ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ಕ್ಷೇಮ ನಿಧಿ ಯೋಜನೆಯ 23ನೇ ಸಹಾಯಧನವನ್ನು ಶ್ರೀ ವನದುರ್ಗ ಆಟೋ ಚಾಲಕರ ಸಂಘ ಬರೆಂಗಾಯ ಇದರ ಸದಸ್ಯರಾದ ಜೀವನ್ ಕೈಮುರಿತವಾಗಿ...
ಬೆಳ್ತಂಗಡಿ: ಇಲ್ಲಿಯ ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಯ ಶಟರ್ ಮುರಿದು ಕಳ್ಳರು ಒಳಗೆ ನುಗ್ಗಿದ ಘಟನೆ ಎ.7 ರಂದು ಮಧ್ಯರಾತ್ರಿ ಸಮಯ ನಡೆದಿದೆ. ಬೆಳ್ತಂಗಡಿಯ ಸಂತೆಕಟ್ಟೆ ಬಳಿಯ ಸುಮುಖ ಟ್ರೇಡರ್‍ಸ್ ಸಂತೋಷ್ ಶೆಟ್ಟಿಯವರ ಅಡಿಕೆ...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಟಿಪ್ಪಣಿ ಆಧರಿಸಿ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಮಂಡಳಿಗೆ ಸದಸ್ಯರನ್ನು ನೇಮಕ ಮಾಡಿರುವುದು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿದೆ. ಈ...
ಬೆಳ್ತಂಗಡಿ: ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಮಂಗಳೂರಿನಲ್ಲಿ ನಡೆದ ವ್ಯಾಲ್ಯೂ ಪ್ರಶಸ್ತಿ ಸಮಾರಂಭ ಕಾರ್ಯಕ್ರಮದಲ್ಲಿ ಕಲಾರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಕಾಶ್ ಸವಣಾಲು 1 ಸಿನೆಮಾ , 2 ಧಾರಾವಾಹಿ ,...
ಬೆಳ್ತಂಗಡಿ: ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ನೇಮಕ ಮಾಡಿದ್ದಾರೆ. ಸಾಮಾನ್ಯ ವರ್ಗದಿಂದ...
ಬೆಳಾಲು : ಜಗವೊಂದಿದ್ದರೆ ಜಗವೆಲ್ಲ ನೆಮ್ಮದಿಯಿಂದಿರುವುದು ಎನ್ನುವ ಹಾಗೆ ನೀರು ಉಳಿಸಿ ಅಭಿಯಾನ ದೊಂದಿಗೆ ಮತ್ತು ಅಳಿವಿನ ಅಂಚಿನಲ್ಲಿರುವ ಪಕ್ಷಿ ಸಂಕುಲವನ್ನು ಉಳಿಸೋಣ ಎನ್ನುವ ಮಾತೃಶ್ರೀ ಹೇಮಾವತಿ ಅಮ್ಮನವರ ಸಂಕಲ್ಪದಂತೆ ಇಂದು(ಎ.7) ಸುಡು ಬೇಸಿಗೆಯಲ್ಲಿ...
ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಕ್ರೋಶ ಯಾತ್ರೆ ಮಂಗಳೂರಿನಲ್ಲಿ ಏಪ್ರಿಲ್ 9ರಂದು ಮಧ್ಯಾಹ್ನ 3ಗಂಟೆಗೆ ನಡೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ತಿಳಿಸಿದರು. ಅವರು...
ಬೆಳ್ತಂಗಡಿ : ಕರ್ನಾಟಕ ಸರಕಾರವು ಇತ್ತಿಚೇಗೆ ತನ್ನ ಬಜೆಟ್ ದಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷವಾದ ಅನುದಾನವನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಮುಸಲ್ಮಾನ ಕಾಲೋನಿಗಳಿಗೆ 1000 ಕೋಟಿ, ಮುಸಲ್ಮಾನ ಇಮಾಮರಿಗೆ ಮಾಸಿಕ 6000 ರೂಪಾಯಿ ವೇತನ, ಮುಸಲ್ಮಾನ...
ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯದ ಕಾರ್ಯಕ್ರಮವು ಏ .6ರಂದು ನಡೆಯಿತು. ಪ್ರೊ.ಗಣಪತಿ ಭಟ್ ಕುಳಮರ್ವ ಇವರು ಭಗವದ್ಗೀತೆಯ ನಾಲ್ಕನೆಯ ಅಧ್ಯಾಯದ ಉಪನ್ಯಾಸವನ್ನು...