ಮಂಗಳೂರು: ರಾಜ್ಯ ಮಟ್ಟದ ಜಿನ ಭಜನಾ ಸ್ಪರ್ಧೆ ಸೀಸನ್ 9ರ ಪ್ರಯುಕ್ತ ಭಾರತೀಯ ಜೈನ್ ಮಿಲನ್ ವಲಯ 8 ರ ಆಶ್ರಯದಲ್ಲಿ ಮಂಗಳೂರು ಜೈನ್ ಮಿಲನ್‌ನ ಆತಿಥ್ಯದಲ್ಲಿ ಜ.3 ಮತ್ತು 4ರಂದು ಪಿಲಿಕುಳ ನಿಸರ್ಗಧಾಮದ...
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.7 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ರವರೆಗೆ ಮೂತ್ರರೋಗ ತಪಾಸಣಾ ಶಿಬಿರ ನಡೆಯಲಿದೆ. ಮೂತ್ರರೋಗ ತಜ್ಞರಾದ ಡಾ| ರೋಷನ್ ವಿ. ಶೆಟ್ಟಿ ರೋಗ ತಪಾಸಣೆ ನಡೆಸಲಿದ್ದಾರೆ....
ಶಿಶಿಲ: ಕಳೆದು ಹೋದಂತಹ ಸುಮಾರು ರೂ. 9500 ನಗದು ಇದ್ದ ಪರ್ಸ್ ನ್ನು ಶಿಶಿಲದ ಕೊರಗಪ್ಪ ಗೌಡ ರವರು ವಾರೀಸುದಾರರಿಗೆ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಬಸ್ ಸ್ಟ್ಯಾಂಡ್ ಬಳಿ ಕುಳಿತಿದ್ದ ಶಿಶಿಲದ ನಿವಾಸಿ ಕಮಲ...
ಕಳಿಯ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವದ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ಕಾರ್ಯಕ್ರಮ ಜ.2 ರಂದು ಪ್ರಾತ:ಕಾಲದಲ್ಲಿ ಧನು ಪೂಜೆ ಬಳಿಕ ನೆರವೇರಿತು. ದೇವಸ್ಥಾನದ ಪ್ರಧಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣರ ವೈದಿಕ,...
ಧರ್ಮಸ್ಥಳ: ನಿಟ್ಟೆ ಶಿಕ್ಷಣ ಸಂಸ್ಥೆಗಳ ಸಮೂಹ ಅಧ್ಯಕ್ಷರಾದ ಡಾ. ಎನ್. ವಿನಯ ಹೆಗ್ಡೆ ಅವರ ನಿಧನ ಸುದ್ದಿ ತಿಳಿದು ವಿಷಾದವಾಯಿತು ಎಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ವ್ಯಕ್ತಪಡಿಸಿದ್ದಾರೆ. ಶಿಕ್ಷಣ...
ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ರಾಜಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 582 ನೇ ಯ ಸೇವಾ ಯೋಜನೆ ದ.ಕ.ಜಿ.ಪಂ.ಕಿರಿಯ ಪ್ರಾಥಮಿಕ ಶಾಲೆ ಪಿಲ್ಲಂಬೂಗೋಳಿ...
ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ , ಗಂಡಿಬಾಗಿಲು ಇಲ್ಲಿ ಹೊಸವರ್ಷ ಸಂಭ್ರಮಾಚರಣೆ, ವಾಹನ ಚಾಲಕ-ಮಾಲಕರ ಸಂಘ ಹಾಗೂ ಊರ-ನೆರೆಕರೆಯ ಗ್ರಾಮಸ್ಥರಿಂದ 13ನೇ ವರ್ಷದ ಸ್ನೇಹಭೋಜನ ಕಾರ್ಯಕ್ರಮವನ್ನು ಜ.01 ರಂದು ಆಚರಿಸಲಾಯಿತು. ಅನುಗ್ರಹ ಮೆಲೋಡಿಯಸ್ ಕಕ್ಕಿಂಜೆ...
ಬೆಳ್ತಂಗಡಿ : ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ಅನಾರೋಗ್ಯದಿಂದ ಮೃತರಾದ ಘಟನೆ ಕರಂಬಾರು ಗ್ರಾಮದಲ್ಲಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕಾಜಿಮುಗೇರು ದರ್ಬೆ ನಿವಾಸಿ ಚನ್ನು (70) ಎಂಬವರು ಇತ್ತೀಚೆಗೆ ನಿಧನರಾಗಿದ್ದು ಇವರ ಉತ್ತರಕ್ರಿಯೆಯು...
ಕಳೆಂಜ: ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಆಯೋಜಿಸಲಾಗುತ್ತಿರುವ 53ನೇ ವರ್ಷದ ವಾರ್ಷಿಕ ಅರ್ಧ ಏಕಾಹ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಡಿ....
ಅರಸಿನಮ್ಕಕಿ: ಶೀರೂರು ಶ್ರೀಶ್ರೀ ವೇದ ವರ್ಧನ ಸ್ವಾಮೀಜಿಗಳು ಪರ್ಯಾಯ ಸಂಚಾರದಲ್ಲಿ ಬೆಳ್ತಂಗಡಿ ತಾಲೂಕಿನ ವಿವಿಧ ಭಾಗಗಳಲ್ಲಿ ಪುಣ್ಯಕ್ಷೇತ್ರ ಸಂದರ್ಶನ ಮಾಡಲಿದ್ದಾರೆ. ನಾಳೆ ಜ.2 ರಂದು ಅರಸಿನಮಕ್ಕಿ ಶ್ರೀ ಬೂಡುಮುಗೆರು ದೇವಸ್ಥಾನ ಆಗಮಿಸಲಿದ್ದು, ಬೆಳಗ್ಗೆ 8.30....