July 29, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
ಬೆಳ್ತಂಗಡಿ : ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಅ.17 ರಂದು ನಡೆಸಲಾಯಿತು. ಶಿಬಿರದ ಮುಂದಾಳತ್ವವನ್ನು ವಿಕಲಚೇತನ ಮೇಲ್ವಿಚಾರಕರು (MRW ) ರವರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಸಾಮರಸ್ಯ ಸಾರಿದ ಮಂಗಳೂರು ದಸರಾ ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹರ್ಷ

Suddi Udaya
ಒಂದೇ ಜಾತಿ ಒಂದೇ ಮತ ಒಂದೇ ದೇವರು ಮಾನವರಿಗೆ ಎಂದು ಜಗತ್ತಿಗೆ ಸಾರಿದ ಬ್ರಹ್ಮಶ್ರೀ ನಾರಾಯಣಗುರುಗಳಂತಹ ಮಹಾಪುರುಷರು ಸಿದ್ಧಾಂತ ಇಂದಿನ ಸಮಾಜಕ್ಕೆ ಅಗತ್ಯ. ನಾವೆಲ್ಲರೂ ದೇವರ ಮಕ್ಕಳು. ಕುದ್ರೋಳಿ ಕ್ಷೇತ್ರದಲ್ಲಿ ಜಾತಿ ಮತ ಬೇಧವಿಲ್ಲದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಪ್ರಾರಂಭ

Suddi Udaya
ಶಿಬಾಜೆ: ಶ್ರೀ ಕ್ಷೇತ್ರ ಮೊಂಟೆತಡ್ಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಶಿಬಾಜೆಯಲ್ಲಿ ನವರಾತ್ರಿ ಉತ್ಸವವು ಅ.15ರಂದು ಪ್ರಾರಂಭಗೊಂಡಿತು. ಅ.15ರಂದು ಶಿಬಾಜೆ ಮೊಂಟೆತಡ್ಕ ಭಜನಾ ಮಂಡಳಿ ಮಕ್ಕಳ ಭಜನಾ ತಂಡದಿಂದ ಭಜನೆ ಜರುಗಿತು. ಹತ್ಯಡ್ಕ ಸಹಕಾರಿ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ

Suddi Udaya
ಕೊಕ್ಕಡ: ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಆಡಳಿತ ಟ್ರಸ್ಟ್ ಮತ್ತು ನವರಾತ್ರಿ ನಿರ್ವಹಣಾ ಸಮಿತಿ ಕಾವು ಕೌಕ್ರಾಡಿ ಇದರ ವತಿಯಿಂದ ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಅ.15ರಂದು ಪ್ರಾರಂಭಗೊಂಡಿತು. ಬೆಳಗ್ಗೆ ಸಾಮೂಹಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ: ಹಲವು ಬೇಡಿಕೆಗಳಿಗೆ ಶೀಘ್ರವಾಗಿ ಸ್ಪಂದಿಸುವ ಭರವಸೆ ವ್ಯಕ್ತಪಡಿಸಿದ ಸಚಿವರು

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಸಂತೆಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಗೆ ಕೃಷಿ ಸಚಿವರಾದ ಚೆಲುವರಾಯಸ್ವಾಮಿರವರು ಅ.14 ರಂದು ಭೇಟಿ ನೀಡಿದರು. ಈ ವೇಳೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ವೇಣೂರು, ಬಜಿರೆ ಮುಂತಾದೆಡೆ ಆಫ್ರಿಕನ್ ಬಸವನಹುಳುವಿನ ಸಮಸ್ಯೆಯಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಬೆಳ್ತಂಗಡಿ ಕಸಾಪ ಸಹಯೋಗದೊಂದಿಗೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರ ಚಿಂತನಾ ಬರಹಗಳ ಸಂಕಲನ ‘ಮೌಲ್ಯಗಳ ಹುಡುಕಾಟದಲ್ಲಿ’ ಪುಸ್ತಕ ಬಿಡುಗಡೆ’ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಬೆಳ್ತಂಗಡಿ ಘಟಕ ಇದರ ಸುವರ್ಣ ಮಹೋತ್ಸವ ವರ್ಷಾಚರಣೆ ಸಂಭ್ರಮ 2023ರ ಪ್ರಯುಕ್ತ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ಇದರ ಸಹಯೋಗದೊಂದಿಗೆ ‘ಮಾಮರ ಪ್ರಕಾಶನ ಮೈಸೂರು’ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಹೆಜಮಾಡಿಕೋಡಿಯಿಂದ ರೂ.21 ಲಕ್ಷ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್‌ಗಳ ಕಳವು ಪ್ರಕರಣ: ಮದ್ದಡ್ಕ, ಬೆಳ್ತಂಗಡಿ, ಹಳೆಪೇಟೆ ಕುಂಠಿನಿಯ ಐವರು ಆರೋಪಿಗಳ ಬಂಧನ

Suddi Udaya
ಬೆಳ್ತಂಗಡಿ: ಮೂಡಬಿದ್ರೆ ಸಮೀಪದ ಹೆಜಮಾಡಿಕೋಡಿ ಬಂದರು ಪ್ರದೇಶದಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬಿಣದ ಶೀಟು ಮತ್ತು ರಾಡ್ ಗಳನ್ನು ಕಳವುಗೈದ ಬೆಳ್ತಂಗಡಿ ತಾಲೂಕಿನ ಐವರು ಆರೋಪಿಗಳನ್ನು ಪಡುಬಿದ್ರಿ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಬಂಧಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ಅವರು ಮೂಡಬಿದ್ರೆಯ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ/ತತ್ಸಮಾನ ವೃಂದದ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಮುಂದಿನ ಆದೇಶದವರೆಗೆ ಅವರ ಹೆಸರುಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆರಿಯದಲ್ಲಿ ಸೇತುವೆ ನಿರ್ಮಾಣಕ್ಕೆ ಗ್ರಾಮಸ್ಥರ ಒತ್ತಾಯ: ಗ್ರಾಮ ಪಂಚಾಯಿತಿ ಎದುರು ರಾತ್ರಿ ತನಕ ಪ್ರತಿಭಟನೆ

Suddi Udaya
ಬೆಳ್ತಂಗಡಿ : ನೆರಿಯ ಗ್ರಾಮದ ಅಣಿಯೂರು ಕೋಲೋಡಿ ಮತ್ತು ಪುಲ್ಲಾಜೆ ,ಕೋಲ್ನ ಎಂಬ ಪ್ರದೇಶದಲ್ಲಿ ಸೇತುವೆ ನಿರ್ಮಾಣ ಆಗದೇ ನೂರಾರು ಕುಟುಂಬಗಳು ಮಳೆ ವೇಳೆ ತೀವ್ರ ಸಮಸ್ಯೆ ಎದುರಿಸುತ್ತಿದ್ದು, ಪಂಚಾಯತ್ ಆಡಳಿತ ಸ್ಪಂದಿಸಿಲ್ಲ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ.ಮಂ. ಕಾಲೇಜಿನಲ್ಲಿ ವಿಶ್ವ ಮಾನಸಿಕ ದಿನದ ಅಂಗವಾಗಿ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಮನಶಾಸ್ತ್ರ ವಿಭಾಗದ ವತಿಯಿಂದ ವಿಶ್ವ ಮಾನಸಿಕ ದಿನಾಚರಣೆಯ ಪ್ರಯುಕ್ತ ಮಾನಸಿಕ ಆರೋಗ್ಯ ಮತ್ತು ಸಮಾಲೋಚನೆಯ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರವು ಅ.10 ರಂದು ಸೆಮಿನಾರ್...
error: Content is protected !!