26.2 C
ಪುತ್ತೂರು, ಬೆಳ್ತಂಗಡಿ
August 29, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Suddi Udaya
ನಿಡ್ಲೆ : ಇಲ್ಲಿಯ ಕುದ್ರಾಯ ಓಡದಕೊಟ್ಯ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಮರವೊಂದು ಬಿದ್ದಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಮರವನ್ನು ತೆಗೆಯುವ ಸಂಧರ್ಭದಲ್ಲಿ ಇನ್ನೂ ಒಂದೆರಡು ಮರಗಳು ಬೀಳುವ ಸಂಭವವಿದ್ದು, . ವಾಹನ ಸವಾರರು ಪರದಾಡುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾದ ಪ್ರದೇಶಕ್ಕೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು: ಪ್ರತಾಪ್ ಸಿಂಹ ನಾಯಕ್

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯಿಂದ ಹಾನಿಯಾಗಿದೆ ತಕ್ಷಣ ಬೆಳ್ತಂಗಡಿ ತಾಲೂಕಿಗೆ ವಿಶೇಷ ಪ್ಯಾಕೇಜ್ ನ್ನು ನೀಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು. ಅವರು ಆ.2 ರಂದು ಪ್ರವಾಸಿ ಮಂದಿರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
ಬೆಳ್ತಂಗಡಿ : ಕಲ್ಮಂಜ ಗ್ರಾಮದ ಮಾಣಿಂಜೆ ಎಂಬಲ್ಲಿ ವಿಪರೀತವಾಗಿ‌ ಸುರಿದ ಮಳೆಯಿಂದಾಗಿ ಅಣೆಕಟ್ಟುವಿನಲ್ಲಿ ಮರದ ಕೊಂಬೆಗಳು ಬಂದು ಸೇರಿದ್ದು ಅನೇಕ ಪ್ರಮಾಣದ ನಷ್ಟ ಉಂಟಾಗಿದ್ದು ಸಾರ್ವಜನಿಕರು ‌ಸಮಸ್ಯೆಗಳನ್ನು ಎದುರಿಸುವಂತಾಗಿದೆ. ಆದಷ್ಟು ಬೇಗ ಸಂಬಂಧಪಟ್ಟವರು ಇದನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿಸಮಸ್ಯೆ

ಪಶ್ಚಿಮ ಘಟ್ಟದ ಎಲ್ಲ ಅರಣ್ಯ ಒತ್ತುವರಿ ಮತ್ತು ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ಗಳನ್ನು ತೆರವುಗೊಳಿಸುವಂತೆ ಅರಣ್ಯ ಸಚಿವರಿಂದ ಖಡಕ್ ಸೂಚನೆ

Suddi Udaya
ಶಿರೂರು ಮತ್ತು ಹಾಗೂ ಕೇರಳದ ವಯನಾಡ್ಭೂಕುಸಿತದಿಂದ ಎಚ್ಚೆತ್ತುಕೊಂಡ ಕರ್ನಾಟಕ ಸರ್ಕಾರ, ಪಶ್ಚಿಮ ಘಟ್ಟದಲ್ಲಿನ ಅನಧಿಕೃತ ಹೋಮ್ ಸ್ಟೇ, ಬಡಾವಣೆ, ರೆಸಾರ್ಟ್ ತೆರವಿಗೆ ಖಡಕ್ ಸೂಚನೆ ನೀಡಿದೆ. ಈ ಸಂಬಂಧ ಅರಣ್ಯ ಖಾತೆ ಸಚಿವ ಈಶ್ವ‌ರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರೀ ಮಳೆಗೆ ಪಟ್ರಮೆ ಹಟ್ಟೆಕಲ್ಲು ನಲ್ಲಿ ಮನೆಯ ಗೋಡೆ ಕುಸಿತ

