July 30, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕೃಷಿಕ ಶಾಜಿ ವಾಟೆಪ್ಪಿಳ್ಳಿಲ್ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ; ಮುಂಡಾಜೆ ಗ್ರಾಮದ ಕುರುಡ್ಯ ನಿವಾಸಿ, ಪ್ರಗತಿಪರ ಕೃಷಿಕ ಸರಳ ಸಜ್ಜನಿಕೆಯ ಸ್ನೇಹ ಜೀವಿಯಾಗಿದ್ದ ಶಾಜಿ ವಾಟೆಪ್ಪಿಳ್ಳಿಲ್ (62ವ.)ಅವರು ಹೃದಯಾಘಾತದಿಂದ ಜೂ.12 ರಂದು ಸ್ವಗೃಹ ದಲ್ಲಿ ನಿಧನರಾಗಿದ್ದಾರೆ. ಮಗ ಆಸ್ಪತ್ರೆಯಲ್ಲಿದ್ದುದರಿಂದ ಪತ್ನಿ ಅಲ್ಲಿಗೆ ತೆರಳಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಾಲಕಾರ್ಮಿಕ ಪದ್ಧತಿ ಸಮಾಜದ ಮೇಲೆ ಉಂಟುಮಾಡುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್ ಸೆಟ್ ನಲ್ಲಿ ‘ಮೇಕಪ್ ಮಾಸ್ಟರ್‌ಕ್ಲಾಸ್’ ಕಾರ್ಯಾಗಾರ

Suddi Udaya
ಉಜಿರೆ: ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ಆಯೋಜಿಸಲಾಗಿದ್ದ ಒಂದು ದಿನದ ವೃತ್ತಿಪರ ಮೇಕಪ್ ಮಾಸ್ಟರ್‌ಕ್ಲಾಸ್’ ಕಾರ್ಯಾಗಾರವು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಪದವೀಧರ (ಸ್ವಾಯತ್ತ) ಕಾಲೇಜು, ಉಜಿರೆ ಇದರ ಡೀನ್ ಡಾ. ಸೌಮ್ಯ ಅವರು ಕಾರ್ಯಾಗಾರವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಸಪ್ತಾಹ ಉದ್ಘಾಟನಾ ಸಮಾರಂಭ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ವಿಶ್ವ ಯೋಗ ದಿನಾಚರಣೆಯ ಪ್ರಯುಕ್ತ ಯೋಗ ಸಪ್ತಾಹದ ಉದ್ಘಾಟನಾ ಸಮಾರಂಭ ನೆರವೇರಿತು. ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ. ಕಾಲೇಜ್ ಆಫ್ ನ್ಯಾಚುರೋಪತಿ & ಯೋಗಿಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ

Suddi Udaya
ಬೆಳಾಲು: ಇಲ್ಲಿಯ ಮಿನಂದೇಲು ಬಳಿ ಸ್ಕೂಟಿಯೊಂದು ಹೊತ್ತಿ ಉರಿದ ಘಟನೆ ಜೂ.12ರಂದು ಬೆಳಿಗ್ಗೆ ನಡೆದಿದೆ. ಸ್ಕೂಟಿ ಸವಾರ ಬೆಳಾಲಿನ ಮೋಹನ್ ಕಾಡಂಡ ಹಾಗೂ ಮಗು ಹೋಗುತ್ತಿರುವ ವೇಳೆ ತಾಂತ್ರಿಕ ಸಮಸ್ಯೆಯಿಂದ ಬೆಂಕಿ ಹತ್ತಿಕೊಂಡಿದ್ದು ಸಣ್ಣಪುಟ್ಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ದೈಹಿಕ ಶಿಕ್ಷಣ ಶಿಕ್ಷಕ ಅಖಿಲ್ ಕುಮಾರ್ ವಿಧಿವಶ

