July 30, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಇಂದಬೆಟ್ಟು ಪಲ್ಲದಕೋಡಿ ನಿವಾಸಿ ಜಗದೀಶ್ ನಿಧನ

Suddi Udaya
ಇಂದಬೆಟ್ಟು: ಇಲ್ಲಿಯ ಪಲ್ಲದಕೋಡಿ ನಿವಾಸಿ ಜಗದೀಶ್ (35ವ) ರವರು ಹೃದಯಾಘಾತದಿಂದ ಜೂ.14ರಂದು ನಿಧನರಾದರು. ಇವರು ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಸುಮಾರು 12 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದರು. ಮೃತರು ತಂದೆ ಜಯ ಪೂಜಾರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಶಾಸಕ ಹರೀಶ್ ಪೂಂಜರಿಂದ ಬಳಂಜ ಶಾಲಾ ಎಲ್.ಕೆ.ಜಿ ಕೊಠಡಿ ಉದ್ಘಾಟನೆ ಮತ್ತು ಅಶ್ವಥ್ ಹೆಗ್ಡೆ ಫೌಂಡೇಶನ್ ನಿಂದ ಶಾಲಾ ವಾಹನ ಸಮರ್ಪಣೆ

Suddi Udaya
ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢಶಾಲೆ ಬಳಂಜ,ಶಾಲಾಭಿವೃದ್ದಿ ಮೇಲುಸ್ತುವಾರಿ ಸಮಿತಿ ಮತ್ತು ಬಳಂಜ ಶಿಕ್ಷಣ ಟ್ರಸ್ಟ್, ಹಳೆ ವಿದ್ಯಾರ್ಥಿ ಸಂಘ ಸಹಯೋಗದಲ್ಲಿ ಅಶ್ವಥ್ ಹೆಗ್ಡೆ ಫೌಂಡೇಶನ್ ವತಿಯಿಂದ ಅರ್ಪಿಸುವ ಶಾಲಾ ವಾಹನ ಹಸ್ತಾಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ

Suddi Udaya
ಕೊಯ್ಯೂರು: ಸರ್ಕಾರಿ ಪ್ರೌಢ ಶಾಲೆ ಪೆರ್ಲ ಬೈಪಾಡಿಯಲ್ಲಿ 7 ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸುವ ಮೂಲಕ, ಶಿಕ್ಷಣ ಕ್ಷೇತ್ರದಲ್ಲಿ 36 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿದ ಸಮಾಜ ವಿಜ್ಞಾನ ಶಿಕ್ಷಕ ವಿಜಯ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಪೆರ್ಮುಡ ಸ.ಹಿ.ಪ್ರಾ ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಮಹಾಲಿಂಗೇಶ್ವರ್ ಶೌರ್ಯ ವಿಪತ್ತು ಘಟಕ, ಗರ್ಡಾಡಿ ವಲಯ ಹಾಗೂ ಸ ಹಿ ಪ್ರಾ ಶಾಲೆ ಪೆರ್ಮುಡ ಸಹಕಾರದೊಂದಿಗೆ ಶಾಲೆಯ ಹೊರಾಂಗಣದಲ್ಲಿ ಗಿಡ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೆಪಿಎಸ್ ಪುಂಜಾಲಕಟ್ಟೆ (ಪ್ರೌಢಶಾಲಾ ವಿಭಾಗ) ಶಾಲಾ ಮಂತ್ರಿಮಂಡಲದ ಚುನಾವಣೆ

Suddi Udaya
ಪುಂಜಾಲಕಟ್ಟೆ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಪ್ರೌಢಶಾಲಾ ವಿಭಾಗದಲ್ಲಿ ಶಾಲಾ ವಿದ್ಯಾರ್ಥಿ ಸರಕಾರಕ್ಕೆ ತಂತ್ರಜ್ಞಾನವನ್ನು ಬಳಸಿ ಚುನಾವಣೆಯನ್ನು ನಡೆಸಲಾಯಿತು. ಚುನಾವಣೆಯಲ್ಲಿ ಸರಳತೆಯೊಂದಿಗೆ ಚುನಾವಣಾ ಪದ್ಧತಿಯಂತೆ ನಾಮಪತ್ರ ಸಲ್ಲಿಕೆ, ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂದೆ ಪಡೆಯಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಸಭಾಂಗಣದಲ್ಲಿ ಯಕ್ಷಗಾನ ಬಣ್ಣಗಾರಿಕೆ ಶಿಬಿರ

