ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ
ಉಜಿರೆ : ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇಟಿ-2024 ಆಯ್ಕೆ ದಾಖಲಿಸುವ ಪ್ರಕ್ರಿಯೆ ಆನ್ಲೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಉಜಿರೆಯ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜುಲೈ 25 ರಿಂದ...