Suddi Udaya
ಬೆಳ್ತಂಗಡಿ: ಕಬಡ್ಡಿ ರಾಷ್ಟ್ರೀಯ ತೀರ್ಪುಗಾರ, ಬೆಳ್ತಂಗಡಿ ಪಿಎಂಶ್ರೀ ಮಾದರಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ, ಗೇರುಕಟ್ಟೆ ಇಂಚರ ನಿವಾಸಿ ಅಖಿಲ್ ಕುಮಾರ್ (49ವ) ಅವರು ಅಲ್ಪಕಾಲದ ಅಸೌಖ್ಯದಿಂದ ಉಜಿರೆಯ ಖಾಸಾಗಿ ಆಸ್ಪತ್ರೆಯಲ್ಲಿ ಜೂ 12ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭಾರತೀಯ ಸೇನೆಗೆ ಮಿತ್ತಬಾಗಿಲು ಪುನೀತ್ ಕುಮಾರ್ ಆಯ್ಕೆ

Suddi Udaya
ಮಿತ್ತಬಾಗಿಲು : ಇಲ್ಲಿಯ ಬೊಟ್ಟು ಮನೆ ನಿವಾಸಿ ಗೋಪಾಲಕೃಷ್ಣ ಹಾಗೂ ನಂದಿನಿ ದಂಪತಿಯ ಪುತ್ರ ಪುನೀತ್ ಕುಮಾರ್ ಇವರು ಭಾರತೀಯ ಭೂ ಸೇನೆಗೆ ಆಯ್ಕೆಯಾಗಿರುತ್ತಾರೆ. ಇವರು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣವನ್ನು ಮುಂಡಾಜೆ ಆಂಗ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುರ್ಯ ಸ.ಕಿ. ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಳಿಯ ಜುವೆಲ್ಲರ್ಸ್ ವತಿಯಿಂದ ಬ್ಯಾಗ್ ವಿತರಣೆ

Suddi Udaya
ನಡ: ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸುರ್ಯ ಇಲ್ಲಿಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ಉಚಿತ ಬ್ಯಾಗ್ ವಿತರಣೆ ನಡೆಯಿತು. ಮುಳಿಯ ಸಿಬ್ಬಂದಿಗಳಾದ ಪ್ರಕಾಶ್, ಅಭಿಷೇಕ್ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ: ಸಾಧಕ ನವಜೀವನ ಸದಸ್ಯರಿಗೆ ಜಾಗೃತಿ ಅಣ್ಣ ಮತ್ತು ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್, ಬೆಳ್ತಂಗಡಿ ಜನಜಾಗೃತಿ ಪ್ರಾದೇಶಿಕ ವಿಭಾಗ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಇವರ ಆಶ್ರಯದಲ್ಲಿ ರಾಜ್ಯಾದ್ಯಂತ ನಡೆಸಲಾದ ಮದ್ಯವರ್ಜನ ಶಿಬಿರಗಳಲ್ಲಿ ಭಾಗವಹಿಸಿ ಸಂತೃಪ್ತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆದ್ರಬೆಟ್ಟು : ಶಾಲಾ ಪ್ರಾರಂಭೋತ್ಸವ ಹಾಗೂ ಶಾಲಾ ಮಂತ್ರಿಮಂಡಲದ ಉದ್ಘಾಟನೆ

Suddi Udaya
ಬೆದ್ರಬೆಟ್ಟು : ಇಲ್ಲಿಯ ಮರಿಯಾಂಬಿಕಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಉದ್ಘಾಟನೆ ಮತ್ತು 2026- 27ನೇ ಶೈಕ್ಷಣಿಕ ವರ್ಷವನ್ನು ಅಧಿಕೃತವಾಗಿ ಅತಿವಂದನೀಯ ಬಿಷಪ್ ಮಾರ್ ಜೇಮ್ಸ್ ಪಟೇರಿಲ್ (C.M.F)ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ಮಾಡಿಸುವ...
error: Content is protected !!