23.4 C
ಪುತ್ತೂರು, ಬೆಳ್ತಂಗಡಿ
August 28, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್‌ ಸಲೂನ್‌ ಉದ್ಯಮಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
ಉಜಿರೆ : ಪ್ರತಿಯೊಬ್ಬರು ವೃತಿ ಜೀವನದಲ್ಲಿ ತಮ್ಮದೇ ಆದ ಶಿಸ್ತು ಅನ್ನು ಅಳವಡಿಸಿಕೊಂಡರೆ ಯಶಸ್ಸು ಕಾಣಬಹುದು ಜೊತೆಗ ದುರಭ್ಯಾಸಗಳಿಂದ ಸಹ ದೂರ ಇರುಬೇಕು. ಹಾಗೂ ಕ್ಷೌರಿಕ ವೃತಿಯಲ್ಲಿ ಹೊಸ ಬದಲಾವಣೆಗಳು ಆಗುತ್ತಿದೆ ಅದನ್ನು ಆಳವಡಿಸಿಕೊಂಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮರಕಡದಿಂದ -ಮಿಯಾರು ವರೆಗೆ ಹದಗೆಟ್ಟ ರಸ್ತೆ : ಕಳೆಂಜ ಗ್ರಾಮಸಭೆಯಲ್ಲಿ ಗ್ರಾಮಸ್ಥರ ಆಕ್ರೋಶ: ಅಧಿಕಾರಿಗಳು ಬರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya
ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಕಳೆಂಜ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಿರಿಜ ರವರ ಅಧ್ಯಕ್ಷತೆಯಲ್ಲಿ ಆ.30 ರಂದು ಕಾಯರ್ತ್ತಡ್ಕ ದ.ಕಜಿ.ಪ.ಹಿ.ಪ್ರಾ ಶಾಲೆಯಲ್ಲಿ ಜರುಗಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದ ಬಿಜೆಪಿ ಬೆಳ್ತಂಗಡಿ ಮಂಡಲ

Suddi Udaya
ಬೆಳ್ತಂಗಡಿ: ಪ್ರಧಾನ ಮಂತ್ರಿ ನರೇಂದ್ರ ಮೋದಿಜಿ ಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ರಾಜ್ಯಕ್ಕೆ ಎರಡನೇ ಸ್ಥಾನ ಪಡೆದುಕೊಂಡಿದೆ. ಬೆಳ್ತಂಗಡಿ ತಾಲೂಕಿನ 241 ಬೂತ್ ಗಳಲ್ಲಿಯೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
ಕಳೆಂಜ : ಕಳೆಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಕಳೆಂಜ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಿರಿಜ ರವರ ಅಧ್ಯಕ್ಷತೆಯಲ್ಲಿ ಆ.30 ರಂದು ಕಾಯರ್ತ್ತಡ್ಕ ದ.ಕಜಿ.ಪ.ಹಿ.ಪ್ರಾ ಶಾಲೆಯಲ್ಲಿ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳಿಯ ಗ್ರಾ.ಪಂ. ಆಡಳಿತ ಮಂಡಳಿಯಿಂದ ಜಿಲ್ಲಾಧಿಕಾರಿ ಭೇಟಿ, ಪಂಚಾಯತ್ ವ್ಯಾಪ್ತಿಯಲ್ಲಿ ಜಾಗ ಗುರುತಿಸುವಿಕೆಗಾಗಿ ಮನವಿ ಸಲ್ಲಿಕೆ

Suddi Udaya
ಕಳಿಯ ಗ್ರಾಮ ಪಂಚಾಯತ್ ನಲ್ಲಿ ಹಲವಾರು ವರ್ಷಗಳಿಂದ ಬಡವರು ನಿವೇಶನಕ್ಕೆ ಅರ್ಜಿ ಸಲ್ಲಿಸುತ್ತಲೇ ಬರುತ್ತಿದ್ದು ಯಾವುದೇ ಹಕ್ಕು ಪತ್ರವನ್ನು ನೀಡಲು ಸಾದ್ಯವಾಗುತ್ತಿರಲಿಲ್ಲ. ಪಂಚಾಯತ್ ಆಡಳಿತ ಮಂಡಳಿಯು ಇದನ್ನು ಗಂಭೀರವಾಗಿ ಪರಿಗಣಿಸಿ ಸಾಮಾನ್ಯ ಸಭೆಯಲ್ಲಿ ವಿಸ್ತೃತವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಧರ್ಮಸ್ಥಳ: ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆ.29 ರಂದು ಹಮ್ಮಿಕೊಳ್ಳಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ರೀಡಾ ಸಂಘದ ಕಾರ್ಯದರ್ಶಿಗಳಾದ ರಮೇಶ್ ಆಗಮಿಸಿ ಧ್ಯಾನ್ ಚಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

Suddi Udaya
ಬೆಳ್ತಂಗಡಿ : ಲಾಯಿಲ ಗ್ರಾಮದ ಸೋಶಿಯಲ್ ಡೆಮೋಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಯ ಕುರಿತಾಗಿ ಬೆಳ್ತಂಗಡಿ ಆಹಾರ ನಿರೀಕ್ಷಕರಿಗೆ ಮನವಿಯನ್ನು ನೀಡಲಾಯಿತು. ಲಾಯಿಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

Suddi Udaya
ನಾವೂರು :ನಾವೂರು ಹಾಲು ಉತ್ಪಾದಕರ ಸಹಕಾರಿ ಸಂಘದ 2023-2024ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ಉಮೇಶ್ ಪ್ರಭುರವರ ಅಧ್ಯಕ್ಷತೆಯಲ್ಲಿ ಆ. 29ರಂದು ಅಮೃತ ಸಭಾಂಗಣದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಉಮೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

Suddi Udaya
ಬೆಳ್ತಂಗಡಿ: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2024-25ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ರಾಜ್ಯ ವಿದ್ಯಾರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವರ: ರಾಜಪಾದೆ ಮನೆಯ ಕೊರಗು ಹೆಗ್ಡೆ ನಿಧನ

Suddi Udaya
ನಾವರ ಗ್ರಾಮದ ರಾಜಪಾದೆ ಕೊರಗು ಹೆಗ್ಡೆ (83)ರವರು ಅಲ್ಪ ಕಾಲದ ಅಸೌಖ್ಯದಿಂದ ಆ.29 ರಂದು ರಾಜಪಾದೆ ಮನೆಯಲ್ಲಿ ನಿಧನರಾಗಿದ್ದಾರೆ. ಮೃತರು ಪತ್ನಿ, ಮಕ್ಕಳಾದ ವೀರೇಂದ್ರ ಕುಮಾರ್ ಜೈನ್ ಹಾಗೂ ಆಮಂತ್ರಣ ಪರಿವಾರದ ವಿಜಯಕುಮಾರ್ ಜೈನ್,...
error: Content is protected !!