ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ
ಬೆಳ್ತಂಗಡಿ: ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಎಂದು ಜಗತ್ತಿಗೆ ಸಾರಿದ ಮಹಾನ್ ಮಾನವತವಾದಿ ಬ್ರಹ್ಮಶ್ರೀ ನಾರಾಯಣ ಗುರುಗಳು. ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ, ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳು...
