July 28, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿರಾಷ್ಟ್ರೀಯ ಸುದ್ದಿ

ಜೂ 11 ರವರೆಗೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

Suddi Udaya
ಮಂಗಳೂರು: ಭಾರತೀಯ ಹವಾಮಾನ ಇಲಾಖೆಯು ನೀಡಿದ ಮುನ್ಸೂಚನೆಯಂತೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಜೂ.11ರವರೆಗೆ ಮುನ್ನೆಚ್ಚರಿಕೆ ವಹಿಸಲು ದ.ಕ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು, ದ.ಕ.ಜಿಲ್ಲಾಧಿಕಾರಿ ರವಿಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಜೂ.11: ಅಳದಂಗಡಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya
ಅಳದಂಗಡಿ ಸೋಮನಾಥೇಶ್ವರಿ ದೇವಸ್ಥಾನದ ವಠಾರದಲ್ಲಿ ಸತ್ಯದೇವತೆ ದೈವಸ್ಥಾನದ ವತಿಯಿಂದ ಉಚಿತ ಪುಸ್ತಕ ವಿತರಣೆ ಜೂ.11 ರಂದುಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಹಿಂದು ಯುವಶಕ್ತಿ ಅಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯ ಸಹಕಾರದೊಂದಿಗೆ ಕೆಎಂಸಿ ನುರಿತ ವೈದ್ಯರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ. 8: ಧರ್ಮಸ್ಥಳ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಮುಂಗಾರು ಪೂರ್ವ ನಿರ್ವಹಣೆಯ ಪ್ರಯುಕ್ತ ಜೂ.8 ನೇ ಗುರುವಾರದಂದು ಬೆಳಿಗ್ಗೆ 9:30 ರಿಂದ ಸಂಜೆ 5.00 ಗಂಟೆಯವರೆಗೆ 33/11 ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಟೆಂಪಲ್, ಕನ್ಯಾಡಿ, ನಿಡ್ಲೆ,...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಜೇನು ಕುಟುಂಬಕ್ಕಾಗಿ ಕಾಡಿಗೆ ತೆರಳಿದ್ದ ಅಣ್ಣ ಸಂತೋಷ್‌ಗೆ ಕಚ್ಚಿದ ಹಾವು: ಬಾಯಿಯಿಂದ ವಿಷ ಹೀರಿ ಅಣ್ಣನ ಜೀವ ಉಳಿಸಿದ ತಮ್ಮ ಗಣೇಶ್

Suddi Udaya
ಕೊಕ್ಕಡ: ಇಂದು ಸಮಾಜದಲ್ಲಿ ಆಸ್ತಿ ಸೇರಿದಂತೆ ಬೇರೆ, ಬೇರೆ ವಿಷಯಗಳಲ್ಲಿ ಅಣ್ಣ-ತಮ್ಮಂದಿರ ನಡುವೆ ಜಗಳವಾಗಿ ಕುಟುಂಬಗಳು ಬೀದಿಗೆ ಬರುವ ಸುದ್ದಿಗಳನ್ನು ಕಾಣುತ್ತೇವೆ. ಆದರೆ ತನ್ನ ಅಣ್ಣನಿಗೆ ಕಾಡಿನಲ್ಲಿ ವಿಷದ ಹಾವು ಕಚ್ಚಿ, ತೀವ್ರ ಅಸ್ವಸ್ಥ್ಯಗೊಂಡದ್ದನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya
ಬೆಳ್ತಂಗಡಿ: ರಾಜ ಕೇಸರಿ ಸಂಘಟನೆಯ ಗೌರವ ಸಲಹೆಗಾರರಾದ ಶ್ರೀ ಮಂತ್ರ ದೇವತಾ ಸಾನಿಧ್ಯ ಶ್ರೀ ಕ್ಷೇತ್ರ ಕಟ್ಟೆಮಾರ್ ಇದರ ಧರ್ಮದರ್ಶಿಗಳಾದ ಮನೋಜ್ ಕಟ್ಟೆಮಾರ್ ಇವರ ಹುಟ್ಟು ಹಬ್ಬದ ಪ್ರಯುಕ್ತ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕರಾದ...
ಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ವಾಣಿ ಆಂ.ಮಾ. ಪ್ರೌ. ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ತಾಲೂಕಿಗೆ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಮರುಮೌಲ್ಯಮಾಪನದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ರಶ್ಮಿತಾ ಎಂ. ರವರಿಗೆ 625 ರಲ್ಲಿ 622 ಅಂಕವನ್ನು ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ರಾಜ್ಯದಲ್ಲಿ ವಚನಭ್ರಷ್ಟ ಕಾಂಗ್ರೆಸ್ ಸರಕಾರ: ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: ಕಾಂಗ್ರೆಸ್ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ಐದು ಉಚಿತ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದ ಮೇಲೆ ಷರತ್ತುಗಳನ್ನು ವಿಧಿಸಿ ಜನತೆಯನ್ನು ವಂಚಿಸಿ ತನ್ನ ವಚನಭ್ರಷ್ಟತೆಗೆ ಪ್ರಮಾಣ ನೀಡುತ್ತಿದೆ. ಸರಕಾರ ಅಧಿಕಾರಕ್ಕೆ ಬರುವ ಮುನ್ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು: ಆಳ್ವಾಸ್ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ

Suddi Udaya
ಬೆಳ್ತಂಗಡಿ: ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ವಿಶ್ಲೇಷಣಾತ್ಮಕ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಸುಕನ್ಯಾರವರು ಸಲ್ಲಿಸಿದ ಮಹಾಪ್ರಬಂಧಕ್ಕೆ ಕುವೆಂಪು ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ . ಇವರು, ವೋಲ್ಟಾಮೈಟ್ರಿಕ್ ಸ್ಟಡೀಸ್ ಆಫ್ ಸಮ್...
Uncategorizedತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya
ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಇಕೊ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ನಡೆಯಿತು. ಕಾಲೇಜು ಆವರಣದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿವಿಧ ಹಣ್ಣಿನ ಗಿಡಗಳನ್ನು ನೆಟ್ಟರು. ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya
ಚಾರ್ಮಾಡಿ: ಚಾರ್ಮಾಡಿ ಘಾಟಿಯ ಮೂರನೇ ತಿರುವಿನಲ್ಲಿ ಬಸ್ ಮತ್ತು ಸ್ಕೂಟಿ ಪರಸ್ಪರ ಡಿಕ್ಕಿಯಾಗಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಜೂ.5 ರಂದು ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸದ ಮಾಗುಂಡಿ ನಿವಾಸಿ ಮಹಮ್ಮದ್ ಇರ್ಫಾನ್(22) ಸಾವನ್ನಪ್ಪಿದ್ದು, ಮತ್ತೋರ್ವ...
error: Content is protected !!