ಇಳಂತಿಲ : ಇಳಂತಿಲ ಗ್ರಾಮದ ಮಾಯಿಲ ನಿವಾಸಿ ಡೇನಿತ್ ಸಾಲ್ಯಾನ್ ಅವರ ತೋಟದ ಕೊಕ್ಕೊ ಗಿಡದಲ್ಲಿ ಕಾಳಿಂಗ ಸರ್ಪ ಪತ್ತೆಯಾದ ಘಟನೆ ಆ.11ರಂದು ನಡೆದಿದೆ. ಈ ಸಂದರ್ಭದಲ್ಲಿ ಸ್ನೇಕ್ ಜಕಾರಿಯ ಅವರು ಜಾಣ್ಮೆಯಿಂದ ಹಿಡಿದು...
ಬೆಳ್ತಂಗಡಿ: ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟವು ಲಾಯಿಲ ಗ್ರಾಮದ ಪರಂಟಾಜೆ ಪುಷ್ಪ ಸದನದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟರ ಸಂಘದ ಮಾಜಿ ಅಧ್ಯಕ್ಷ ಉದ್ಯಮಿಗಳಾದ ಪುಷ್ಪರಾಜ್...
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಇಂದು ಹೊಸ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್...
ಉಜಿರೆ: ಧರ್ಮಸ್ಥಳ ಗ್ರಾಮದ ನೇರ್ತನೆಯಲ್ಲಿ ಕಾಡಾನೆಗಳು ನಿರಂತರವಾಗಿ ಕೃಷಿಭೂಮಿಗೆ ನುಗ್ಗಿ ಕೃಷಿಗೆ ಹಾನಿ ಯುಂಟುಮಾಡುತ್ತಿದೆ.ಕಳೆದ ಎರಡು ಮೂರು ದಿನಗಳಿಂದ ಕಾಡಾನೆಗಳ ಉಪಟಳ ತೀವ್ರಗೊಂಡಿದೆ.ನೇರ್ತನೆ ನಿವಾಸಿ ತಂಗಚ್ಚನ್ ಎನ್.ಪಿ ಎಂಬವರ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು...
ಬೆಳ್ತಂಗಡಿ: ಕಳೆದ ಒಂದುವರ್ಷದಿಂದ ಹೆದ್ದಾರಿ ಕಾಮಗಾರಿಯಿಂದಾಗಿ ಸಮಸ್ಯೆ ಎದುರಿಸುತ್ತಿದ್ದೇವೆ, ಕಳೆದ ನಾಲ್ಕು ತಿಂಗಳಿನಿಂದ ಇಲ್ಲಿಯ ಯಾವ ಫ್ಯಾಕ್ಟರಿ ಯಲ್ಲಿಯೂ ಕೆಲಸಮಾಡಲು ಸಾಧ್ಯವಾಗುತ್ತಿಲ್ಲ. ನಮಗೂ ಬದುಕುವ ಹಕ್ಕಿದೆ ಅದನ್ನು ಕಸಿದುಕೊಳ್ಳಬೇಡಿ ಎಂದು ಲಾಯಿಲ ಕೈಗಾರಿಕಾ ವಸಾಹತು...
ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿಯವರನ್ನು ದಿನಾಂಕ 09.08.2024ರಂದು ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ಶುಭಹಾರೈಸಿ ಶ್ರೀಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ...
ಉಜಿರೆ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಆ.10 ರಂದು ಮನೆ ಮಾಡಿತ್ತು. ಶಾಲೆಯು ತೆಂಗಿನ ಗರಿಯಿಂದ ಮಾಡಿದ ವಿವಿಧ ಆಕೃತಿಯಿಂದ ಮದುವಣಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಶಾಲೆಯ ಮೂಲೆ ಮೂಲೆಯಲ್ಲೂ...
ಕೊಕ್ಕಡ : ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಜುಲೈ 9 ರಂದು ಭಾರತೀಯ ಮಜ್ದೂರ್ ಸಂಘದ, ಅಖಿಲ ಭಾರತೀಯ ಸಂಘಟನ ಕಾರ್ಯದರ್ಶಿ ಶ್ರೀ. ಬಿ ಸುರೇಂದ್ರನ್ , ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ. ಎಚ್...
ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮವು ಆ.10 ರಂದು ನಿಡ್ಲೆ-ಧರ್ಮಸ್ಥಳದ ಹೋಟೆಲ್ ಆದಿತ್ಯ ವ್ಯೂ ನಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಖಿಲ ಭಾರತೀಯ ಸಂಘಟನಾ ಕಾರ್ಯದರ್ಶಿ ಬಿ. ಸುರೇಂದ್ರನ್ ನೆರವೇರಿಸಿದರು....
ಉಜಿರೆ : ‘ ಗುರುಗಳ ಸೂಕ್ತ ಮಾರ್ಗದರ್ಶನದೊಂದಿಗೆ ನಿಮ್ಮ ನಾಯಕತ್ವ ಗುಣ ಬೆಳೆಯಲಿ, ಮುಂದೆ ಭವಿಷ್ಯದಲ್ಲಿ ಕೃಷಿ, ವ್ಯವಹಾರ, ರಾಜಕಾರಣ ಇತ್ಯಾದಿ ಬೇರೆ ಬೇರೆ ಕ್ಷೇತ್ರಗಳಲ್ಲಿ ಭರವಸೆಯ ನಾಯಕರಾಗಿ ಗುರುತಿಸಿಕೊಳ್ಳಿ. ಪ್ರಾಮಾಣಿಕವಾಗಿ ಪ್ರಯತ್ನಿಸಿದಾಗ ಯಶಸ್ಸು...