ಮರೋಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಪಶು ಸಂಗೋಪನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಮರೋಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಸಾಕು ನಾಯಿಗಳಿಗೆ ಉಚಿತ ಹುಚ್ಚು ರೋಗ ನಿರೋಧಕ...
ಕೂತ್ಲೂರು ಶಾಲೆಯಲ್ಲಿ ಸೆ.10ರಂದು ನಡೆದ ನಾರಾವಿ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕರಂಬಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ....
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇತ್ತೀಚೆಗೆ ಯು. ಎ. ಯಿ (U.A.E) ಯ OHSSAI ಫೌಂಡೇಶನ್ ನ ಫೌಂಡೇಶನ್‌ನ ಅಧ್ಯಕ್ಷ ಡಾ. ಹರಿದಾಸ್ ನಾಯರ್ ರವರು ವಿದ್ಯಾರ್ಥಿ ಹಾಗೂ ಅಧ್ಯಾಪಕ ವೃಂದದೊAದಿಗೆ...
ಬೆಳ್ತಂಗಡಿ: ಹುಣ್ಸೆಕಟ್ಟೆ ಪಲ್ಕೆ ನಿವಾಸಿ ನಾರಾಯಣ ಪೂಜಾರಿ (75ವ)ರವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸೆ.10ರಂದು ನಡೆದಿದೆ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ....
ಚಾರ್ಮಾಡಿ ಘಾಟಿ ಪರಿಸರದಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ಸೋಮವಾರ ತಡರಾತ್ರಿ ಘಾಟಿ ಭಾಗದ ಅಣ್ಣಪ್ಪ ಬೆಟ್ಟದಿಂದ ಸೋಮನ ಕಾಡು ಅರಣ್ಯಭಾಗದ ತನಕ ರಸ್ತೆಯಲ್ಲಿ ಸವಾರಿ ನಡೆಸಿದ ಕಾಡಾನೆ ಬಳಿಕ ಸೋಮನ ಕಾಡು ಪರಿಸರದ...
ವೇಣೂರು: ಅದೆಷ್ಟೋ ವಿದ್ಯಾರ್ಥಿಗಳಿಗೆ ಜ್ಞಾನದ ಬೆಳಕನ್ನು ನೀಡಿದ ವೇಣೂರು ಸರಕಾರಿ ಪ್ರೌಢ ಶಾಲೆ ಕುಸಿಯುವ ಹಂತದಲ್ಲಿದ್ದು ಶಾಸಕ ಹರೀಶ್ ಪೂಂಜ ಶಾಲೆಗೆ ಭೇಟಿ ನೀಡಿ ಶೀಘ್ರವಾಗಿ ಸ್ಪಂದಿಸಿದರು. ಶಾಲೆಗೆ ಶಾಸಕರ ನಿಧಿಯಿಂದ ರೂ.1.26 ಕೋಟಿ...
ಬೆಳ್ತಂಗಡಿ: ಉಜಿರೆಯ ಟಿ.ಬಿ. ಕ್ರಾಸ್ ನಿವಾಸಿ ಅನ್ವರ್ (೨೬) ಎಂಬಾತ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದಾಗ ಹಲವಾರು ಜನರಿಂದ ಹಣ ಸಾಲ ಪಡೆದ ವಂಚಿಸಿ ಊರಿಗೆ ಹೋಗಿದ್ದಾಗಿ ಕರೆ ಮತ್ತು ಸಂದೇಶಗಳಿಗೆ ಸ್ಪಂದಿಸದೇ ಇರುವುದಾಗಿ...
ಉಜಿರೆ: ದಶಲಕ್ಷಣಪರ್ವ ಆಚರಣೆಯ ಶುಭಾವಸರದಲ್ಲಿ ಧರ್ಮಸ್ಥಳದಲ್ಲಿರುವ “ಮಂಜೂಷಾ” ವಸ್ತು ಸಂಗ್ರಹಾಲಯದ ಕ್ಯುರೇಟರ್ ಪುಷ್ಪದಂತ ಬರೆದ “ಪರ್ಯೂಷಣ ಪರ್ವ” ಕೃತಿಯನ್ನು ಸೆ.9 ರಂದು ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ...
ಮಡಂತ್ಯಾರು: ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ಇವರ ನೇತೃತ್ವದಲ್ಲಿ , ಶೌರ್ಯ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ – 2024 ಕೋರ್ಡೆಲ್ ಚರ್ಚ್ ಗ್ರೌಂಡ್ ಮಂಗಳೂರಿನಲ್ಲಿ ನಡೆದ ಕರಾಟೆ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಹಿತರಕ್ಷಣಾ ಸಭೆಯು ಸೆ.9 ರಂದು ಬೆಳ್ತಂಗಡಿ ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ತಹಶೀಲ್ದಾರ್ ಪೃಥ್ವಿ ಸಾನಿಕಂ ವಹಿಸಿದ್ದರು. ತಾ.ಪಂ. ಕಾರ್‍ಯನಿರ್ವಹಣಾಧಿಕಾರಿ ಭವಾನಿ ಶಂಕರ್,...