August 28, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿಪರೀತ ಮಳೆ ಕಾರಣ ಕಾಶಿಪಟ್ಣ ಸ.ಹಿ.ಪ್ರಾ. ಶಾಲೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜರಿಂದ ತಕ್ಷಣ ಸ್ಪಂದನೆ

Suddi Udaya
ಕಾಶಿಪಟ್ಣ : ವಿಪರೀತ ಮಳೆ ಕಾರಣ ಕಾಶಿಪಟ್ಣ ಸ. ಹಿರಿಯ ಪ್ರಾಥಮಿಕ ಶಾಲೆ ಮೇಲ್ಚಾವಣಿ ಕುಸಿತಕ್ಕೊಳಗಾಗಿದ್ದು. ಶಾಸಕರ ಗಮನಕ್ಕೆ ತಂದಾಗ ತಕ್ಷಣವೇ ಸ್ಪಂದಿಸಿ ಸಂಬಂಧಪಟ್ಟ ಇಲಾಖೆಯ ಇಂಜಿನಿಯರ್ ಹಾಗೂ ಅಧಿಕಾರಿಗಳನ್ನು ಕಳುಹಿಸಿ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಮತ್ತು ಲಯನ್ ಸೇವಾ ಟ್ರಸ್ಟ್ ವತಿಯಿಂದ ವಿವಿಧ ಸಂಸ್ಥೆಗಳಿಗೆ ರೂ. 1ಲಕ್ಷ ಸಹಾಯಧನ

Suddi Udaya
ಬೆಳ್ತಂಗಡಿ :ಲಯನ್ಸ್ ಕ್ಲಬ್ ಬೆಳ್ತಂಗಡಿ ಮತ್ತು ಲಯನ್ಸ್ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ಸಹಯೋಗದಲ್ಲಿ ಸೇವಾ ಕಾರ್ಯಕ್ರಮ ಸೆ. 2ರಂದು ನಡೆಯಿತು. ಉಜಿರೆಯ ಸಾನಿದ್ಯ ಸ್ಕಿಲ್ ಟ್ರೈನಿಂಗ್ ಸೆಂಟರ್ ಗೆ ರೂ.25000 ಗಳ ಚೆಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆ: ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಿಎಮ್ಎಸ್

Suddi Udaya
ಬೆಳ್ತಂಗಡಿ :ಕೇಂದ್ರ ಸರಕಾರದ ಉಕ್ಕು ಸಚಿವಾಲಯದಲ್ಲಿರುವ ಸಾರ್ವಜನಿಕ ಉದ್ದಿಮೆಗಳಾದ ಕೆಐಒಸಿಎಲ್ ಸಂಸ್ಥೆಯನ್ನು ಎನ್.ಎಮ್.ಡಿ.ಸಿ ಸಂಸ್ಥೆಯೊಂದಿಗೆ ವೀಲೀನ ಪ್ರಕ್ರಿಯೆಗೆ ಚಾಲನೆ ನೀಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಮತ್ತು ಕೇಂದ್ರ‌‌ ಉಕ್ಕು ಸಚಿವರಾದ ಹೆಚ್.ಡಿ ಕುಮಾರಸ್ವಾಮಿಯವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
ಕೊಕ್ಕಡ: ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಛೇರಿ ದಕ್ಷಿಣ ಕನ್ನಡ ಜಿಲ್ಲೆ ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಯವರ ಕಛೇರಿ ಬೆಳ್ತಂಗಡಿ ತಾಲೂಕು, ಸಮೂಹ ಸಂಪನ್ಮೂಲ ಕೇಂದ್ರ ಕೊಕ್ಕಡ ಇವರ ವತಿಯಿಂದಶ್ರೀ ವಿಷ್ಣುಮೂರ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮನೆಯಲ್ಲಿ ಜಾರಿ ಬಿದ್ದು ತಲೆಗೆ ಏಟು: ಚಿಕಿತ್ಸೆ ಫಲಕಾರಿಯಾಗದೆ ಚಾರ್ಮಾಡಿ ಶಾಲಾ ಶಿಕ್ಷಕಿ ಸುಪ್ರಭಾ ಮೃತ್ಯು

