ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ದೇವರಿಗೆ ವಿಶೇಷ ಪೂಜೆ
ಬೆಳ್ತಂಗಡಿ: ಪ್ರಧಾನಿ ಮೋದಿಯವರ ಜನ್ಮದಿನದ ಅಂಗವಾಗಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮೋದಿಜಿ ಹೆಸರಿನಲ್ಲಿ ಮಹಾಪೂಜೆ ಸೇವೆ ಮತ್ತು ದೇಶದ ಸುಭಿಕ್ಷೆ ಗಾಗಿ ಪ್ರಾರ್ಥನೆ ಮಾಡಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಸೀತಾರಾಮ್...
