ಬೆಳ್ತಂಗಡಿಯಲ್ಲಿ ಕೆಆರ್‌ಎಸ್ ಪಕ್ಷ ಅಸ್ತಿತ್ವಕ್ಕೆ: ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿ: ವೇಣುಗೋಪಾಲ್
ಪತ್ರಿಕಾಗೋಷ್ಠಿ ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್‌ಎಸ್) ಆಸ್ತಿತ್ವಕ್ಕೆ ಬಂದಿದ್ದು, ಸರಕಾರಿ ಕಚೇರಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಹೋರಾಟಗಳನ್ನು ನಡೆಸಿ, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣದ ಗುರಿಯನ್ನು ಕೆಆರ್‌ಎಸ್ ಹೊಂದಿದೆ...
