ಹತ್ಯಡ್ಕ: ಇಲ್ಲಿಯ ಮುದ್ದಿಗೆ, ಕುಂಟಾಲಪಳಿಕೆ, ಕಳೆಂಜವನ್ನು ಕೊಕ್ಕಡಕ್ಕೆ ಸಂಪರ್ಕಿಸುವ ರಸ್ತೆಯಲ್ಲಿ ಕಪಿಲಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿರುರಸ್ತೆಯ ದುರಸ್ತಿ ಕಾರ್ಯ ಇತ್ತೀಚೆಗೆ ನಡೆಯಿತು. ಈ ಸಂದರ್ಭದಲ್ಲಿ ಊರ ಪರವೂರ ದಾನಿಗಳಿಂದ, ವಿವಿಧ ಸಂಘಟನೆಗಳಿಂದ ಧನಸಹಾಯವನ್ನು...
ಬಜಿರೆ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಜಿರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ದಿನೇಶ್ ಪಿ. ನೆರವೇರಿಸಿದರು. ಈ ಸಂದರ್ಭ “ನಮ್ಮ ಶಾಲೆ ನಮ್ಮ ಕೊಡುಗೆ” ಎನ್ನುವ ವಿನೂತನ ಪರಿಕಲ್ಪನೆಯಡಿ...
ನಡ: ಮಂಜೊಟ್ಟಿ ಸಂಜೀವನ ಎಂಬಲ್ಲಿ ಬಾಡಿಗೆಗೆ ಬಂದ ಸವಣಾಲಿನ ಮೊಹಮ್ಮದ್ ಶರೀಫ್ ರವರಿಗೆ ಸೇರಿದ ಆಪೆ ಎಲ್.ಪಿ.ಜಿ ಆಟೋ ರಿಕ್ಷಾ ಬ್ಯಾಟರಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಸಂಪೂರ್ಣ ಸುಟ್ಟು ಹೋದ ಘಟನೆ ಆ.15ರಂದು ನಡೆದಿದೆ. ಸ್ಥಳಕ್ಕೆ...
ಬೆಳ್ತಂಗಡಿ : ಸ.ಹಿ.ಪ್ರಾ..ಶಾಲೆ ಮುಗುಳಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ನಿವೃತ್ತ ಸೈನಿಕರು ಹಾಗೂ ಎಸ್.ಬಿ.ಐ ಉದ್ಯೋಗಿ ದಾಸರಬೆಟ್ಟು ರವಿಚಂದ್ರ ಗೌಡ ಮತ್ತು ಶ್ರೀಮತಿ ಶಾರದಾ ದಂಪತಿಗಳು ಶಾಲೆಗೆ ಧ್ವಜಸ್ಥಂಭವನ್ನು ಕೊಡುಗೆಯಾಗಿ ನೀಡಿ ಅದರ ಉದ್ಘಾಟನೆಯನ್ನು ನೆರವೇರಿಸಿ,...
ಪಟ್ರಮೆ: ಪಟ್ರಮೆಯ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ನೊಂದ ಪೋಷಕರು ಕಳೆದ ಜುಲೈ 14 ರಂದು ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಶಾಲಾ ವತಿಯಿಂದ ಹಾಗೂ ಊರಿನವರ ವತಿಯಿಂದ ಮನವಿ...
ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭವು ಆ.15ರಂದು ತಾಲೂಕು ಆಡಳಿತ ಸೌಧದಲ್ಲಿ ಜರುಗಿತು. ತಾಲೂಕು ತಹಶೀಲ್ದಾರ್ ಟಿ. ಸುರೇಶ್ ಕುಮಾರ್ ಕೆ.ಎ.ಎಸ್. ರವರು ಧ್ವಜಾರೋಹಣ...
ಕಕ್ಕಿಂಜೆ: ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ MRPL”(ಕೇಂದ್ರ ಸರ್ಕಾರದ ಸ್ವಾಯತ್ತ ಸಂಸ್ಥೆ ಮತ್ತು ಓಎನ್ ಜಿಸಿಯ ಅಂಗ ಸಂಸ್ಥೆ ಹಾಗೂ ಶ್ರೀ ಕೃಷ್ಣ ಆಸ್ಪತ್ರೆ, ಕಕ್ಕಿಂಜೆ – ಬೆಳ್ತಂಗಡಿ ತಾಲೂಕು,ದ ಕ.”ಬಿ.ವಿ.ಕೆ ಇರ್ವತ್ರಾಯ...
ಬಂದಾರು: ಈಶ ಸಂಸ್ಥೆಯ 15ನೇ ಗ್ರಾಮೋತ್ಸವದ ಆಶ್ರಯದಲ್ಲಿ, ಆಡೋಣ ಸಂಭ್ರಮಿಸೋಣ ಮುನ್ನಡೆಯೋಣ ಎಂಬ ಧೈಯ ವಾಕ್ಯದೊಂದಿಗೆ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಆ.13 ರಂದು ನಡೆದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮವು ಪ್ರಥಮ ಸ್ಥಾನವನ್ನು ಗಳಿಸಿದೆ....