Suddi Udaya
ಪಟ್ರಮೆ : ಭಾರೀ ಮಳೆಗೆ ಪಟ್ರಮೆ ಗ್ರಾಮದ ಹಟ್ಟೆಕಲ್ಲು ನಿವಾಸಿ ವಿಜಯ ಎಂಬುವವರ ಮನೆಯ ಗೋಡೆ ಕುಸಿತಗೊಂಡ ಘಟನೆ ಆ.2 ರಂದು ಮಧ್ಯಾಹ್ನ ನಡೆದಿದೆ. ವಿಜಯ ರವರ ಪತ್ನಿ ಮಧ್ಯಾಹ್ನ ಸಮಯ ಅಡುಗೆ ಮಾಡುತ್ತಿರುವಾಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ತಾಲೂಕಿನ ಮಳೆ ಹಾನಿ ಪ್ರದೇಶಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya
ಬೆಳ್ತಂಗಡಿ: ಕರ್ನಾಟಕ ಸರಕಾರದ ಆರೋಗ್ಯ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಆ.2 ರಂದು ಬೆಳ್ತಂಗಡಿ ತಾಲೂಕಿನಲ್ಲಿ ಭೀಕರ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮದ್ದಡ್ಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಗಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜದ್ಗಲ್ ಸೇವಾ ನಿವೃತ್ತಿ

Suddi Udaya
ಇಂದಬೆಟ್ಟು: ಬಂಗಾಡಿ ಸ.ಹಿ.ಪ್ರಾ ಶಾಲೆಯಲ್ಲಿ 10 ವರ್ಷಗಳ ಕಾಲ ದೈಹಿಕ ಶಿಕ್ಷಣ ಶಿಕ್ಷಕರಾಗಿ ಸೇವೆ ಸಲ್ಲಿಸಿ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟದಲ್ಲಿ ಶಾಲೆಗೆ ಪ್ರಶಸ್ತಿಗಳನ್ನು ತಂದು ಕೊಟ್ಟಿರುವಂತಹ ಶಿಸ್ತಿನ ಸಿಪಾಯಿ ಎಂದೇ ಹೆಸರು ವಾಸಿಯಾಗಿರುವ ಯೋಗಿಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya
ಮುಂಡಾಜೆ ಗ್ರಾಮದ ಸೋಮಂತಡ್ಕ ಮಜಲು ರಸ್ತೆ ನಡೆದು ಹೋಗಲು ಅಸಾಧ್ಯವಾದ ರಸ್ತೆಯಾಗಿ ಪರಿಣಮಿಸಿದೆ. ಆ.1 ರಂದು ವಾಹನಗಳು ಈ ರಸ್ತೆಯಲ್ಲಿ ಸಿಲುಕಿಕೊಂಡು ಸಾರ್ವಜನಿಕರ ಸಹಕಾರದಿಂದ ಮೇಲೆತ್ತಲಾಯಿತು. ನಂತರ ಗ್ರಾಮ ಪಂಚಾಯತ್ ಸದಸ್ಯೆ ದಿಶಾ ದಿನೇಶ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ: ಭಾರಿ ಮಳೆಗೆ ಮನೆಯ ಗೋಡೆ ಕುಸಿತ, ಜನಸ್ನೇಹಿ ಸಂಘದ ಸದಸ್ಯರಿಂದ ಶ್ರಮದಾನ

Suddi Udaya
ನಡ: ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ನಡ ಗ್ರಾಮದ ಸುರ್ಯ ನಿವಾಸಿ ಯೋಗೀಶ್ ನಾಯ್ಕ ಎಂಬುವವರ ಮನೆಯ ಗೋಡೆ ಹಾಗೂ ಮೇಲ್ಛಾವಣಿ , ಅಡುಗೆ ಕೋಣೆ ಸಹಿತ ಕುಸಿದು ಬಿದ್ದು ಮನೆಯ ಅಗತ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ದ. ಕ ಜಿಲ್ಲಾ ಪ್ರಾಂಶುಪಾಲರ ಸಂಘ ಮಂಗಳೂರು ಮತ್ತು ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜು ಮಂಗಳೂರು ಇವರ ಸಹಯೋಗದಲ್ಲಿ ವಿಧಾನಪರಿಷತ್ತಿಗೆ ಶಿಕ್ಷಣ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾದ ಬೋಜೇಗೌಡರಿಗೆ ಮತ್ತು ನಿವೃತ್ತ...
error: Content is protected !!