Suddi Udaya
ಪುಂಜಾಲಕಟ್ಟೆ : ಯಕ್ಷಧ್ರುವ ಪಟ್ಲ ಫೌಂಡೇಶನ್ ಇದರ ಪುಂಜಾಲಕಟ್ಟೆ ಘಟಕ, ಶ್ರುತಿ ಆರ್ಟ್ಸ್ ಕಾವಳಕಟ್ಟೆ ಇದರ ಆಶ್ರಯದಲ್ಲಿ ಯಕ್ಷಗಾನ ಬಣ್ಣಗಾರಿಕೆ ತರಬೇತಿ ಶಿಬಿರ ಜೂ.14ರಂದು ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಸಭಾಂಗಣದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆ

Suddi Udaya
ಮಚ್ಚಿನ: ಸರ್ಕಾರಿ ಪ್ರೌಢಶಾಲೆಯಲ್ಲಿ 2026-27 ನೇ ಸಾಲಿನ ವಿದ್ಯಾರ್ಥಿ ಮಂತ್ರಿಮಂಡಲದ ಚುನಾವಣೆಯು ಸೂಕ್ಷ್ಮ ಮತಗಟ್ಟೆಯ ಪರಿಕಲ್ಪನೆಯೊಂದಿಗೆ ನಡೆಯಿತು. ಸೂಕ್ಷ್ಮ ಮತಗಟ್ಟೆಯಲ್ಲಿ ಸುಸೂತ್ರವಾಗಿ ಚುನಾವಣೆ ನಡೆಯಲು ಮತಗಟ್ಟೆ ಅಧಿಕಾರಿಗಳ ಜೊತೆ ಕೇಂದ್ರದ ಸಶಸ್ತ್ರ ಮೀಸಲು ಪಡೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆಸಂಘ-ಸಂಸ್ಥೆಗಳು

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷಧ್ರುವ-ಯಕ್ಷಶಿಕ್ಷಣ ತರಗತಿಗೆ ಚಾಲನೆ

Suddi Udaya
ಮಚ್ಚಿನ: ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಇದರ ವತಿಯಿಂದ ನಡೆಯುವ ಉಚಿತ ಯಕ್ಷ ಶಿಕ್ಷಣವು ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ದೀಪ ಪ್ರಜ್ವಲನೆಯೊಂದಿಗೆ ಚಾಲನೆ ನೀಡಲಾಯಿತು. ಟ್ರಸ್ಟಿ ಭುಜಬಲಿ ಧರ್ಮಸ್ಥಳ ಕಾರ್ಯಕ್ರಮವನ್ನು ಉದ್ಘಾಟಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಎಂ.ಜನಾರ್ಧನ ಪೂಜಾರಿ-ಕೆ. ಕಮಲಾವತಿ ದಂಪತಿಗಳ 70ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಾಚರಣೆ

Suddi Udaya
ಬೆಳ್ತಂಗಡಿ: ಕರಾಯ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಸ್ಥಾಪಾಕಧ್ಯಕ್ಷ ಗೇರುಕಟ್ಟೆ ಜೆ.ಕೆ.ನಿವಾಸದ ಎಂ.ಜನಾರ್ಧನ ಪೂಜಾರಿ ಮತ್ತು ಕೆ. ಕಮಲಾವತಿ ದಂಪತಿಗಳ 70ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮಾಚರಣೆ ಜೂ.14 ರಂದು ಗೇರುಕಟ್ಟೆ ಸಹಕಾರಿ ಸಭಾಭವನದಲ್ಲಿ ವಿಜೃಭ್ರಂಣೆಯಿAದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ 6 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
ಅಳದಂಗಡಿ: ಇತಿಹಾಸ ಪ್ರಸಿದ್ಧ ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವತಿಯಿಂದ ಗ್ರಾಮೀಣ ವಿದ್ಯಾರ್ಥಿಗಳಿಗೆ 24ನೇ ವರ್ಷದ ಉಚಿತ ಪುಸ್ತಕ ವಿತರಣೆ, ಪ್ರತಿಭಾ ಪುರಸ್ಕಾರ ಸನ್ಮಾನ ಕಾರ್ಯಕ್ರಮ ಹಾಗೂ ಕಂಪ್ಯೂಟರ್ ವಿತರಣೆ ಮತ್ತು ಆರೋಗ್ಯ...
error: Content is protected !!