ಅಳದಂಗಡಿ: ಭಜನಾ ಮಂಡಳಿಯ ಹಿರಿಯ ಸದಸ್ಯರು, ಖ್ಯಾತ ಯಕ್ಷಗಾನ ಭಾಗವತರಾದ, ಟೈಲರ್ ಅಳದಂಗಡಿ ಪಾಲಬೆ ನಿವಾಸಿ ಧರ್ಣಪ್ಪ ಆಚಾರ್ಯ (82ವ) ಅವರು ಅನಾರೋಗ್ಯದಿಂದ ಜು.24ರಂದು ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ ವಸಂತಿ, ಪುತ್ರ ಸುಬ್ರಹ್ಮಣ್ಯ...
ಬಳಂಜ: ಕಳೆದ ಹಲವಾರು ವಾರಗಳಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು ಇಂದು(ಜು.24) ಸುರಿದ ಬಿರುಗಾಳಿ ಮಳೆಗೆ ನಾಲ್ಲೂರು ನಿಟ್ಟಡ್ಕದಲ್ಲಿ ಬೃಹತ್ ಗಾತ್ರದ ಮರವೊಂದು ಧರೆಗುರುಳಿ ವಿದ್ಯುತ್ ಕಂಬವೊಂದು ತುಂಡಾಗಿದೆ. ಇದನ್ನು...
ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಪ್ರಪ್ರಥಮವಾಗಿ ವಿಧಾನ ಸಭೆಯಲ್ಲಿ ನಡೆದ ಚದುರಂಗ ಸ್ಪರ್ಧೆಯಲ್ಲಿ ವಿಧಾನಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ತೃತೀಯ ಸ್ಥಾನ ಪಡೆದಿದ್ದಾರೆ. ಕರ್ನಾಟಕ ವಿಧಾನಸಭೆ ಮತ್ತು ಪರಿಷತ್ ನ ಹಲವು ಶಾಸಕರು ಸ್ಪರ್ಧೆಯಲ್ಲಿ...
ಬೆಳ್ತಂಗಡಿ: ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ 22ನೇ ವಾರ್ಷಿಕ ಸಭೆ ಜು.23ರಂದು ಗುರುವಾಯನಕೆರೆ ಛಾಯಾ ಭವನದಲ್ಲಿ ನಡೆಯಿತು. ಎಸ್‌ಕೆಪಿಎ ಬೆಳ್ತಂಗಡಿ ವಲಯದ ಅಧ್ಯಕ್ಷೆ ಸಿಲ್ವಿಯಾ ಕೊರ್ಡೆರೋ ಅಧ್ಯಕ್ಷತೆ...
ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಇದರ 63ನೇ ವರ್ಷದ ಆಚರಣಾ ಸಮಿತಿಯ ರಚನೆ ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಕಲಾ ಮಂದಿರದಲ್ಲಿ ನಡೆಯಿತು. ಗಣೇಶೋತ್ಸವವು ಸೆ.7 ರಿಂದ 11 ರವರೆಗೆ ನಡೆಯಲಿದ್ದು ಗಣೇಶೋತ್ಸವ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ (ರಿ.) ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 26ನೇ ವರ್ಷದ ಭಜನಾ ಕಮ್ಮಟವು ಸೆಪ್ಟೆಂಬರ್ 22 ರಂದು...
ಕನ್ಯಾಡಿ 2 : ನೀರಚಿಲುಮೆ ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹೋಗಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆಯ ಕುಸಿತಕ್ಕೆ ಕಾರಣವಾದ ಘಟನೆ ನಡೆದಿದೆ. ಹಿಂದೆ ಮಳೆ ನೀರು ಹರಿದು ಹೋಗಲು ಜಾಗವಿದ್ದು, ಹೊಸದಾಗಿ ಬೋರ್ ವೆಲ್...
ಬೆಳ್ತಂಗಡಿ: ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಜು.23 ರಂದು ಸಂಸತ್ತಿನಲ್ಲಿ ಮಂಡಿಸಿದ ನರೇಂದ್ರ ಮೋದಿ ಸರಕಾರದ ಮೂರನೇ ಅವಧಿಯ ಪ್ರಥಮ ಮುಂಗಡ ಪತ್ರವು ಜನಪರ ಕಾಳಜಿಯ, ವಿಕಸಿತ ಭಾರತದ ವಿಶ್ವಾಸನೀಯ ಬಜೆಟ್ ಆಗಿದೆಯೆಂದು...
ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯದೊಂದಿಗೆ ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ...
ಉಜಿರೆ: ಉಜಿರೆಯ ಕಾಲೇಜಿನ ಮುಖ್ಯ ರಸ್ತೆಯಲ್ಲಿ ಸುಮಾರು 17ವರ್ಷಗಳಿಂದ ಕಾರ್ಯಚರಿಸುತ್ತಿರುವ ವಸ್ತ್ರ ಮಳಿಗೆ ಅಮೃತ್ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್ ನಡೆಯುತ್ತಿದ್ದೂ ಗ್ರಾಹಕ ರಿಂದ ಅಭೂತಪೂರ್ವ ಸ್ಪಂದನೆ ದೊರೆಯುತ್ತಿದ್ದು ಬೇರೆ ತಾಲೂಕಿನಿಂದಲೂ ಗ್ರಾಹಕರು...