24.7 C
ಪುತ್ತೂರು, ಬೆಳ್ತಂಗಡಿ
August 30, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya
ಚಿಕ್ಕಮಗಳೂರು- ಮಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ಪ್ರದೇಶದ ಹತ್ತನೇ ತಿರುವಿನಲ್ಲಿ ಗಾಳಿ ಮಳೆಯ ಆರ್ಭಟಕ್ಕೆ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದು, ಸ್ವಲ್ಪ ಪ್ರಮಾಣದಲ್ಲಿ ಗುಡ್ಡದ ಮಣ್ಣು ಕುಸಿದಿರುವುದಾಗಿ ವರದಿಯಾಗಿದೆ. ಮುಂಜಾಗೃತ ಕ್ರಮವಾಗಿ ಬಣಕಲ್...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya
ಗುರುವಾಯನಕೆರೆ:ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನಿವೃತ್ತ ಸೈನ್ಯಾಧಿಕಾರಿ, ತೇಜ ಕುಮಾರ ಕೊಂಡಾಲ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ಕಾರ್ಗಿಲ್ ಕದನದ ಸಂದರ್ಭದಲ್ಲಿನ ಸನ್ನಿವೇಶಗಳನ್ನು ನೆನೆಯುತ್ತಾ, ದೇಶಕ್ಕಾಗಿ ಮಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ನಾವೂರು: ಕಿರ್ನಡ್ಕ ಜನತಾ ಕಾಲೋನಿ ಬಳಿ ರಸ್ತೆಗುರುಳಿದ ಅಕೇಶಿಯದ ಮರ

Suddi Udaya
ನಾವೂರು ಗ್ರಾಮದ ಕಿರ್ನಡ್ಕ ಜನತಾ ಕಾಲೋನಿ ಬಳಿ ಅಕೇಶಿಯದ ಮರವು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ೩ ವಿದ್ಯುತ್ ಕಂಬಗಳು ನೆಲಕ್ಕೆ ವಾಲಿಕೊಂಡಿದೆ. ಇದರಿಂದ ವಾಹನ ಸಂಚಾರಕ್ಕೆ ಅಡೆಚಣೆಯಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ “ಪಂಜಿನ ಮೆರವಣಿಗೆ”

Suddi Udaya
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ತಾಲೂಕು ಯುವಮೋರ್ಚಾ ವತಿಯಿಂದ ಕಾರ್ಗಿಲ್ ವಿಜಯ ದಿವಸ್ ಪ್ರಯುಕ್ತ ಪಂಜಿನ ಮೆರವಣಿಗೆಯು ಜು.26ರಂದು ಸಂತೆಕಟ್ಟೆ ಅಯ್ಯಪ್ಪ ಮಂದಿರ ಬಳಿಯಿಂದ ಮೂರು ಮಾರ್ಗ ದ ಸ್ಮಾರಕದವರೆಗೆ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಮಸ್ಯೆ

ಕೊಕ್ಕಡ: ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya
ಕೊಕ್ಕಡ: ಜು.27ರಂದು ಮಧ್ಯರಾತ್ರಿ ಸುರಿದ ವಿಪರೀತ ಗಾಳಿ ಮಳೆಗೆ ಕಲಾಯಿ ಎಸ್ಟೇಟ್‌ನಲ್ಲಿ ಕೆಲಸ ಮಾಡುವ ಸತೀಶ್ ರವರ ಮನೆಯ ಮೇಲೆ ಮರ ಬಿದ್ದು, ಗೋಡೆ ಜರಿದು ಮನೆಯು ಸಂಪೂರ್ಣ ಹಾನಿಯಾಗಿದೆ. ಅದೃಷ್ಟವಶಾತ್ ೫5 ದಿನದ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಲಾಯಿಲ: ಸುಧೀರ್ ರವರ ಕೋಳಿ ಶೆಡ್ ಗೆ ಮರ ಬಿದ್ದು ಹಾನಿ

Suddi Udaya
ಲಾಯಿಲ: ಜು.26ರಂದು ಸುರಿದ ವಿಪರೀತ ಗಾಳಿ ಮಳೆಗೆ ಲಾಯಿಲ ನಿನ್ನಿಕಲ್ಲು ಬಳಿಯ ಸುಧೀರ್ ರವರ ಮನೆಯ ಕೋಳಿ ಶೆಡ್ ಗೆ ಮರ ಬಿದ್ದು ಹಾನಿಯಾಗಿದ್ದಲ್ಲದೇ ವಿದ್ಯುತ್ ತಂತಿಗಳಿಗೂ ಹಾನಿಯಾಗಿದೆ. ಸುಮಾರು 10 ಕೋಳಿಗಳು ಸಾವನಪ್ಪಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
ನಿಡ್ಲೆ: ನಿಡ್ಲೆ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ನಿಡ್ಲೆ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶ್ಯಾಮಲ ರವರ ಅಧ್ಯಕ್ಷತೆಯಲ್ಲಿ ಜು.26 ರಂದು ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭಾರಿ ಗಾಳಿ-ಮಳೆ: ಪಟ್ರಮೆ ಅನಾರುವಿನಲ್ಲಿ ಹಲವು ಮನೆಗಳಿಗೆ ಹಾನಿ

Suddi Udaya
ಪಟ್ರಮೆ: ಪಟ್ರಮೆಯ ಅನಾರು 5ಸೆಂಟ್ಸ್ ಕಾಲೋನಿಯ ಉಮರ್, ಅನಾರು ಬಿಜೋಯ್ ಜೇಕಬ್ ಹಾಗೂ ಕಾಡು ಮನೆ ಸಂಜೀವ ರವರ ಮನೆಯ ಸಿಮೆಂಟ್ ಶೀಟ್ ಗಳು ಜು. 25ರಂದು ರಾತ್ರಿ ಬೀಸಿದ ಬಾರಿ ಗಾಳಿಗೆ ಹಾನಿಗೊಂಡಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ದೈಹಿಕ ಶಿಕ್ಷಕ ಮರೋಡಿ ಗ್ರಾಮದ ಪ್ರಶಾಂತ್ ಅವರು ಇನ್ನು ಮುಂದೆ ತಮ್ಮ ಸ್ವ ಗ್ರಾಮದ ಶಾಲೆ ಕೂಕ್ರಬೆಟ್ಟು ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಲಿದ್ದಾರೆ. ಸುಮಾರು 17...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯದ ಉಜಿರೆಯಲ್ಲಿ ವಿಶೇಷ ಕರ್ತವ್ಯ ನಿರ್ವಹಿಸುತ್ತಿರುವ ಉಪ ವಲಯ ಅರಣ್ಯಾಧಿಕಾರಿ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆಯಾಗಿದ್ದಾರೆ. ಅರಣ್ಯ ಸಂರಕ್ಷಣೆ, ಅಕ್ರಮ ಕಡಿತಲೆ, ವನ್ಯಜೀವಿ ಸಂರಕ್ಷಣೆ, ಒತ್ತುವರಿ ತೆರವು, ಕ್ರೀಡಾಕೂಟಗಳಲ್ಲಿ...
error: Content is protected !!