August 28, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಬ್ರೂನೇ ದೇಶಕ್ಕೆ ಭಾರತದ ಪ್ರಧಾನಿ‌ ನರೇಂದ್ರ ಮೋದಿಜೀಯವರ ಆಗಮನ: ಬ್ರೂನೇ ದೇಶದಲ್ಲಿ ನೆಲೆಸಿರುವ ಬಳಂಜ ಶಶಿಧರ ಹೆಗ್ಡೆ ಮತ್ತು ಪ್ರಜ್ಞಾ ದಂಪತಿ ಮಕ್ಕಳಾದ ರಿಯಾನ್ಷ್ ಹೆಗ್ಡೆ ಮತ್ತು ತನಿಷ್ಕ್ ಹೆಗ್ಡೆಯವರ ಜೊತೆ ಒಂದು ಸ್ಮರಣೀಯ ಕ್ಷಣ

Suddi Udaya
ಬೆಳ್ತಂಗಡಿ: ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರು ಕಳೆದೆರೆಡು ದಿನಗಳ ಹಿಂದೆ ಅಧಿಕೃತ ಭೇಟಿ ನಿಮಿತ್ತ ಬ್ರೂನೇ ದೇಶಕ್ಕೆ ಆಗಮಿಸಿದರು. ಇದು ಭಾರತೀಯ ಪ್ರಧಾನ ಮಂತ್ರಿಯಿಂದ ಬ್ರೂನೇ ದೇಶಕ್ಕೆ ನಡೆದಿರುವ ಮೊದಲ ದ್ವಿಪಕ್ಷೀಯ ಭೇಟಿ ಆಗಿದ್ದು, ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಪ ವಲಯ ಅರಣ್ಯಾಧಿಕಾರಿಗಳಾದ ಪ್ರಶಾಂತ್ ಹಾಗೂ ಕು. ಕಮಲರವರಿಗೆ ಮುಖ್ಯಮಂತ್ರಿ ಪದಕ ಪುರಸ್ಕಾರ

Suddi Udaya
ಬೆಳ್ತಂಗಡಿ: ಉಪ ವಲಯ ಅರಣ್ಯಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಉಪ್ಪಿನಂಗಡಿ ವಲಯದ ಪ್ರಶಾಂತ್ ಹಾಗೂ ಕು. ಕಮಲರವರು ಅರಣ್ಯ ರಕ್ಷಣೆ, ಒತ್ತುವರಿ ತೆರವು ಕಾರ್ಯಗಳಲ್ಲಿ ಅಮೋಘ ಸಾಧನೆ ಮಾಡಿರುವುದಕ್ಕೆ 2022-23ನೇ ಸಾಲಿನ ಮುಖ್ಯಮಂತ್ರಿ ಪದಕ ಪುರಸ್ಕಾರಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
ಕಳಿಯ : ಗ್ರಾಮ ಪಂಚಾಯಿತಿ ಕಳಿಯ ಮತ್ತು ಪಶುಸಂಗೋಪನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಇದರ ಸಂಯುಕ್ತ ಆಶ್ರಯದಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರವು ಸೆ. 5 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ, 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ವಿವಿಧ ವೈಧಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸೆ.7ರಿಂದ ಸೆ.9 ರವರೆಗೆ ಶ್ರೀ ಕ್ಷೇತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ.) ದಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಆಲ್ಬರ್ಟ್ ಸಲ್ಡಾನ ವಹಿಸಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಸಾವಿತ್ರಿ ಬಾಯಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ.20-22: ಮಂಗಳೂರು- ಉಡುಪಿಯಲ್ಲಿ ಬಿಗ್ ಬ್ರಾಂಡ್ಸ್ ಎಕ್ಸ್ಪೋ 2024: ಒಂದೇ ಸೂರಿನಡಿಯಲ್ಲಿ 120 ಕ್ಕೂ ಹೆಚ್ಚಿನ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು

Suddi Udaya
ಮಂಗಳೂರು : ಮಂಗಳೂರು- ಉಡುಪಿಯಲ್ಲಿ ಒಂದೇ ಸೂರಿನಡಿಯಲ್ಲಿ ಬಿಗ್ ಬ್ರಾಂಡ್ಸ್ ಎಕ್ಸ್ಪೋ 2024 ಸೆ.20 ರಿಂದ 22 ರವರೆಗೆ ಮಂಗಳೂರು ಡಾ. ಟಿ.ಎಂ.ಎ ಪೈ ಇಂಟರ್ ನ್ಯಾಶನಲ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆಯಲಿದೆ. ವಿಶೇಷತೆಗಳು:...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya
ಲಾಯಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಲಾಯಿಲ ಬಲಮುರಿ ಕ್ಷೇತ್ರ ಇದರ ವತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸೆ.7ರಿಂದ ಸೆ.9ರವರೆಗೆ ಲಾಯಿಲ ವಿಘ್ನೇಶ್ವರ ಕಲಾಮಂದಿರದಲ್ಲಿ ನಡೆಯಲಿದೆ. ಸೆ.7ರಂದು ಬೆಳಿಗ್ಗೆ 108 ಕಾಯಿ ಗಣಪತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೆ.6-7-8 : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya
ಬೆಳ್ತಂಗಡಿ : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ, ಬೆಳ್ತಂಗಡಿ ತಾಲೂಕು ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ, ಬ್ರಹ್ಮಶ್ರೀ ಶಿರೋಮಣಿ ಶ್ರೀ ಕೆ.ಎಸ್. ನಿತ್ಯಾನಂದ ಗುರುಗಳ ಮಾರ್ಗದರ್ಶನದಲ್ಲಿ ಸೆ.6 ರಿಂದ 8ರ ವರೆಗೆ 27ನೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜ್ವರದಿಂದ ಬಳಲಿ ಗಂಡಿಬಾಗಿಲಿನ ಯುವತಿ ಸಾವು

Suddi Udaya
ಬೆಳ್ತಂಗಡಿ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಗಂಡಿಬಾಗಿಲಿನ ದೇವಗಿರಿಯ ಪೈಕಾಟ್ ನಿವಾಸಿ ಜೋಸ್ ಎಂಬವರ ಪುತ್ರಿ ಟಿನು(27) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ನರ್ಸ್ ಆಗಿದ್ದ ಅವರಿಗೆ ಶಿವಮೊಗ್ಗ ಜಿಲ್ಲೆಯ ಸಾಗರದ ಯುವಕನೊಂದಿಗೆ ಎರಡೂವರೆ ವರ್ಷಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ: 23 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ; ದತ್ತಿನಿಧಿ ಸಮರ್ಪಣೆ

Suddi Udaya
ಬೆಳ್ತಂಗಡಿ : ಶಿಕ್ಷಕರ ದಿನಾಚರಣೆ ಸಮಿತಿ, ಬೆಳ್ತಂಗಡಿ (ದ.ಕ.) ತಾಲೂಕು ಪಂಚಾಯತ್, ಬೆಳ್ತಂಗಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಪಟ್ಟಣ ಪಂಚಾಯತ್, ಬೆಳ್ತಂಗಡಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ...
error: Content is protected !!