ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಬೆಳ್ತಂಗಡಿ ಸ.ಮಾ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ವಿತರಣೆ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ವತಿಯಿಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿಯಲ್ಲಿ ಊಟದ ತಟ್ಟೆ ವಿತರಣೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕ್ಷೇತ್ರದಿಂದ...
