ಮಚ್ಚಿನ: 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸೆ.19ರಂದು ಗ್ರಾಮ ಪಂಚಾಯತಿ ಸಮುದಾಯ ಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ವಹಿಸಿ ಮಾತನಾಡಿ ಈ ವರ್ಷ ವ್ಯವಹಾರ 1.35 ಕೋಟಿ ನಡೆಸಿ...
ಉಜಿರೆ: ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ ಸಂಭ್ರಮ-2024 ಒಷಿಯನ್ ಪರ್ಲ್ ಹೋಟೇಲ್ ನ ಸಭಾಂಗಣದಲ್ಲಿ ಸೆ.19 ರಂದು ನಡೆಯಿತು. ವಿಧಾನ ಪರಿಷತ್ ಶಾಸಕ ಕೆ.ಪ್ರತಾಪಸಿಂಹ...
ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಮಿಲಾದ್ ಕಾರ್ಯಕ್ರಮಕ್ಕೆ ಧ್ವಜಾರೋಹಣ ಮಾಡುವುದರೊಂದಿಗೆ ಈದ್ ಮಿಲಾದ್ ಜಾಥಾಕ್ಕೆ ಚಾಲನೆ ನೀಡಲಾಯಿತು. ಬಟ್ಲಡ್ಕ ಜಮಾಅತ್ ಅಧ್ಯಕ್ಷ ಮುಹಮ್ಮದ್ ಬಂದಾರು ಇವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳ...
ಬೆಳ್ತಂಗಡಿ, ರಾಜ್ಯದಲ್ಲಿ ಕಸ್ತೂರಿ ರಂಗನ್ ವರದಿಯನ್ನು ಅನುಷ್ಠಾನಕ್ಕೆ ತರುವ ವಿಚಾರದ ಬಗ್ಗೆ ಬೆಂಗಳೂರಿನ ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಸಚಿವರಾದ ಶ್ರೀ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಸಮಾಲೋಚನಾ ಸಭೆ ನಡೆಯಿತು. ಸಭೆಯಲ್ಲಿ ಕಸ್ತೂರಿ...
ಬೆಳ್ತಂಗಡಿ: ಮೈಸೂರು ಚಾಮುಂಡಿ ವಿಹಾರ ಮೈದಾನದಲ್ಲಿ ಸೆ.17ರಂದು ಮುಕ್ತಾಯಗೊಂಡ ರಾಜ್ಯಮಟ್ಟದ ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ 14ರ ವಯೋಮಿತಿಯ ಬಾಲಕಿಯರಲ್ಲಿ ಸೈಂಟ್ ಆಗ್ನೇಸ್ ಶಾಲೆಯ ೭ನೇ ತರಗತಿಯ ಅದ್ವಿಕ ಕೆ.ಪಿ. ರವರು ಟ್ರಯಥ್ಲಾನ್ (Trayathlon) ಬಿ...
ಬೆಳ್ತಂಗಡಿ: 2023-24ನೇ ಶೈಕ್ಷಣಿಕ ಸಾಲಿನಲ್ಲಿ ಎಸ್.ಎಸ್.ಎಲ್.ಸಿ/ಪಿಯುಸಿ/ಪದವಿ/ಸ್ನಾತಕತ್ತೋತರ ಪದವಿ/ಮೆಡಿಕಲ್/ಇಂಜಿನಿಯರಿಂಗ್/ ಇತರೆ ಕೋರ್ಸ್‌ಗಳಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವಿಶೇಷವಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಪರಿಶಿಷ್ಟ ಜಾತಿ...
ಬಂದಾರು: ಗ್ರಾಮ ಪಂಚಾಯತ್ ಬಂದಾರು ಹಾಗೂ ಮೈ ಲೈಫ್ ಸ್ಟೈಲ್ ಆಗ್ರೋ ಕೇರ್ ಸಹಾಭಾಗಿತ್ವದಲ್ಲಿ ಸೆ.೧೯ರಂದು ಬಂದಾರು ಪಂಚಾಯತ್ ಸಭಾಂಗಣದಲ್ಲಿ ವಿವಿಧ ಕೃಷಿಯ ಮಾಹಿತಿ ಕಾರ್ಯಕ್ರಮ ನಡೆಯಿತು. ಸಲೀಂ ನೆಟ್ಟನ, ಸಹನಾ ಗುಂಡ್ಯ, ಸಿರಾಜ್...
ಕೊಕ್ಕಡ: ಬೆಳ್ತಂಗಡಿ ತಾಲೂಕಿನ ಕೃಷಿಕರಾದ ಡೇವಿಡ್ ಜೈಮಿ ಕೊಕ್ಕಡರವರು ಜಲ ಸಂರಕ್ಷಣಾ ವಿಧಾನ, ವಿಚಾರಗಳನ್ನು ಜನರಿಗೆ ತಲುಪಿಸಿ ಅಭಿಯಾನ ಜಾಗೃತಿ ಮೂಡಿಸಿ ಬಹಳಷ್ಟು ಜನರು ಅವರ ಮಳೆ ನೀರು ಕೊಯ್ಲು ಫಿಲ್ಟರ್ ಬಳಸಿಕೊಂಡು ಬಾವಿ...
ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ಕುಲಶೇಖರ ಕೊರ್ಡೆಲ್ ಹಾಲ್‌ನಲ್ಲಿ ಸೆ.೧೮ರಂದು ನಡೆಯಿತು. ಒಕ್ಕೂಟವು 2023-24ನೇ...