33.1 C
ಪುತ್ತೂರು, ಬೆಳ್ತಂಗಡಿ
March 13, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸವಣಾಲು ಅ. ಹಿ.ಪ್ರಾ. ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮ ಮತ್ತು ಪ್ರತಿಭಾ ಪುರಸ್ಕಾರ

Suddi Udaya
ಮೇಲಂತಬೆಟ್ಟು: ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಸಮಾಗಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಸಮಾರೋಪ ಸಮಾರಂಭ ಡಿ.27ರಂದು ಜರಗಿತು ದಯಾನಂದ ರೈ ಇವರ ಘನ ಅಧ್ಯಕ್ಷತೆಯಲ್ಲಿ ಶ್ರೀ ಲಕ್ಷ್ಮೀ ಗ್ರೂಪ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಾಟ್‌ಮಿಕ್ಸ್ ಘಟಕದ ವಿರುದ್ಧ ಪಿಐಎಲ್ ಸಲ್ಲಿಕೆ : ಹೈಕೋರ್ಟ್ ನಿಂದ ನೋಟಿಸ್ ಆದೇಶ

Suddi Udaya
ಬೆಳ್ತಂಗಡಿ : ಪರಿಸರ ಮಾಲಿನ್ಯದಿಂದ ಸಮಸ್ಯೆಯಾಗಿದೆ ಎಂದು ಆರೋಪಿಸಿ, ಸಲ್ಲಿಕೆಯಾಗಿರುವ ಸಾರ್ವಜನಿಕ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟು ನಡ ಮಲೆಯಡ್ಕ ಸಮೀಪದಲ್ಲಿ ಕಾರ್ಯನಿರ್ವಹಿಸುತ್ತಿರುವ ಮುಗ್ರೋಡಿ ಹಾಟ್‌ಮಿಕ್ಸ್ ಘಟಕ, ಸರಕಾರದ ಮುಖ್ಯ ಕಾರ್ಯದರ್ಶಿ, ತಹಶೀಲ್ದಾರ್, ಜಿಲ್ಲಾಧಿಕಾರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ರವರಿಂದ ಅರಸಿನಮಕ್ಕಿಯಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya
ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಇದರ ಆಶ್ರಯದಲ್ಲಿ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರ ಅರಸಿನಮಕ್ಕಿ ಹತ್ಯಡ್ಕ ಸಹಕಾರಿ ಸಂಘದ ಕಟ್ಟಡದಲ್ಲಿ ಡಿ.29ರಂದು ಉದ್ಘಾಟನೆಗೊಂಡಿತು. ಕೇಂದ್ರದ ಅತೀ ಸಣ್ಣ ಮಧ್ಯಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗುರು ವಸಂತ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲೂಕು ಮಟ್ಟದ ಸ್ಪರ್ಧೆ

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನ ಸಂಸ್ಥಾಪಕ ಶ್ರೀ ಕೀರ್ತಿ ಶೇಷ ವಸಂತ ಬಂಗೇರರವರ 80ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗುರು ವಸಂತ ಎಂಬ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಭಜನಾ ಮಂಡಳಿಯ ಬೆಳ್ಳಿಹಬ್ಬ ವಾರ್ಷಿಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ತೋಟತ್ತಾಡಿ: ಇತಿಹಾಸ ಪ್ರಸಿದ್ಧ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಭಜನಾ ಮಂಡಳಿಯ ಬೆಳ್ಳಿಹಬ್ಬ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯನ್ನು ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಇದರ ಅಧ್ಯಕ್ಷ ರಕ್ಷಿತ್ ಶಿವರಾಂ ಬಿಡುಗಡೆಗೊಳಿಸಿದರು. ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.2: ಧರ್ಮಸ್ಥಳ ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆ ಹಾಗೂ ಪುರಸ್ಕಾರ ಸಮಾರಂಭ

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ವತಿಯಿಂದ 31ನೇ ವರ್ಷದ “ಜ್ಞಾನರಥ” ಮತ್ತು “ಜ್ಞಾನಪಥ” ಮೌಲ್ಯಧಾರಿತ ಪುಸ್ತಕಗಳ ರಾಜ್ಯಮಟ್ಟದ ವಿವಿಧ ಸ್ಪರ್ಧೆಗಳು ಹಾಗೂ ಪುರಸ್ಕಾರ ಸಮಾರಂಭವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ವಿಶ್ವಕರ್ಮ ಬ್ಯಾಂಕ್‌ನಿಂದ ಸ್ವಚ್ಛತಾ ಅಭಿಯಾನ

Suddi Udaya
ಬೆಳ್ತಂಗಡಿ: ಮಂಗಳೂರಿನ ಕಾರ್‌ಸ್ಟ್ರೀಟ್‌ನಲ್ಲಿ ಕೇಂದ್ರ ಕಚೇರಿ ಹೊಂದಿರುವ ವಿಶ್ವಕರ್ಮ ಸಹಕಾರ ಬ್ಯಾಂಕ್‌ನ ಸುವರ್ಣ ವರ್ಷಾಚರಣೆಯ ಅಂಗವಾಗಿ ಹಮ್ಮಿಕೊಂಡಿರುವ ಸ್ವಚ್ಛತಾ ಅಭಿಯಾನದ 14ನೇ ಕಾರ್ಯಕ್ರಮ ಉಜಿರೆ -ಬೆಳಾಲು ರಸ್ತೆಯಲ್ಲಿ ಡಿ.27 ರಂದು ಬ್ಯಾಂಕಿನ ಉಜಿರೆ ಶಾಖೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯ ಮಟ್ಟದ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್‌ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಅಕ್ಕಿ ಕೊಡುಗೆ

Suddi Udaya
ಬೆಳ್ತಂಗಡಿ: ಡಿ.27 ರಿಂದ ಜ. 1 ರವರೆಗೆ 7 ದಿನಗಳ ಕಾಲ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ 29 ನೇ ಸ್ಕೌಟ್ಸ್‌ & ಗೈಡ್ಸ್‌ ಜಾಂಬೋರೇಟ್ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 25 ಕ್ವಿಂಟಾಲ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾ.8: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ, ತುಂಗಪ್ಪ ಬಂಗೇರ ನೇತೃತ್ವದಲ್ಲಿ 18ನೇ ವರ್ಷದ ಸಾಮೂಹಿಕ ವಿವಾಹ

Suddi Udaya
ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ವತಿಯಿಂದ ದ.ಕ. ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಎಂ. ತುಂಗಪ್ಪ ಬಂಗೇರ ಇವರ ನೇತೃತ್ವದಲ್ಲಿ, ಸಂತೋಷ್ ಜೆ.ಪಿ. ದೆಹಲಿ ಇವರು ಮಹಾಪೋಷಕರಾಗಿ, ಮುಂಬೈ ಉದ್ಯಮಿಗಳಾದ ಸುಂದರ್ ರಾಜ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಬಸದಿ ಅಭಿವೃದ್ಧಿಗೆ ಅನುದಾನ ಬಿಡುಗಡೆ: ಪ್ರತಾಪ್ ಸಿಂಹ ನಾಯಕ್ ರವರಿಗೆ ಆಡಳಿತ ಮಂಡಳಿಯಿಂದ ಅಭಿನಂದನೆ

Suddi Udaya
ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಅಭಿವೃದ್ಧಿಗೆ ತಮ್ಮ ಕ್ಷೇತ್ರ ಅಭಿವೃದ್ಧಿ ನಿಧಿಯಿಂದ ಅನುದಾನ ಬಿಡುಗಡೆ ಮಾಡಲು ಸಹಕರಿಸಿದ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ...
error: Content is protected !!