ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಟಿ ಔಷಧಿಗಳ ಪ್ರಾತ್ಯಕ್ಷಿಕೆ
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ವಿಜ್ಞಾನ ಸಂಘದ ವತಿಯಿಂದ ನಾಟಿ ಔಷಧಿಗಳ ಪ್ರಾತ್ಯಕ್ಷಿಕೆ ಮತ್ತು ವಿವರಣೆ ಕಾರ್ಯಕ್ರಮವು ಇಂದು(ಫೆ.1) ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು. ಪುದುವೆಟ್ಟು ಗ್ರಾಮದ ನಾಟಿ...