Suddi Udaya
ಉಜಿರೆ: ಜನಾರ್ದನ ದೇವಸ್ಥಾನದ ರಥಬೀದಿ ಸಮೀಪದ ನಿವಾಸಿಯಾಗಿರುವ ಸುಪ್ರಭಾ ಪಿ (40 ವ) ಇವರು ಸೆ.1ರಂದು ಮನೆಯಲ್ಲಿ ಜಾರಿ ಬಿದ್ದು ತಲೆಗೆ ಬಲವಾದ ಏಟು ಬಿದ್ದ ಕಾರಣ, ಇವರನ್ನು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya
ಪುದುವೆಟ್ಟು : ಪುದುವೆಟ್ಟು ಗ್ರಾಮದ ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣವನ್ನು ಪೊಲೀಸ್ ರಕ್ಷಣೆಯೊಂದಿಗೆ ಸೆ.2ರಂದು ಗ್ರಾಮ ಪಂಚಾಯತ್ ತೆರವುಗೊಳಿಸಿದೆ. ಶ್ರೀಪತಿ ಹೆಬ್ಬಾರ್ ಎಂಬವರು ರಸ್ತೆಯನ್ನು ಅತಿಕ್ರಮಣ ಮಾಡಿ, ಬಂದ್ ಮಾಡಿರುವ ಕುರಿತು ಕಳೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೆ.8: ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಉದ್ಘಾಟನೆ ಹಾಗೂ ಶೈಕ್ಷಣಿಕ ಸಾಧನೆಗೆ ಸರಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೊಗ್ರು ಇದರ ಅಭಿವೃದ್ಧಿಗಾಗಿ ನೂತನವಾಗಿ ರಚನೆಗೊಂಡ ಮುಗೇರಡ್ಕ ಸರಕಾರಿ ಶಾಲಾ ಸೇವಾ ಟ್ರಸ್ಟ್ ಮೊಗ್ರು ಇದರ ಉದ್ಘಾಟನೆ ಹಾಗೂ ಶೈಕ್ಷಣಿಕ ಸಾಧನೆಗೆ ಸರಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಇದರ ವಾರ್ಷಿಕ ಮಹಾಸಭೆ

Suddi Udaya
ಬೆಳ್ತಂಗಡಿ: ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರೀಸ್ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆ ಸೆ 1ರಂದು ಬೆಳ್ತಂಗಡಿ ಸಿ ವಿ ಸಿ ಮಿನಿ ಹಾಲ್ ನಲ್ಲಿ ಅಧ್ಯಕ್ಷರಾದ ಪುಷ್ಪರಾಜ್ ಶೆಟ್ಟಿ ಯವರ ಅಧ್ಯಕ್ಷತೆಯಲ್ಲಿ ಜರಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳಾಲು ಮೈತ್ರಿ ಯುವಕ ಮಂಡಲದಿಂದ 20ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya
ಬೆಳಾಲು : ಮೈತ್ರಿ ಯುವಕ ಮಂಡಲ ಬೆಳಾಲು ಇದರ ಆಶ್ರಯದಲ್ಲಿ 20ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಸಂಘದ ವಠಾರದಲ್ಲಿ ಸೆ 01 ರಂದು ನಡೆಯಿತು. ನಿವೃತ್ತ ಜಲಾನಯನ ಅಧಿಕಾರಿ ನಾರಾಯಣ ಸುವರ್ಣ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya
ಸುಲ್ಕೇರಿಮೊಗ್ರು: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ, ಸುಲ್ಕೇರಿಮೊಗ್ರು ಇದರ ಆಶ್ರಯದಲ್ಲಿ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 10ನೇ ವರ್ಷದ ಮೊಸರು ಕುಡಿಕೆ ಉತ್ಸವದಲ್ಲಿ ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ದಿ| ಬಾಡ ಪೂಜಾರಿ ಇರುವೈಲು...
error: Content is protected !!