ಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ಮತ್ತು ಜನಜಾಗೃತಿ ಪ್ರಾದೇಶಿಕ ಕಚೇರಿ ಬೆಳ್ತಂಗಡಿಯ, ಬೆಳ್ತಂಗಡಿ ಮತ್ತು ಗುರುವಾಯನಕೆರೆ ...

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಸುದೀರ್ಘ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ಮೇ 31ರಂದು ಸೇವಾ ನಿವೃತ್ತಿಗೊಳ್ಳಲಿದ್ದಾರೆ. ಇವರು ...

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿಯ 2024-25 ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಹಿಬರೋಡಿ , ನಿಯೋಜಿತ ಕಾರ್ಯದರ್ಶಿಯಾಗಿ ...

ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ

Suddi Udaya

ಬೆಳ್ತಂಗಡಿ : ಮಂಗಳೂರು ಶ್ರೀ ದೇವಿ ಕಾಲೇಜ್ ಆಫ್ ಫ್ಯಾಷನ್ ಡಿಸೈನ್ ಬಳ್ಳಾಲ್‌ಬಾಗ್ ಬಿಎಸ್‌ಸಿ ಫ್ಯಾಷನ್ ಡಿಸೈನ್ ವಿದ್ಯಾರ್ಥಿನಿ ಹವನ ಪಿ. ಪೂಜಾರಿಯವರು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ 3ನೇ ...

ನಿಡ್ಲೆ: ಕಳೆಂಜ ಶೌರ್ಯ ಘಟಕದಿಂದ ಮನೆಯ ಮೇಲೆ ಬಿದ್ದ ಮರ ತೆರವು

Suddi Udaya

ಕೊಕ್ಕಡ: ಕೊಕ್ಕಡ ವಲಯದ ಬರೆಂಗಾಯ ಕಾರ್ಯಕ್ಷೇತ್ರದ ಕಳೆಂಜ ಗ್ರಾಮದ ಕರ್ಮಾಜೆ ಬಾಬು ಎಂಬವರ ಮನೆಯ ಮೇಲೆ ದೊಡ್ಡ ಗಾತ್ರದ ಮರ ಬಿದ್ದಿದು, ಅದನ್ನು ನಿಡ್ಲೆ ಕಳೆಂಜ ಶೌರ್ಯ ...

ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಹೇಮಾವತಿ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿರುವ ಆರೋಪದಡಿ ಬಂಧಿತರಾಗಿರುವ ಮೇಲಂತಬೆಟ್ಟು ಗ್ರಾಮದ ಕಡಂಬು ನಿವಾಸಿ, ತಾಲೂಕು ಬಿಜೆಪಿ ಯುವಮೋರ್ಚಾದ ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಅಜ್ಜಿ ಪೆರ್ನೆ ಮುಂಡೋವಿನಕೋಡಿಯ ...

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಕ್ಕಡ : ಇಲ್ಲಿಯ ಇತ್ತಿಲು ಕೃಷ್ಣ ಭಟ್ ಮನೆಗೆ ಹೋಗುವ ದಾರಿ ಮಧ್ಯೆ ಇರುವ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ...

ನಿಡ್ಲೆ: ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ

Suddi Udaya

ನಿಡ್ಲೆ: ಮುಳಂಪಾಯ ದಿ. ಗಣಪತಿ ದೇವಧರ್ ಇವರ ಸ್ಮರಣಾರ್ಥದಲ್ಲಿ “ಪ್ರತಿ ಸ್ವರ್ಗ” ಯಕ್ಷಗಾನ ತಾಳಮದ್ದಳೆ ಕಾರ್ಯಕ್ರಮವು ಮೇ ೨೮ರಂದು ನಿಡ್ಲೆ ಮುಳಂಪಾಯ ವರಲಕ್ಷ್ಮೀ ಮನೆಯಲ್ಲಿ ನಡೆಯಿತು. ಹಿಮ್ಮೇಳದಲ್ಲಿ ...

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಇಂದಬೆಟ್ಟು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಕಲ್ಲಾಜೆಯ ತ್ರೈಮಾಸಿಕ ಸಭೆಯು ಕಲ್ಲಾಜೆ ಶಾಲೆಯಲ್ಲಿ ...

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya

ನಾಲ್ಕೂರು ಗ್ರಾಮದ ಮಜಲೋಡಿ ಮನೆಯ ಶ್ರೀಮತಿ ಲೀಲಾವತಿ (64ವ) ಅವರು ಅಲ್ಪಕಾಲದ ಅಸೌಖ್ಯದಿಂದ ಮೇ.27 ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಸಾಧು ಹಾಗೂ ಮೃದು ಸ್ವಭಾವದ ವ್ಯಕ್ತಿತ್ವವನ್ನು ...

error: Content is protected !!