ಪಡಂಗಡಿ : ಇಲ್ಲಿಯ ಪೊಯ್ಯಗುಡ್ಡೆ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿಯಿಂದ 6ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆಯು ಶ್ರೀ ಕ್ಷೇತ್ರ ಡೆಂಜೋಳಿ ಉದಯ ಮಂಜಿತ್ತಾಯ ರವರ ನೇತೃತ್ವದಲ್ಲಿ ಪಡಂಗಡಿ ಪೊಯ್ಯೆಗುಡ್ಡೆ ಅಯ್ಯಪ್ಪ ಸ್ವಾಮಿ...
ಬೆಳ್ತಂಗಡಿ: ಕೋಲೊಂಬೊದಲ್ಲಿ ಆಗಸ್ಟ್ 21 ರಿಂದ 24ರವರೆಗೆ ಅಂತಾರಾಷ್ಟ್ರೀಯ ಯೋಗಾಸನ ಛಾಂಪಿಯನ್ ಷಿಪ್ ನಡೆಯಲಿದ್ದು, ಅಂತಾರಾಷ್ಟ್ರೀಯ ವರ್ಲ್ಡ್ ಫಿಟ್‌ನೆಸ್ ಫೆಡರೇಶನ್ ಆಫ್ ಯೋಗಾಸನ ಸ್ಪೋರ್ಟ್ಸ್ ಕಾರ್ಯಕ್ರಮದಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕರಾದ...
ಇವರು ನವೋದಯ ಸ್ವಸಹಾಯ ಸಂಘಗಳ ಮೇಲ್ವಿಚಾರಕರಾಗಿ ಕೆಲಸ ನಿರ್ವಹಿಸುತ್ತಿದ್ದು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಮೃತರು ಪತ್ನಿ ಕವಿತಾ, ಒರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ....
ನಡ :ಸುರ್ಯ ಸದಾಶಿವ ರುದ್ರ ದೇವಸ್ಥಾನದ ವತಿಯಿಂದ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರರಾದ ಡಾ. ಸತೀಶ್ಚಂದ್ರ ಸುರ್ಯಗುತ್ತು ಇವರು ಸರಕಾರಿ ಪ್ರೌಢಶಾಲೆ ನಾವೂರು ಇಲ್ಲಿಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಆ. 15 ರಂದು...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ವತಿಯಿಂದ 78ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಜೊತೆ ಕಾರ್ಯದರ್ಶಿಗಳಾದ ವಂ|ಡಾ|ಸ್ಟ್ಯಾನಿ ಗೋವಿಯಸ್ ಧ್ವಜಾರೋಹಣ ನೆರವೇರಿಸಿದರು. ಅಗಸ್ಟ್ 15 ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮರನ್ನು...
ಕೆಪಿಎಸ್ ಪುಂಜಾಲಕಟ್ಟೆ ಪ್ರೌಢಶಾಲೆ ಮತ್ತು ಪದವಿಪೂರ್ವ ವಿಭಾಗವು ಜಂಟಿಯಾಗಿ ೭೮ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ಡಾ. ಸರೋಜಿನಿ ಆಚಾರ್ ಧ್ವಜಾರೋಹಣಗೈದು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿ ಮಾದಕವ್ಯಸನ ಮುಕ್ತ...
ಪದ್ಮುಂಜ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜು ಉಪಾಧ್ಯಕ್ಷ ಪುರಂದರ ಶೆಟ್ಟಿ ಪಣೆಕ್ಕರ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯದಲ್ಲಿ ದಕ್ಷಿಣ ಕನ್ನಡದವರಾದ ಕೆದಂಬಾಡಿ ರಾಮಯ್ಯನ ಬಗ್ಗೆ ತಿಳಿಸಿದರು. ಕಾಲೇಜಿನ...
ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಧ್ವಜಾರೋಹಣವನ್ನು ಸಂಘದ ಗೌರವಾಧ್ಯಕ್ಷ ಮೆಜರ್ ಜನರಲ್ ಎಂ.ವಿ. ಭಟ್ (ನಿವೃತ್ತ) ನೆರವೇರಿಸಿ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮುಹಮ್ಮದ್ ರಫಿ, ಉಪಾಧ್ಯಕ್ಷ...
ಬೆಳ್ತಂಗಡಿ: ಬೆಳ್ತಂಗಡಿ ನ್ಯಾಯಾಲಯ ಸಂಕೀರ್ಣದಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವವು ಅದ್ದೂರಿಯಾಗಿ ನಡೆಯಿತು.ಹಿರಿಯ ಸಿವಿಲ್ ನ್ಯಾಯಾಧೀಶ ಮನು ಬಿ.ಕೆ. ಧ್ವಜಾರೋಹಣ ನೆರವೇರಿಸಿದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಸಂದೇಶ್ ಕೆ., ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ.ಹೆಚ್.,...
ಬೆಳ್ತಂಗಡಿ: ಗೌಸಿಯಾ ಜಾಮಿಯಾ ಮಸೀದಿಯಲ್ಲಿ 78ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಗುರು ಸಯ್ಯದ್ ಗುಲರೇಜ್ ಅಹ್ಮದ್ ರಝ್ವಿ, ಸಹಾಯಕ ಧರ್ಮಗುರು ಮುಹಮ್ಮದ್ ಸುಲ್ತಾನ್, ಮಸೀದಿಯ ಅಧ್ಯಕ್ಷ ಮುಹಮ್ಮದ್ ರಫಿ, ಕಾರ್ಯದರ್ಶಿ ನಾಸಿರ್...