23.5 C
ಪುತ್ತೂರು, ಬೆಳ್ತಂಗಡಿ
August 29, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಮುಳಿಮಜಲು ನಿವಾಸಿ ಲಕ್ಷ್ಮೀನಾರಾಯಣ ರಾವ್ ನಿಧನ

Suddi Udaya
ಪುದುವೆಟ್ಟು ಗ್ರಾಮದ ಮುಳಿಮಜಲು ಮನೆಯ ಕೃಷಿ ವ್ಯವಸಾಯದ ಲಕ್ಷ್ಮೀನಾರಾಯಣ ರಾವ್ (91ವ) ರವರು ಆ 20ರಂದು ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಆರು ಮಂದಿ ಪುತ್ರರು ಹಾಗೂ ನಾಲ್ವರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಕುಟುಂಬವರ್ಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸ್ವಾಮೀಜಿಯವರಿಂದ ರಾಮಕೃಷ್ಣ ಭಟ್ ಚೊಕ್ಕಾಡಿಯವರಿಗೆ ಸನ್ಮಾನ

Suddi Udaya
ಬೆಳಾಲು: ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಂ ಪೀಠಾಧಿಪತಿ ಸದ್ಗುರು ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತವು ಶ್ರೀಮಠದ ಶಾಖೆ ಭಟ್ಕಳದ ಕರಿಕಲ್ಲಿನಲ್ಲಿ ಜರಗುತ್ತಿದೆ. ಈ ಸಂದರ್ಭದಲ್ಲಿ ಬೆಳಾಲು ಶ್ರೀ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya
ಪಟ್ರಮೆ: ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ನರ್ಸರಿ ವಿಭಾಗದ ವಿದ್ಯಾರ್ಥಿಗಳು ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಮತ್ತು ಸಿಬ್ಬಂದಿಗಳಿಗೆ ರಕ್ಷೆಯನ್ನು ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾ ಬಂಧನ ಆಚರಿಸಿದರು. ವಿದ್ಯಾರ್ಥಿಗಳಿಗೆ ಹೊರ ಸಂಚಾರವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೆಸರ್ ಕಂಡೊಡು ಗೌಡರೆ ಗೌಜಿ-ಗಮ್ಮತ್ ಕ್ರೀಡಾಕೂಟ: ಮಚ್ಚಿನ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ತಂಡಕ್ಕೆ ಸಮಗ್ರ ಪ್ರಶಸ್ತಿ

Suddi Udaya
ಮಚ್ಚಿನ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ, ಸ್ಪಂದನಾ ಸೇವಾ ಸಂಘ ಇವುಗಳ ಸಹಯೋಗದಲ್ಲಿ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇದರ ನೇತೃತ್ವದಲ್ಲಿ ಆಗಸ್ಟ್ 18ರಂದು ವಾಣಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕುಂಟಾಲಪಳಿಕೆ ಸಮನ್ವಿ ಕಿಶೋರಿ ಸಂಘದ ಉದ್ಘಾಟನೆ

Suddi Udaya
ಕುಂಟಾಲಪಳಿಕೆ: ಸಮನ್ವಿ ಕಿಶೋರಿ ಸಂಘದ ಉದ್ಘಾಟನೆಯನ್ನು ಪೆರ್ಲ ಶಾಲೆಯ ಮುಖ್ಯೋಪಾಧ್ಯಾಯರಾದ ಉಷಾ.ವಿ. ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದಲ್ಲಿ ಆ.15ರಂದು ದೀಪ ಬೆಳಗುವ ಮೂಲಕ ನೆರವೇರಿಸಿದರು. ಮೇಘಶ್ರೀ ಹಾಗೂ ರೂಪಶ್ರೀ ಇವರ ಪ್ರಾರ್ಥನೆಯ ಮೂಲಕ ಕಾರ್ಯಕ್ರಮ ಆರಂಭಗೊಂಡಿತು...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಕೊಯ್ಯೂರು ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
ಕೊಯ್ಯೂರು : ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಆ.20 ರಂದು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ದಯಾಮಣಿ ರವರ ಅಧ್ಯಕ್ಷತೆಯಲ್ಲಿ ಪಂಚದುರ್ಗಾ ಸಭಾಭವನದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya
ಬೆಳ್ತಂಗಡಿ: ತಾಲೂಕು ಆಡಳಿತ, ತಾಲೂಕು ಪಂಚಾಯತು ಬೆಳ್ತಂಗಡಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಳ್ತಂಗಡಿಇವರ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ

Suddi Udaya
ಉಜಿರೆ: ರತ್ನಮಾನಸ ವಸತಿ ನಿಲಯದಲ್ಲಿ ನಡೆಸಲಾದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಶ್ರೀ ಧ ಮಂ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರಾದ ಸಂಪತ್ ಕುಮಾರ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಾ ಆಧುನಿಕ ಕಾಲದಲ್ಲಿ ಮೊಬೈಲ್ ಮತ್ತು ಕಂಪ್ಯೂಟರ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ

Suddi Udaya
ನಡ: ಆಟೋ ಚಾಲಕರ ಮತ್ತು ಮಾಲಕರ ಸಂಘ ಸುರ್ಯ, ಉಜಿರೆ ಇವರ ವತಿಯಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ ಆ.18 ರಂದು ಸುರ್ಯ ದೇವಸ್ಥಾನದ ವಠಾರದಲ್ಲಿ ಜರುಗಿತು. ಕಾರ್ಯಕ್ರಮವನ್ನು ಪ್ರಗತಿಪರ ಕೃಷಿಕರಾದ ಪ್ರಭಾಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ ಕ ಉಡುಪಿ ಜಿಲ್ಲೆ ಮೂಲ್ಕಿ ವಲಯ ವತಿಯಿಂದ ಆಯೋಜನೆ ಮಾಡಿದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸರ್ಧೆಯಲ್ಲಿ ಬೆಳ್ತಂಗಡಿ...
error: Content is protected !!