ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು
ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಕ್ಷೇಮನಿಧಿಯ 4ನೇ ಯೋಜನೆಯ ಮೊತ್ತವನ್ನು ನಾರಾವಿ ಆಟೋ ಚಾಲಕರ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸೆಗಾಗಿ ರೂ....
