕಿ ಪ್ರೌಢ ಶಾಲೆ ಮುಂಭಾಗ ಅಪಘಾತ ಸಂಭವಿಸಿದ್ದು ಅಪಘಾತದ ರಭಸಕ್ಕೆ ಓಮಿನಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕಂಬ ಮುರಿದು ಬಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹತ್ಯಡ್ಕ : ಶ್ರೀ ವಿಠೋಬ ರಕುಮಾಯಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶೃಂಗೇರಿಯ ಜಗದ್ಗುರು ಭಾರತೀತೀರ್ಥ ಸ್ವಾಮೀಜಿ ಹಾಗೂ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಯವರಿಂದ ರೂ.5 ಲಕ್ಷ ದೇಣಿಗೆ

Suddi Udaya
ಹತ್ಯಡ್ಕ : ಶ್ರೀ ವಿಠೋಬ ರಕುಮಾಯೀ ದೇವಸ್ಥಾನ, ಅಂಬರಕಾಪು, ಹತ್ಯಡ್ಕ ಗ್ರಾಮ ಇದರ ಜೀರ್ಣೋದ್ಧಾರಕ್ಕಾಗಿ ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನಂ, ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠಾಧೀಶ್ವರರಾದ ಜಗದ್ಗುರು ಶ್ರೀ ಶ್ರೀ ಭಾರತೀತೀರ್ಥ ಮಹಾಸನ್ನಿಧಾನಂಗಳವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

Suddi Udaya
ಬಂದಾರು: ಶಾಲಾ ಮಕ್ಕಳು, ಕೆಲಸಕ್ಕೆ ತೆರಲುವ ಪ್ರಯಾಣಿಕರು ಸರಿಯಾಗಿ ಕೆ.ಎಸ್.ಆರ್.ಟಿ.ಸಿ ಬಸ್ಸು ವ್ಯವಸ್ಥೆ ಇಲ್ಲದೆ ಬಂದಾರುವಿನಲ್ಲಿ ಬೆಳಿಗ್ಗೆ ಹೊತ್ತಿನಲ್ಲಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಬಂದಾರು ಪಂಚಾಯತ್ ಬಳಿಯಿಂದ ಬೆಳಗ್ಗೆ 7.00 ಗಂಟೆಗೆ ಬೈಪಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಅಕ್ಟೋಬರ್ 3 ರಿಂದ 11 ರ ವರೆಗೆ ಪ್ರವಚನ ಮಂಟಪದಲ್ಲಿ ಪ್ರತಿದಿನ ಸಂಜೆ ಗಂಟೆ 6 ರಿಂದ 9 ರ ವರೆಗೆ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ

Suddi Udaya
ಬಂದಾರು : ಮಂಗಳೂರಿನ ಕರಾವಳಿ ಕ್ರೀಡಾಂಗಣದಲ್ಲಿ ಸೆ 26 ರಂದು ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕು ತಂಡ ಪ್ರಥಮ ಸ್ಥಾನ ಪಡೆದು ಮಂಗಳೂರಿನಲ್ಲಿ ನಡೆಯುವ ವಿಭಾಗ ಮಟ್ಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಂಗಳೂರಿನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕ್ಷೇತ್ರಾಡಳಿತ ಸಮಿತಿ ಸಭೆ

Suddi Udaya
ಮಂಗಳೂರು: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಭಿವೃದ್ಧಿಯ ಬಗ್ಗೆ ಕ್ಷೇತ್ರಾಡಳಿತ ಸಮಿತಿಯ ಸಭೆಯು ಇತ್ತೀಚೆಗೆ ಕಂಕನಾಡಿ ಬ್ರಹ್ಮಬೈದರ್ಕಳ ಗರಡಿಯಲ್ಲಿ ಜರಗಿತು. ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷರಾದ ಪೀತಾಂಬರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

Suddi Udaya
ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎ ಲ್. ಇಡಿ) ಸಂಸ್ಥೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ ಸೆ-26 ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಎಸ್. ಡಿ .ಎಮ್....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಿದ್ಧರಾಮಯ್ಯ ರಿಗೆ ಯಾವುದೇ ನೈತಿಕತೆ ಇಲ್ಲ: ವಿ.ಪ. ಸದಸ್ಯ ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: ಕಳಂಕ ರಹಿತ, ಶುದ್ಧ ಹಸ್ತ, ತೆರೆದ ಪುಸ್ತಕ ಎಂದು ಹೇಳಿಕೊಂಡು ತಿರುಗಾಡುತ್ತಿದ್ದ ಸಿದ್ಧರಾಮಯ್ಯ ಅವರು ಇದೀಗ ಮೂಡಾದ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ತನಿಖೆ ಎದುರಿಸಬೇಕಾಗಿ ಬಂದಿರುವುದರಿಂದ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಅವರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮ : ಮಾನಸಿಕ ಅಸ್ವಸ್ಥತೆಯಿಂದ ಚೇತರಿಸಿಕೊಂಡು ಮನೆ ಸೇರಿದ ಸಂದೀಪ್ ಪರಹೈ

Suddi Udaya
ಪುತ್ತೂರು ನಗರದಲ್ಲಿ ಮಾನಸಿಕ ಅಸ್ವಸ್ಥತೆಯಿಂದ ಬೀದಿಯಲ್ಲಿ ತಿರುಗಾಡುತ್ತಾ, ಸಾರ್ವಜನಿಕರಿಗೆ ತೊಂದರೆಯನ್ನು ಕೊಡುತ್ತಿದ್ದ ಸುಮಾರು 26ವರ್ಷ ಪ್ರಾಯದ ಸಂದೀಪ್ ಪರಹೈ ಎಂಬಾತನನ್ನು ಪುತ್ತೂರು ನಗರ ಠಾಣಾ ವ್ಯಾಪ್ತಿಯ ಎಎಸ್ಐ ಪುಟ್ಟಸ್ವಾಮಪ್ಪ ಮತ್ತು ಪೋಲಿಸ್ ನಾಗೇಂದ್ರರವರು ಚಿಕಿತ್ಸೆಯ...
error: Content is protected !!