ಉರುವಾಲು: ಇಲ್ಲಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಸೆ.20 ರಂದು ಪುಂಜಾಲಕಟ್ಟೆ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ನಡೆಯಿತು. ಈ ಸ್ಪರ್ಧೆಗಳಲ್ಲಿ ಸರಿ ಸುಮಾರು 30 ಕ್ಕೂ ಅಧಿಕ ಶಾಲೆಗಳ...
ಮಡಂತ್ಯಾರು: ಮಾಲಾಡಿ ಗ್ರಾಮದ ಮಡಂತ್ಯಾರು ಪೇಟೆಯ ಬಳಿಯಿರುವ ಅಲ್ಬರ್ಟ್ ಡಿ ಸೋಜಾ ಎಂಬವರಿಗೆ ಸೇರಿದ ಕಟ್ಟಡದ ಹಿಂಭಾಗದಲ್ಲಿರುವ ಶೆಡ್‌ನೊಳಗೆ ಸುಮಾರು 15-20 ಜನರು ಅಕ್ರಮವಾಗಿ ಹಣವನ್ನು ಪಣವಾಗಿಟ್ಟುಕೊಂಡು ಇಸ್ಪೀಟು ಎಲೆಗಳಿಂದ ಉಲಾಯಿ –ಪಿದಾಯಿ (ಅಂದರ್-ಬಹಾರ್...
ಬೆಳ್ತಂಗಡಿ: ಕರ್ನಾಟಕ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ...
ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ (ಸೆ.21) ಇಂದಿನಿಂದ ಸೆಪ್ಟೆಂಬರ್25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ತಿಳಿಸಲಾಗಿದೆ. ಸಭೆಯಲ್ಲಿ ಚುನಾಯಿತ ಪ್ರತಿನಿಧಿಗಳು ವೇದಿಕೆ ಮೇಲೆ ಇರಬಾರದು ಮತ್ತು...
ಬೆಳ್ತಂಗಡಿ; ಹದಿಹರೆಯದ ವಿದ್ಯಾರ್ಥಿಗಳ ಮನಸ್ಸು ತಿಳಿಯಾಗಿದ್ದು ಅದನ್ನು ಕೆದಕಿ ಅವರ ಮನದಲ್ಲಿ ದುಶ್ಚಟ ಮತ್ತು ಇತರ ವಿಚಾರಗಳ ಬಗ್ಗೆ ತುಂಬುವ ಕಾರ್ಯ ಮಾಡುವ ವ್ಯಕ್ತಿ ಮತ್ತು ಶಕ್ತಿಗಳ ಬಗ್ಗೆ ಸಾಕಷ್ಟು ಎಚ್ಚರ ವಹಿಸುವುದು ಅತೀ...
ಬೆಳ್ತಂಗಡಿ: ವಿಧಾನ ಪರಿಷತ್ ಚುನಾವಣೆ ಪ್ರಯುಕ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬೆಳ್ತಂಗಡಿ ಶ್ರಮಿಕ ಶಾಸಕರ ಕಚೇರಿಯು ಸೆ.20 ಶುಕ್ರವಾರದಿಂದ ಮುಂದಿನ ಆದೇಶದವರೆಗೆ ಕಾರ್ಯಚರಿಸುವುದಿಲ್ಲ, ಅಗತ್ಯವಿದ್ದ ಸಂದರ್ಭದಲ್ಲಿ ಸಾರ್ವಜನಿಕರು ಶಾಸಕರ ಆಪ್ತ ಸಹಾಯಕರನ್ನು ಸಂಪರ್ಕಿಸಬೇಕಾಗಿ ಪ್ರಕಟಣೆಯಲ್ಲಿ...
ಕಣಿಯೂರು: ಕಣಿಯೂರು ಗ್ರಾಮ ಪಂಚಾಯತ್ ವಠಾರದಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಪದ್ಮುಂಜ ವ್ಯಾಪ್ತಿಯಲ್ಲಿ ಸ್ವಚ್ಛತಾ ಹಿ ಸೇವಾ ಆಂದೋಲನದ ಪ್ರಯುಕ್ತ ಸ್ವಚ್ಛತಾ ಕಾರ್ಯಕ್ರಮ ಸೆ.20ರಂದು ನಡೆಯಿತು. ಈ ಸಂದರ್ಭದಲ್ಲಿ ಪಂಚಾಯತಿ ಕಾರ್ಯದರ್ಶಿ, ಆಶಾ...
ಮಡಂತ್ಯಾರು: ಉದ್ಯಮ ಕ್ಷೇತ್ರದಲ್ಲಿ ಮಿಂಚುತ್ತಿರುವ ರೋಟರಿ ಕ್ಲಬ್‌ಗೆ ಬಹಳಷ್ಟು ಕೊಡುಗೆಯನ್ನು ನೀಡಿ ಪರಿಸರದ ಹಲವಾರು ಸಮುದಾಯ ಅಭಿವೃದ್ಧಿ ಕಾರ್ಯಗಳಿಗೆ ಕೈ ಜೋಡಿಸಿರುವ ಅಕ್ಷಯ ಫುಡ್ಸ್ ಪುಂಜಾಲಕಟ್ಟೆ ಇದರ ಮಾಲಕ ರೋ| ವಾಸುದೇವ ಗೌಡ ರವರನ್ನು...
ಸಂಸ್ಕೃತ ಕೇವಲ ಭಾಷೆಯಲ್ಲ ಸಂಸ್ಕೃತಿ ಹಾಗೂ ಜ್ಞಾನದ ಭಂಡಾರ – ಡಾ. ಎಸ್. ಸತೀಶ್ಚಂದ್ರ ಸಂಸ್ಕೃತ ಶಾಸ್ತ್ರೀಯ ಭಾಷೆ ಮಾತ್ರವಲ್ಲದೆ ಜನ ಸಾಮಾನ್ಯರಿಗೂ ಪ್ರಿಯವಾದ ಭಾಷೆಯಾಗಿದೆ. ಭಾಸ, ವ್ಯಾಸ, ಕಾಳಿದಾಸರಿಗೆ ಸರಿಗಟ್ಟುವ ಕವಿಗಳಿಲ್ಲ. ಋಷಿ...
ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ತಾಲೂಕಿನಾದ್ಯಂತ ಮಹಿಳೆಯರ ಬಲವರ್ಧನೆಯ ಗುರಿಯೊಂದಿಗೆ ಸ್ವಸಹಾಯ ಸಂಘವನ್ನು ಆರಂಭಿಸಲಾಗುತ್ತಿದ್ದು ಅದರಂತೆ ಇದೀಗ ಗುರಿಪಳ್ಳದ ಕೊಡೆಕ್ಕಲ್, ನೂಚಿಲ ಪರಿಸರದ ಮಹಿಳೆಯರು ಒಟ್ಟು ಸೇರಿ...