30.8 C
ಪುತ್ತೂರು, ಬೆಳ್ತಂಗಡಿ
October 29, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಮಹಾಸಭೆ

Suddi Udaya
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ, ಬೆಳ್ತಂಗಡಿಯ ಮಹಾಸಭೆಯು ಸೆ.12 ರಂದು ನಡೆಯಿತು. ಶಿಕ್ಷಣಾಧಿಕಾರಿಗಳ ಪರವಾಗಿ ಜಗದೀಶ್, BIERT, BRC ಬೆಳ್ತಂಗಡಿ ಅವರು ಆಗಮಿಸಿ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು. ಪ್ರತಿಯೊಂದು ಶಾಲೆಯಲ್ಲಿಯೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.18: ದ.ಕ.ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ರಾಜ್ಯ ಸರರ್ಕಾರದ ಸಚಿವ ಸಂಪುಟ ಸಭೆ; ಪತ್ರಿಕಾಗೋಷ್ಠಿಯಲ್ಲಿ ರಕ್ಷಿತ್ ಶಿವಾರಂ

Suddi Udaya
ಬೆಳ್ತಂಗಡಿ: ರಾಜ್ಯ ಸರರ್ಕಾರದ ಸಚಿವ ಸಂಪುಟ ಸಭೆ ಪ್ರಥಮ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ.18ರಂದು ನಡೆಯುತ್ತಿದೆ ಇದು ಕರವಾಳಿ ಜಿಲ್ಲೆಯ ಇತಿಹಾಸದಲ್ಲಿ ಸುವರ್ಣ ಅಕ್ಷರದಲ್ಲಿ ಬರೆಯುವ ಸುದಿನವಾಗಲಿದ್ದು ಕರಾವಳಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸಿವಿಸಿ ಹಾಲ್ ಬಳಿಯ ಹೌಸಿಂಗ್ ಬೋರ್ಡ್ ತಿರುವು ರಸ್ತೆಯಲ್ಲಿ ಅಪಾಯಕಾರಿ ಗುಂಡಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಸಿವಿಸಿ ಹಾಲ್‌ನಿಂದ ಸ್ವಲ್ಪ ಮುಂದೆ ಹೌಸಿಂಗ್ ಬೋರ್ಡ್ ಕಾಲನಿ ತಿರುವಿನಲ್ಲಿ ರಸ್ತೆ ಬದಿ ಹೊಂಡವೊಂದು ವಾಹನ ಚಾಲಕರಿಗೆ ಅಪಾಯವನ್ನು ತಂದೊಡ್ಡಿದೆ. ಹೌಸಿಂಗ್ ಬೋರ್ಡ್ ಕಾಲನಿಗೆ ತಿರುಗುವ ರಸ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ಭೇಟಿ, ಸಮಾಲೋಚನೆ

Suddi Udaya
ಬೆಳ್ತಂಗಡಿ: ಕರಾವಳಿ ಭಾಗದ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರನ್ನು ವಿಧಾನಸೌಧದಲ್ಲಿ ಭೇಟಿ ಮಾಡಿ, ಸಮಾಲೋಚನೆ ನಡೆಸಿದರು. ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಳೆಕೋಟೆ ಗೌರವಾಧ್ಯಕ್ಷ ಹೆಚ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಸಮಿತಿ ವತಿಯಿಂದ ಶೈಲೇಶ್ ಆರ್ ಜೆ ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ : ಕರ್ನಾಟಕ ಸ್ಟೇಟ್ ಟೈಲರ್ ಅಸೋಸಿಯೇಷನ್ ಬೆಳ್ತಂಗಡಿ ವಲಯ ಸಮಿತಿ ವತಿಯಿಂದ ಇಂಜಿನಿಯರ್ ದಿನಾಚರಣೆ ಪ್ರಯುಕ್ತ ತುಳುಪರ ಹೋರಾಟದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡು ತುಳುನಾಡು ಒಕ್ಕೂಟ ಸಂಘಟನೆಯ ಸ್ಥಾಪಕ ಅಧ್ಯಕ್ಷರಾದ ಸಿವಿಲ್ ಇಂಜಿನಿಯರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸೆಲ್ ಟೆಕ್ನೋ ಸ್ಕೂಲ್- ಪೋಷಕರ ಸಭೆ

Suddi Udaya
ವೇಣೂರು: ಇಲ್ಲಿನ ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸೆ.12ರಂದು ಪೋಷಕರ ಸಭೆ ನಡೆಯಿತು. ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಮುಖ್ಯ ಶಿಕ್ಷಕ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳನ್ನು ಸಾಧ್ಯವಾದಷ್ಟು ಸ್ವಾವಲಂಬಿಗಳಾಗುವತ್ತ ಬೆಳೆಸಬೇಕು. ನೈತಿಕ ಮೌಲ್ಯಗಳ ಜೊತೆಗೆ ಶಿಕ್ಷಣದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು-ನಾವೂರು 27 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya
ಇಂದಬೆಟ್ಟು: ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಠಾರದಲ್ಲಿ ವೇ.ಮೂ. ಆನಂದ ಭಟ್‌ರವರ ಪೌರೋಹಿತ್ಯದಲ್ಲಿ 27 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ರೇಬೀಸ್ ರೋಗದ ಜಾಗೃತಿ ಕಾರ್ಯಕ್ರಮ

Suddi Udaya
ಬೆಳಾಲು: ರೇಬೀಸ್ ರೋಗದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಳಾಲು ಶ್ರೀ ಧ.ಮಂ ಪ್ರೌಢಶಾಲೆಯಲ್ಲಿ ರೇಬೀಸ್ ರೋಗದ ಕುರಿತು ಜಾಗೃತಿ ಕಾರ್ಯಕ್ರಮ ಸೆ.12 ರಂದು ಜರಗಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಜಿರೆ ವಲಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya
ಬೆಳ್ತಂಗಡಿ: ತೆಂಗಿನಕಾಯಿ ಕೀಳಲು ಮರ ಏರಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಚಿಬಿದ್ರೆ ಗ್ರಾಮದ ಕುತ್ರಿಜಾಲಿನಲ್ಲಿ ಸೆ.15 ರಂದು ನಡೆದಿದೆ. ಮೃತರನ್ನು ನಿಡ್ಲೆ ಗ್ರಾಮದ ಬೂಡುಜಾಲು ನಿವಾಸಿ ನಾರಾಯಣಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು : ಟೈಲರ್ ರಾಘವ ನಿಧನ

Suddi Udaya
ಬಂದಾರು : ಪದ್ಮುಂಜದಲ್ಲಿ ಹಲವಾರು ವರ್ಷಗಳಿಂದ ಟೈಲ‌‌ರ್ ವೃತ್ತಿ ನಡೆಸುತ್ತ ಬಂದಾರು ಗ್ರಾಮದ ಅಂಡಿಲ ನಿವಾಸಿ ರಾಘವ ಟೈಲರ್ ಸೆ. 14 ರಂದು ನಿಧನರಾದರು. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇವರು...
error: Content is protected !!