23.4 C
ಪುತ್ತೂರು, ಬೆಳ್ತಂಗಡಿ
August 29, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ವಾಹನ ತಡೆದು ಹಲ್ಲೆ ನಡೆಸಿ ಗಾಯಗೊಳಿಸಿರುವ ಕುರಿತು ಕಣಿಯೂರು ನಿವಾಸಿ ಸಿದ್ದಿಕ್(43ವ)ರವರು ನೀಡಿದ ದೂರಿನಂತೆ ಶರತ್ ಎಂಬಾತನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಆ.27ರಂದು ರಾತ್ರಿ ಸಿದ್ದೀಕ್ ಅವರು ತನ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಶ್ರೀ.ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಮದ್ಯಪಾನ ಮತ್ತು ಮಾದಕ ವಸ್ತುಗಳ ತಡೆಗಟ್ಟುವಿಕೆ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya
ಉಜಿರೆ : ವಿದ್ಯಾರ್ಥಿಗಳು ಯಾವುದೇ ದುಶ್ಚಟಕ್ಕೂ ಕೂಡ ಬಲಿಯಾಗದೆ ತಮ್ಮನ್ನು ತಾವು ನಿಯಂತ್ರಣದಲ್ಲಿ ಇಟ್ಟುಕೊಂಡು ಒಳ್ಳೆಯವರ ಸ್ನೇಹವನ್ನು ಬೆಳೆಸಿ ಉತ್ತಮ ಜೀವನವನ್ನು ನಡೆಸಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ವಿವೇಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ನಡೆದ ರೇಂಜರ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆ.29 ರಿಂದ ಸೆ.2ರ ವರೆಗೆ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್

Suddi Udaya
ಬೆಳ್ತಂಗಡಿ: ಪಾಸ್​ಪೋರ್ಟ್ ಸಂಬಂಧಪಟ್ಟ ಕೆಲಸಗಳಿಗೆ ಆ.29 ಸಂಜೆ 8 ಗಂಟೆಯಿಂದ ಸೆಪ್ಟಂಬರ್ 2, ಬೆಳಗ್ಗೆ 6 ಗಂಟೆಯವರೆಗೂ ಪಾಸ್​ಪೋರ್ಟ್ ಸೇವಾ ಪೋರ್ಟಲ್ (Passport Seva portal) ಬಂದ್ ಆಗಿರುತ್ತದೆ. ಮುಖ್ಯವಾಗಿ ಟೆಕ್ನಿಕಲ್ ಮೈಂಟೆನೆನ್ಸ್ ಕಾರಣಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya
ಬೆಳ್ತಂಗಡಿ : ಚಿತ್ತ ಪ್ರಸನ್ನತೆಯೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಯೋಗದಿಂದ ಸಾಧ್ಯವಿದೆ ಎಂದು ಮಂಗಳೂರು ಆವಿಷ್ಕಾರ್ ಯೋಗ ತರಬೇತಿ ಕೇಂದ್ರದ ಸ್ಥಾಪಕ ಕುಶಾಲಪ್ಪ ಗೌಡ ನೆಕ್ಕರಾಜೆ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಮಂಗಳೂರು,...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಜಯಾನಂದ ಗೌಡ, ಉಪಾಧ್ಯಕ್ಷರಾಗಿ ಗೌರಿ ಅವಿರೋಧ ಆಯ್ಕೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಆ.28ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಪ.ಪಂ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ ಪ್ರಜ್ವಲ್ ಹಾಗೂ ಉಪಾಧ್ಯಕ್ಷರಾಗಿ ಗೌರಿ ಅವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉನ್ನತ ಮಟ್ಟದ ಇಲಾಖಾಧಿಕಾರಿಗಳ ಗೈರಿಗೆ ಎರಡನೇ ಬಾರಿಯು ರದ್ದುಗೊಂಡ ಕುವೆಟ್ಟು ಗ್ರಾಮಸಭೆ

Suddi Udaya
ಗುರುವಾಯನಕೆರೆ: ಕುವೆಟ್ಟು ಗ್ರಾಮ‌ ಪಂಚಾಯತ್ ನ 2024-25 ಸಾಲಿನ ಪ್ರಥಮ‌ ಹಂತದ ಗ್ರಾಮ ಸಭೆಯು ಉನ್ನತ ಮಟ್ಟದ ಇಲಾಖಾಧಿಕಾಧಿಕಾರಿಗಳ ಗೈರಿನಿಂದಾಗಿ ರದ್ದುಗೊಂಡಿತು. ಗ್ರಾಮಸಭೆಗೆ ಸಂಬಂಧಪಟ್ಟ ಅಧಿಕಾರಿಗಳು ಗೈರಾಗಿದ್ದಾರೆ. ಕೆಲವು ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಿದ್ದೇವೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya
ಬೆಳ್ತಂಗಡಿ: ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ತಂಗಡಿ ಇಲ್ಲಿ ಬೆಳ್ತಂಗಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ – 2024 ಆ.28 ರಂದು ನಡೆಯಿತು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya
ಬಳಂಜ: ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ನಿಟ್ಟಡ್ಕದಲ್ಲಿ ವಿಜೃಂಭಣೆಯ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ,ಹಿರಿಯರಾದ ನೋಣಯ್ಯ ಶೆಟ್ಟಿ ಕುರೆಲ್ಯಗುತ್ತು ನೇರವೇರಿಸಿ ಶುಭ ಕೋರಿದರು. ಅಧ್ಯಕ್ಷತೆಯನ್ನು ಮಂಗಳೂರು ಸೋಮೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಖರ್ಚಿನ ಬಿಲ್‌ಗಳಲ್ಲಿ ಅವ್ಯವಹಾರ: ಪತ್ರಿಕಾಗೋಷ್ಠಿಯಲ್ಲಿ ಸಾಮಾಜಿಕ ಹೋರಾಟಗಾರ ಮಂಜುನಾಥ್ ಸಾಲ್ಯಾನ್ ಆರೋಪ

Suddi Udaya
ಬೆಳ್ತಂಗಡಿ: ರಾಜ್ಯದಲ್ಲಿ ಮೂಡಾ, ವಾಲ್ಮೀಕಿ ನಿಗಮಗಳ ಅವ್ಯವಹಾರ ಸದ್ದು ಮಾಡುತ್ತಿರುವ ನಡುವೆ ಇದೀಗ ಬೆಳ್ತಂಗಡಿ ತಾಲೂಕಿನಲ್ಲೂ ತಾಲೂಕು ಆಡಳಿತ ಹಾಗೂ ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಇದರ ವಿರುದ್ಧ ಜಿಲ್ಲಾಧಿಕಾರಿ ಹಾಗೂ ಲೋಕಾಯುಕ್ತರಿಗೆ...
error: Content is protected !!